6

ಪದಗೃಹಣಕ್ಕೆ ಪೌರ ಕಾರ್ಮಿಕರೇ ಅತಿಥಿಗಳು!

ನವದೆಹಲಿ: ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪೌರ ಕಾರ್ಮಿಕರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ೫೦ಕ್ಕೂ ಅಧಿಕ ಸ್ವಚ್ಚತಾಕರ್ಮಿಗಳು ಭಾಗವಹಿಸಿದ್ದಾರೆ.
ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ತೃತೀಯಲಿಂಗಿ ಹಾಗೂ ಪೌರ ಕಾರ್ಮಿಕರನ್ನು ಸನ್ಮಾನಿಸಿದರು. ಇವರೆಲ್ಲರೂ ನೂತನ ಸಚಿವ ಸಂಪುಟದ ಪ್ರಧಾನಿ ಮತ್ತು ಸದಸ್ಯರಿಗೆ ಆಶೀರ್ವಾದ ಮಾಡಲಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page