6

ಶಿರೂರು: ಕಾರ್ಯಾಚರಣೆ ಸ್ಥಗಿತಕ್ಕೆ ಕೇರಳ ವಿರೋಧ

ಶಿರೂರು ಗುಡ್ಡ ಕುಸಿತದ ಪರಿಣಾಮ ಕಣ್ಮರೆಯಾಗಿರುವ ಲಾರಿ ಹಾಗೂ ಚಾಲಕ ಅರ್ಜುನನ ಶೋಧ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದನ್ನು ಕೇರಳ ಸರ್ಕಾರ ವಿರೋಧಿಸಿದೆ. ಕೇರಳದ ಜನಪ್ರತಿನಿಧಿಗಳು ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದು, ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಕ್ಕೆ ಕೇರಳ ತ್ರಿಶೂರ್‌ನಿಂದ ಹೂಳೆತ್ತುವ ಯಂತ್ರವನ್ನು ಕಳಿಸಿಕೊಡುವುದಾಗಿ ಹೇಳಿದ್ದಾರೆ.
ಆ ಯಂತ್ರ ಬಂದರೂ ಕಾರ್ಯಾಚರಣೆ ವೇಗ ಪಡೆಯಲು ಸಾಧ್ಯವಿಲ್ಲ. ಕಾರಣ ಪ್ರಸ್ತುತ ಗಂಗಾವಳಿ ನದಿಯಲ್ಲಿ ನೀರು ಸದ್ಯ ಪ್ರತಿ ಗಂಟೆಗೆ 6 ನಾಟಿಕಲ್ ಮೈಲ್ ವೇಗದಲ್ಲಿ ಹರಿಯುತ್ತಿದೆ. ಗರಿಷ್ಠ 2 ನಾಟಿಕಲ್ ಮೈಲ್ ವೇಗದಲ್ಲಿ ನೀರು ಹರಿದರೆ ಯಾವುದೇ ಯಂತ್ರ ಕಾರ್ಯಾಚರಣೆ ಸಾಧ್ಯ ಎಂಬುದು ತಜ್ಞರ ಅಭಿಮತ. ಹೀಗಾಗಿ ರಕ್ಷಣಾ ಸಿಬ್ಬಂದಿ ಸೋಮವಾರ ಕಾರ್ಯಾಚರಣೆಗೆ ಇಳಿದಿಲ್ಲ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page