6

ಪುತ್ರಿ ಮದುವೆಗೆ ಪಾಲಕರಿಗೆ ಇಲ್ಲ ಆಮಂತ್ರಣ

ಮುoಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ. ಆದರೆ, ಸೋನಾಕ್ಷಿ ಪಾಲಕರಿಗೆ ಈವರೆಗೂ ಮದುವೆ ಬಗ್ಗೆ ಗೊತ್ತಿಲ್ಲ!
ನಟ ಹಾಗೂ ರಾಜಕಾರಣಿಯಾಗಿರುವ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ `ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ’ ಎಂದು ಹೇಳಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page