6

ಸರಪಳಿ ಮಾಡಿ.. ಸರ್ಟಿಫಿಕೇಟ್ ಪಡೆಯಿರಿ!

ಸೆಪ್ಟಂಬರ್ 15ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರ ಸಿಗಲಿದೆ.

ಒಂದು ಫೋಟೋ ಫ್ರೇಮ್‌ನಲ್ಲಿ 5 ಸದಸ್ಯರನ್ನು ಒಗ್ಗೂಟಿಸಿ ಈ ಪ್ರಮಾಣಪತ್ರ ನೀಡಲಾಗುತ್ತದೆ. ಕುಟುಂಬದವರು, ಸ್ನೇಹಿತರು ಒಟ್ಟಿಗೆ ನಿಂತು ಫೋಟೋ ತೆಗಿಸಿಕೊಳ್ಳಬಹುದು. ಫೋಟೋ ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರ ಸ್ವ ಮುದ್ರಣಕ್ಕೂ ಅವಕಾಶ ನೀಡಲಾಗಿದೆ. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು Democracydaykarnataka.in ಮೂಲಕ ನೊಂದಾಯಿಸಿಕೊoಡು ಪ್ರಮಾಣ ಪತ್ರ ಬಡೆಯಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page