6
ಒಡಿಶಾಗೆ ಹೊಸ ಸೀಎಂ

ಒಡಿಶಾಗೆ ಹೊಸ ಸೀಎಂ ಭುವನೇಶ್ವರ: ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದು, ಅವರೊಂದಿಗೆ ಬಿಜೆಪಿ ನಾಯಕರಾದ ಕೆವಿ ಸಿಂಘ್‌ದೇವ್ ಮತ್ತು ಪ್ರವತಿ ಪರಿದಾ ಅವರು…

ಪುತ್ರಿ ಮದುವೆಗೆ ಪಾಲಕರಿಗೆ ಇಲ್ಲ ಆಮಂತ್ರಣ

ಮುoಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ. ಆದರೆ, ಸೋನಾಕ್ಷಿ ಪಾಲಕರಿಗೆ ಈವರೆಗೂ ಮದುವೆ ಬಗ್ಗೆ ಗೊತ್ತಿಲ್ಲ! ನಟ ಹಾಗೂ ರಾಜಕಾರಣಿಯಾಗಿರುವ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ `ನನ್ನ ಮಗಳ…

`ಯೋಗ ಜೀವನದ ಅವಿಭಾಜ್ಯ ಅಂಗ’

ನವದೆಹಲಿ: ದೇಶದ ಜನತೆ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕರೆ ನೀಡಿದ್ದಾರೆ. ಜೂನ್ ೨೧ ರಂದು ಯೋಗ ದಿನಾಚರಣೆಗೆ ಮುನ್ನ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಅವರು ವಿವಿಧ ವಿಷಯಗಳ ಕುರಿತು…

ಹಣ ಕದ್ದ ಮಗನ ಕತ್ತು ಹಿಸುಕಿದ ತಾಯಿ!

ನವದೆಹಲಿ: ತ್ರಿಪುರಾ ಬಳಿಯಿರುವ ಅಗರ್ತಲಾದ ಜೋಯ್‌ನಗರದ ಸುಪ್ರಭಾ ಬಾಲ್ ಎಂಬಾಕೆ ಹಣ ಕದ್ದ ಕಾರಣಕ್ಕೆ ತನ್ನ ಮಗನ ಕತ್ತು ಹಿಸುಕಿದ್ದಾಳೆ. ಪೊಲೀಸರು ಸ್ಥಳಕ್ಕೆ ಬಂದಾಗ ಶವದ ಮುಂದೆ ಆಕೆ ಕುಳಿತಿದ್ದು, ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ದಿನಗೂಲಿ ಕೆಲಸ…

ಮೋದಿ ಬಳಗದಲ್ಲಿ ಕನ್ನಡಿಗರು

ದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ರಾಜ್ಯದಿಂದ ಐವರು ಮಂತ್ರಿಯಾಗುವ ಸಾಧ್ಯತೆಗಳಿದೆ. ಈ ಪೈಕಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಗೆ ರಾಜ್ಯ ದರ್ಜೆ ಖಾತೆ ಸಿಗಲಿದೆ. ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ.…

ಪುಣ್ಯಕ್ಷೇತ್ರಕ್ಕೆ ಹೊರಟವರು ಶವವಾದರು!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 33 ಮಂದಿ ಗಾಯಗೊಂಡಿದ್ದಾರೆ. ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ಬಸ್…

ಪದಗೃಹಣಕ್ಕೆ ಪೌರ ಕಾರ್ಮಿಕರೇ ಅತಿಥಿಗಳು!

ನವದೆಹಲಿ: ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪೌರ ಕಾರ್ಮಿಕರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ೫೦ಕ್ಕೂ ಅಧಿಕ ಸ್ವಚ್ಚತಾಕರ್ಮಿಗಳು ಭಾಗವಹಿಸಿದ್ದಾರೆ. ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ…

ಮೋದಿ ಪ್ರಮಾಣ: ದೇವೇಗೌಡರ ಗೌರು!

ನವದೆಹಲಿ: ಮೋದಿ ಮತ್ತು ಅವರ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿAದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರ ಉಳಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ಪಕ್ಷದ ನಾಯಕರು ಭಾಗವಹಿಸುತ್ತಿಲ್ಲ. ಎಡಪಕ್ಷಗಳ ನಾಯಕರಾದ ಸೀತಾರಾಂ ಯೆಚೂರಿ ಮತ್ತು ಡಿ…

ಮೂರನೇ ಬಾರಿ ಪ್ರಮಾಣ ಸ್ವೀಕರಿಸುವ ಮೋದಿ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂಜೆಯ ನಂತರ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದಿನ ಪ್ರಮಾಣ ವಚನ ಸಮಾರಂಭಕ್ಕೆ ಹೆಸರುಗಳ ಅಂತಿಮ ಪಟ್ಟಿಯನ್ನು ದೃಢಪಡಿಸುವ ಮೂಲಕ ನಿರಂತರತೆ ಮತ್ತು ಹೊಸ…

ಚಿತ್ರಿಕರಣದ ವೇಳೆ ಗಲಾಟೆ: ಸಂಸದನಿAದ ಹಲ್ಲೆ

ಕೋಲ್ಕತ್ತಾ: ಚಿತ್ರೀಕರಣವೊಂದರ ವೇಳೆ ಸಂಸದ ಅಭಿಷೇಕ್ ಬ್ಯಾನರ್ಜಿ ಕುರಿತು ಮಾತನಾಡಿದ ರೆಸ್ಟೋರೆಂಟ್ ಮಾಲೀಕನ ಮೇಲೆ ಟಿಎಂಸಿ ಶಾಸಕ ಸೋಹಮ್ ಚಕ್ರವರ್ತಿ ಹಲ್ಲೆ ನಡೆಸಿದ್ದಾರೆ. ನಟರೂ ಆಗಿರುವ ಚರ್ಕವರ್ತಿ ಕಲಾವಿದನ ಕುರಿತು ಕೆಟ್ಟದಾಗಿ ಮಾತನಾಡಿರುವುದಕ್ಕೆ ಹಲ್ಲೆ ನಡೆಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ನ್ಯೂ ಟೌನ್‌ನಲ್ಲಿರುವ ಉಪಾಹಾರ…

You cannot copy content of this page