6
ಹೆದ್ದಾರಿ ಪ್ರಯಾಣಿಕರೇ ಹುಷಾರು!

ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ ಪಕ್ಕ ದೊಡ್ಡ ದೊಡ್ಡ ಮರಗಳು ಬೆಳೆದಿದ್ದು, ಅವುಗಳ ರೆಂಬೆ-ಕೊoಬೆಗಳು ಮುರಿಯುವ ಹಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅಪಾಯ ಒಡ್ಡಬಹುದಾದ ಸನ್ನಿವೇಶ ಎದುರಾದರೂ ಇದನ್ನು ಗಮನಿಸಿದವರಿಲ್ಲ. ಪ್ರಸ್ತುತ ಮಳೆ ಜೋರಾಗಿದ್ದು, ಎಲ್ಲಡೆ ಗುಡ್ಡ ಕುಸಿತ –…

ಪ್ರತಿ ಶುಕ್ರವಾರ ತಪ್ಪದೇ ಈ ಕೆಲಸ ಮಾಡಿ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗಿದ್ದು, ಪ್ರಸಕ್ತ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ರೋಗ ಪ್ರಸರಣವು ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಪ್ರತಿ ಶುಕ್ರವಾರ `ಈಡಿಸ್ ಸೊಳ್ಳೆ ನಿರ್ಮೂಲನಾ ದಿನ’ವನ್ನಾಗಿ ಆಚರಿಸಲು ಆರೋಗ್ಯ ಇಲಾಖೆ ಮನವಿ ಮಾಡಿದೆ.…

ಸೀಬರ್ಡ ಸಂತ್ರಸ್ತರ ಗೋಳಿಗೆ ಇಲ್ಲವೇ ಪರಿಹಾರ: ಉಸ್ತುವಾರಿ ಪ್ರಶ್ನೆಗೆ ನೌಕಾನೆಲೆ ಅಧಿಕಾರಿಗಳ ನಿರುತ್ತರ

ಕಾರವಾರ: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ನೆಲ್ಲೂರು ಕಂಚಿನಬೈಲುವಿನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬoಧಿಸಿದoತೆ ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಸಮಧಾನ ವ್ಯಕ್ತಪಡಿಸಿದರು. ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ…

ಏರ್‌ಟೆಲ್ ಬಳಕೆದಾರರು ವ್ಯಾಪ್ತಿ ಪ್ರದೇಶದಿಂದ ಹೊರಗೆ…

ಪ್ರಸಿದ್ಧ ಪ್ರವಾಸಿ ಹಾಗೂ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಏರ್‌ಟೆಲ್ ನೆಟ್‌ವರ್ಕ ಸಮಸ್ಯೆ ಕಾಡುತ್ತಿದೆ. ಇದರಿಂದ ಆ ಕಂಪನಿಯ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂಬುದು ಜನರ ದೂರು. ಗೋಕರ್ಣ ಪೇಟೆಯಲ್ಲಿ ಪೂರ್ತಿ ನೆಟ್‌ವರ್ಕ ಸಿಕ್ಕರೂ ಫೋನ್ ಮಾಡಲು…

ಅಂಕೋಲಿಗರಿಗೆ ಅತೃಪ್ತ ಆತ್ಮಗಳ ಕಾಟ!

ಕಳೆದ ಎರಡು ವಾರಗಳಿಂದ ಅಂಕೋಲಾ ಹುಲಿದೇವರವಾಡದ ಜನರಿಗೆ ನಿದ್ದೆಯಿಲ್ಲ. ಇದಕ್ಕೆ ಕಾರಣ ಭಾನಾಮತಿಯ ಕಾಟ! ಬಾಬಿಮನೆ ಪ್ರದೇಶದಲ್ಲಿ ಕಳೆದ 40 ವರ್ಷಗಳಿಂದ ಹಾಳುಬಿದ್ದ ಬಾವಿಯಿಂದ ನಿತ್ಯ ರಾತ್ರಿ ಗಜ್ಜೆಗಳ ಸದ್ದು ಕೇಳಿಬರುತ್ತಿದೆ. ಆ ಸದ್ದಿಗೆ ಜನ ನಲುಗಿದ್ದಾರೆ. ಹಿಂದೂಳಿದವರು ಹಾಗೂ ಮುಸ್ಲಿಂ…

ಸದನದಲ್ಲಿ ಸಂಸದರಿ0ದ ಸಂಸ್ಕೃತ ಉಚ್ಚಾರ

ನವದೆಹಲಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ಸಂಸ್ಕೃತ ಉಚ್ಚಾರದ ಮೂಲಕ ಮೊದಲ ಮಾತುಗಳನ್ನಾಡಿದ್ದಾರೆ. ಜೂ 24ರಂದು ಪ್ರಮಾಣ ವಚನ ಸ್ವೀಕರಿಸಲು ತೆರಳಿದ ಅವರು ಪರಮೇಶ್ವರ ಮೇಲೆ ಆಣೆ ಮಾಡಿದರು. ಸಂಸ್ಕೃತದಲ್ಲಿಯೇ ಮಾತು ಶುರುಮಾಡಿದ ಅವರು…

ಶಿರಸಿಯ ಈತ ಕೇಂದ್ರ ಸಚಿವರಿಗೆ ಆಪ್ತ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲಕ ತೇಜಸ್ವಿ ನಾಯ್ಕ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಹಿಂದೆ ಮಧ್ಯಪ್ರದೇಶದ ಕೆಡಾರ್’ನಲ್ಲಿ ಅವರು ಐಎಎಸ್ ಅಧಿಕಾರಿಯಾಗಿದ್ದರು. ತೇಜಸ್ವಿ ನಾಯ್ಕ ಅವರು ಕೃಷಿ ಸಚಿವ ಅರ್ಜುನ್…

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ – ಅನ್ಯಾಯ!

ಜೊಯಿಡಾದಲ್ಲಿ ನಡೆದ ರಾಷ್ಟಮಟ್ಟದ ಕಯಾಕಿಂಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾ ವಿಜೇತರಿಗೆ ಅನ್ಯಾಯವಾದ ಬಗ್ಗೆ ದೂರು ಕೇಳಿಬಂದಿದೆ. ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದವರಿಗೆ ಸಂಘಟಕರು ಅದನ್ನು ವಿತರಿಸದೇ ನುಣಚಿಕೊಂಡಿದ್ದಾರೆ. ಈ ಸ್ಪರ್ಧೆಗೆ ಭಾಗವಹಿಸಲು ವಿವಿಧ ಭಾಗಗಳಿಂದ ಸ್ಪರ್ಧಾಳುಗಳು ಬಂದಿದ್ದರು. ಮಧ್ಯಪ್ರದೇಶದಿಂದ ಬಂದ ಎರಡು…

`ಸಂಸ್ಕೃತದಲ್ಲಿ ಅಡಗಿದೆ ಭಾರತೀಯ ಸಂಸ್ಕೃತಿ’

ಸಂಸ್ಕೃತ ಅರಿತರೆ ಭಾರತೀಯ ಸಂಸ್ಕೃತಿ ಅರ್ಥವಾಗುತ್ತದೆ’ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ. ಜಗತ್ತಿನ ಜ್ಞಾನಕ್ಕೆ ಭಾರತದ ಪುಸ್ತಕ ಕೊಡುಗೆ ವಿಚಾರವಾಗಿ ಮಾತನಾಡಿದ ಅವರು `ಸಂಸ್ಕೃತ ಉಳಿದರೆ ಭಾರತೀಯ ಸಂಸ್ಕೃತಿ ಉಳಿಯುತ್ತದೆ. ಭಾರತದ…

ಪ್ರಧಾನಿ ಹೆಸರಿನಲ್ಲಿ ಮಹಾ ಮೋಸ!

ಮುoಡಗೋಡ: ಫೇಸ್‌ಬುಕ್‌ನಲ್ಲಿ ಬಂದಿದ್ದ ಸಾಲದ ಜಾಹೀರಾತು ನಂಬಿ ಬೆಡಸಗಾಂವ ಗ್ರಾಮದ ಅಶೋಕ ರಾಮ ನಾಯ್ಕ 80 ಸಾವಿರ ರೂ ಕಳೆದುಕೊಂಡಿದ್ದಾರೆ. ಜೀವನ್ ಸಮೃದ್ಧಿ ಫೈನಾನ್ಸ್ ವೈಯಕ್ತಿಕ ಸಾಲದ ಜಾಹಿರಾತು ನೋಡಿ, ಸಾಲ ಪಡೆಯಲು ಫೇಸ್‌ಬುಕ್‌ನಲ್ಲಿಯೇ ಮಾಹಿತಿ ಪಡೆದು ಅರ್ಜಿ ಭರ್ತಿ ಮಾಡಿದ…

You cannot copy content of this page