6

ಒಡಿಶಾಗೆ ಹೊಸ ಸೀಎಂ

ಒಡಿಶಾಗೆ ಹೊಸ ಸೀಎಂ
ಭುವನೇಶ್ವರ: ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದು, ಅವರೊಂದಿಗೆ ಬಿಜೆಪಿ ನಾಯಕರಾದ ಕೆವಿ ಸಿಂಘ್‌ದೇವ್ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page