6

Carrom | ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಲಹರಿ

ಹೊನ್ನಾವರ: ಮಂಕಿಯ ಗೋಲ್ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಲಹರಿ ಎಚ್ ಅವರು ಕರ್ನಾಟಕ ಐಸಿಎಸ್‌ಇ ಸ್ಕೂಲ್ ಅಸೋಸಿಯೇಷನ್ ಆಯೋಜಿಸಿದ ರಾಜ್ಯ ಮಟ್ಟದ ಕೇರಂ ( Carrom ) ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

ಆ ಮೂಲಕ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲ್ಯದಿಂದಲೇ ಅವರು ಕೇರಂ ( Carrom ) ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಈ ಹಿಂದೆ ಸಹ ಸಾಕಷ್ಟು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದರು.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page