6

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸಾನಿಕಾ ಸಾಧನೆ

ದಾಂಡೇಲಿ: ರಾಷ್ಟ್ರಮಟ್ಟದ ಬಾಲಕಿಯರ ಹಿರಿಯರ ವಿಭಾಗದ ಸ್ಕೇಟರ್ಸ್ ಸಾನಿಕಾ ಉಮೇಶ ತೋರಾಥ್ ಆಯ್ಕೆಯಾಗಿದ್ದಾರೆ.
ಅಗಸ್ಟ 11ರವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸಾನಿಕಾ ಉಮೇಶ ಥೋರಾತ್ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆ ಎರಡು ಬಾರಿ ಸಾನಿಕಾ ಉಮೇಶ ತೋರಾಥ್ ರಾಜ್ಯಮಟ್ಟದ ಬಾಲಕಿಯರ ಕಿರಿಯ ವಿಭಾಗದ ತಂಡಕ್ಕೆ ಆಯ್ಕೆಯಾಗಿದ್ದರು. ಸಾನಿಕಾ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ನೌಕರ ಉಮೇಶ ತೋರಾಥ್ ಅವರ ಪುತ್ರಿ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page