ರೈಲ್ವೇ ಸಚಿವರ ಜೊತೆ ಸಂಸದರ ಚರ್ಚೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಬೇಕಾದ ರೈಲ್ವೇ ಯೋಜನೆಗಳ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. `ಹುಬ್ಬಳ್ಳಿ-ಅಂಕೋಲಾ, ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗದ ಡಿಪಿಆರ್ ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸಬೇಕು’ ಎಂದು ಕಾಗೇರಿ…
ಗೋವಾ ಮುಖಂಡನ ಮೇಲೆ ಹಲ್ಲೆ: ಕಾರವಾರದಲ್ಲಿ ಅಡಗಿದ್ದ ದುಷ್ಕರ್ಮಿಗಳ ಸೆರೆ!
ಕಾರವಾರ: ಗೋವಾ ಪಣಜಿಯ ಆಸ್ಕವಾಡದಲ್ಲಿ ಮಾಂಡ್ರೆಮ್ ಊರಿನ ಮುಖ್ಯಸ್ಥರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರು ಜನರನ್ನು ಗೋವಾ ಪೊಲೀಸರು ಕಾರವಾರದಲ್ಲಿ ಬಂಧಿಸಿದ್ದಾರೆ. ಮoಡ್ರೆಮ್‌ನ ಅಸ್ಕವಾಡದಲ್ಲಿ ಅಪರಿಚಿತ ಮುಸುಕುಧಾರಿಗಳು ಬುಧವಾರ ಮಹೇಶ್ ಕೋನಾಡ್ಕರ್ ಮೇಲೆ ದಾಳಿ ನಡೆಸಿದ್ದರು. ಆ ಆರೋಪಿತರ ಪೈಕಿ…
ಶಿರೂರು ವರದಿಯೂ ಇಲ್ಲ.. ಭೂ ಕಂಪನದ ಕಾರಣವೂ ಗೊತ್ತಾಗಿಲ್ಲ!
ಶಿರೂರು ಗುಡ್ಡ ಕುಸಿತದ ಕಾರ್ಯಾಚರಣೆಯಲ್ಲಿ ಸಿಕ್ಕದ ಮೂಳೆ ಯಾರದು? ಎಂಬ ಬಗ್ಗೆ ಈವರೆಗೂ ಉತ್ತರ ಬಂದಿಲ್ಲ. ಡಿಎನ್‌ಎ ಪರೀಕ್ಷೆಗೆ ಹೋದ ಮೂಳೆ ವರದಿ ಜಿಲ್ಲಾಡಳಿತಕ್ಕೆ ಸಿಕ್ಕಿಲ್ಲ. ಪ್ರಸ್ತುತ ಕಳೆದ ಭಾನುವಾರ ನಡೆದ ಭೂ ಕಂಪನಕ್ಕೆ ಕಾರಣ ಕುರಿತಾದ ವರದಿ ಸಹ ಇನ್ನೂ…
ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ
ಕಾರವಾರ: 1971ರಲ್ಲಿ ಪಾಕಿಸ್ತಾನವೂ ಕರಾಜಿ ಮೇಲೆ ದಾಳಿ ನಡೆಸಿದ್ದು, ಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಡಿಸೆಂಬರ್ 4ರಂದು ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ. ಕಾರವಾರದ ನೌಕಾನೆಲೆಯಲ್ಲಿ ಬುಧವಾರ ನಡೆದ ನಾಕಾದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿ ಯುದ್ಧ ನೌಕೆಗಳ…
ರಾಜ್ಯಪಾಲರ ನೌಕಾ ಪ್ರವಾಸ: ಜಿಲ್ಲಾಡಳಿತದಿಂದಲೂ ಅದ್ಧೂರಿ ಸ್ವಾಗತ!
ಕಾರವಾರ: ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕಾರವಾರಕ್ಕೆ ಆಗಮಿಸಿದ್ದಾರೆ. ಭಾರತೀಯ ನೌಕಾನೆಲೆಯನ್ನು ಅವರು ಪ್ರವೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಡಳಿತದಿಂದ ರಾಜ್ಯಪಾಲರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನೌಕಾಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಂಗಳವಾರ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ.…
ನಾಯಿ-ಕುದುರೆ ಹೆಸರಿಗೂ ಸ್ಮಾರಕ: ನಿಷೇಧಿತ ವಲಯದ ಸ್ವಾತಂತ್ರ್ಯಕ್ಕಾಗಿ ಸಂಸದರ ಹೋರಾಟ!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಯಿ-ಕುದುರೆಗಳ ಹೆಸರಿನಲ್ಲಿಯೂ ಸ್ಮಾರಕವಿದ್ದು, ಅದರಿಂದ ಸಾರ್ವಜನಿಕರಿಗೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಐತಿಹಾಸಿಕ ಮಹತ್ವ ಇಲ್ಲದ ಈ ಸ್ಮಾರಕಗಳಿಂದ ಅನಗತ್ಯ ತೊಂದರೆ ಅನುಭವಿಸಿದವರ ಸಂಖ್ಯೆ ಹೆಚ್ಚಿರುವ ಹಿನ್ನಲೆ ಈ ಸ್ಮಾರಕಗಳಿಂದ ಸ್ವಾತಂತ್ರ್ಯ ಕೊಡಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ…
ಭೂ ಕಂಪನ | ರಸ್ತೆ ಹೊಂಡಕ್ಕೆ ಬೆದರಿದ ವಿಜ್ಞಾನಿ!
ಭೂ ಕಂಪನ ಕಾರಣ ಅಧ್ಯಯನ ಹಾಗೂ ಸಂಶೋಧನೆಗಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜ್ಞಾನಿಗಳಿಬ್ಬರು ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚಾರ ನಡೆಸಿದರು. ಅಲ್ಲಿನ ಹೊಂಡಗಳನ್ನು ನೋಡಿ ಕಕ್ಕಾಬಿಕ್ಕಿಯಾದರು! ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಿರಸಿಗೆ ಆಗಮಿಸಿದ ಅವರು ಕಂದಾಯ…
ಬುಡಕಟ್ಟು ಸಂಸ್ಕೃತಿ ಪ್ರತೀಕಕ್ಕೆ ಪ್ರಶಸ್ತಿಯ ಗರಿ!
ಯಲ್ಲಾಪುರ: ಲಿಂಗದಬೈಲಿನಲ್ಲಿ ನಿರ್ಮಿಸಲಾದ ಬುಡಕಟ್ಟು ಸಂಸ್ಕೃತಿ ಪ್ರತಿಬಿಂಬಿಸುವ ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಯಿಂದಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯತಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಕ್ಕಿದೆ. ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಯು ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ…
ಭೂ ಕಂಪನ | ಕೇಂದ್ರಕ್ಕೆ ಕಂಡಿದ್ದು ರಾಜ್ಯಕ್ಕೆ ಗೊತ್ತಾಗಲಿಲ್ಲ.. ಜನ ಹೇಳಿದ್ದು ಸತ್ಯ.. ಸರ್ಕಾರ ಹೇಳಿದ್ದು ಮಿಥ್ಯ!
ಉತ್ತರ ಕನ್ನಡ ಜಿಲ್ಲೆಯ ಯಾಣದ ಬಳಿ ಭಾನುವಾರ ಬೆಳಗ್ಗೆ 11.59ಕ್ಕೆ ಭೂ ಕಂಪನವಾಗಿದೆ. ಭೂಮಿಯ 5ಕಿಮೀ ಆಳದಲ್ಲಿ ಕಂಪನವಾಗಿದೆ. ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟಿನಲ್ಲಿ ಭೂ ಕಂಪನದ ಬಗ್ಗೆ ದಾಖಲಾಗಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಭೂ ಕಂಪನ ಆಗಿರುವುದನ್ನು ಅಲ್ಲಗಳೆದಿದೆ!…
ಕೈಗಾ | ಅಣು ವಿದ್ಯುತ್ ಉದ್ಯೋಗಿಗಳಿಗೆ ನಿತ್ಯ ವಿಕಿರಣ ತಪಾಸಣೆ!
ಕಾರವಾರ: ಕೈಗಾ ಅಣು ವಿದ್ಯುತ್ ಘಟಕದ ಉದ್ಯೋಗಿಗಳ ದೇಹದಲ್ಲಿರುವ ವಿಕಿರಣಗಳ ಬಗ್ಗೆ ಪ್ರತಿ ದಿನವೂ ತಪಾಸಣೆ ನಡೆಯುತ್ತದೆ. ಈ ಅಧ್ಯಯನದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. `ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಯ ದೇಹದಲ್ಲಿನ ಅಣು ವಿಕರಣಗಳ…







