6

ಕುವೈತ್ ಅಗ್ನಿ ದುರಂತ: ನಾಲ್ವರು ಭಾರತೀಯರ ಸಜೀವ ದಹನ

ಕುವೈತ್: ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 41 ಸಜೀವ ದಹನವಾಗಿದ್ದಾರೆ. ಇದರಲ್ಲಿ ನಾಲ್ವರು ಭಾರತೀಯರು ಇದ್ದಾರೆ.
ಈ ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು. ಮೃತರಲ್ಲಿ ಇಬ್ಬರು ತಮಿಳುನಾಡಿನವರು ಮತ್ತು ಇಬ್ಬರು ಉತ್ತರ ಭಾರತದವರಾಗಿದ್ದಾರೆ.
ಹಲವರು ಗಾಯಗೊಂಡಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page