6
ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ಅಜ್ಜನ ಜನ್ಮದಿನದಂದೇ ಹೊಸ ಹೆಜ್ಜೆ: ಅತ್ಯಾಧುನಿಕ ಕ್ರಿಯೇಟಿವ್ ಆಫೀಸ್ ‘ಐಕಾನ್ಜಾ’ ಆರಂಭಿಸಿದ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಹೈದರಾಬಾದ್: ಭಾರತೀಯ ಚಿತ್ರರಂಗದ ಜನಪ್ರಿಯ ನಟ, ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ತಮ್ಮ ದಿವಂಗತ…

‘ಆಂಟಿ’ ಎಂದ ಕಿರಣ್ ಶಾಸ್ತ್ರಿ.ಬಿಗ್ ಬಾಸ್ ನಲ್ಲಿ ಶುರುವಾಯ್ತು ಕಿರಿಕ್

ಬಿಗ್ ಬಾಸ್ ಕನ್ನಡ ಸೀಸನ್ 13: ಎಂಟ್ರಿ ದಿನವೇ ದೊಡ್ಮನೆಯಲ್ಲಿ ಕಿರಿಕ್! ‘ಆಂಟಿ’ ಎಂದಿದ್ದಕ್ಕೆ ಪ್ರಥಮಾ ಪ್ರಸಾದ್ ಗರಂ ಬೆಂಗಳೂರು: ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭವಾಗಿದ್ದು, ಮೊದಲ ದಿನವೇ ದೊಡ್ಮನೆಯಲ್ಲಿ ಕಿರಿಕ್ ಶುರುವಾಗಿದೆ. ಅಗ್ನಿ ಪರೀಕ್ಷೆಯ ಮೂಲಕ…

ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

ಕಿರಣ್ ರಾಜ್ ನಾಯಕನಾಗಿ ನಟಿಸಿರುವ ‘ಜಾಕಿ 42’  ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನವರು.  ಅವರ ತಾತ  ಚಿನ್ನ ಆಚಾರ್   ಕರ್ನಾಟಕ ಸಂಗೀತದಲ್ಲಿ ವಿದ್ವಾನ  ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು. ತಾತನಂತೆ…

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಆಗಸ್ಟ್ 7ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರ ನಿರ್ಮಾಪಕ ಅಮಿತ್ ರೈ ಅವರ ಕುಟುಂಬ ಸಮೇತ ನೋಡಬಹುದಾದ ‘ಓಹ್ ಮೈ ಡಾಗ್’ ಚಿತ್ರವು, ಬಿಡುಗಡೆಗೂ ಮುನ್ನವೇ ದೇಶಾದ್ಯಂತ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನಗಳಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಯಶಸ್ವಿ ಪ್ರದರ್ಶನ…

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

‘ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್! ಸುಮಾರು 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ…

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಖ್ಯಾತ ಚಲನಚಿತ್ರ ನಿರ್ದೇಶಕ ಇಮ್ತಿಯಾಜ್ ಅಲಿ ತಮ್ಮ ಹೊಸ ಸಿನಿಮಾ ‘ಮೇನ್ ವಾಪಸ್ ಆವುಂಗಾ’ ಯಶಸ್ಸಿನ ಸಂಭ್ರಮಾಚರಣೆಯ ಭಾಗವಾಗಿ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಿಲಿಕಾನ್ ಸಿಟಿಯ ಜನತೆ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ತಮ್ಮ ನೆಚ್ಚಿನ ನಿರ್ದೇಶಕನನ್ನು…

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

ವಿವಿಧ ಚಲನಚಿತ್ರದಲ್ಲಿ ( Cinema )  ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅಂಕೋಲಾ ಮಂಜುಗುಣಿಯ ಯಶವಂತ ರಾಯ್ಕರ್ ಇದೀಗ ವಿಭಿನ್ನ ಕಥೆಯನ್ನು ಒಳಗೊಂಡ ಕಿರುಚಿತ್ರ ನಿರ್ಮಿಸುತ್ತಿದ್ದು, ಅಂತರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಯಲ್ಲಿ ಅದನ್ನು ಪ್ರದರ್ಶಿಸುವ ಗುರಿ ಹೊಂದಿದ್ದಾರೆ. ವರ್ಷಾ0ತ್ಯಕ್ಕೆ ಜೈಪುರದಲ್ಲಿ ಕಿರುಚಿತ್ರ ಸ್ಪರ್ಧೆ…

Cinema | ಬೆಳಂಬಾರ ಹುಡುಗನ ಸಿನಿಮಾ ಕನಸು: ತೆರೆಗೆ ಬಂದ ಪತ್ತೆದಾರಿ ಪ್ರೇಮಕತೆಯ ಚಿತ್ರ

ಅಂಕೋಲಾದ ಪ್ರತಿಭೆಗಳು ಸೇರಿ ನಟಿಸಿರುವ ಕುತೂಹಲಕಾರಿ, ಪತ್ತೆದಾರಿ, ಪ್ರೇಮಕಥೆಯನ್ನು ಒಳಗೊಂಡ ಕಿರುಚಿತ್ರ (Cinema) `ಪ್ರತೀಕಾರ’ ಯೂಟೂಬಿನಲ್ಲಿ ಬಿಡುಗಡೆಯಾಗಿದೆ. ಸುಗ್ಗಿ ಕುಣಿತ, ಮರ ಕಾಲು ಕುಣಿತ, ಗುಮಟೆವಾದನ, ಜಾನಪದ ಹಾಡು, ನಾಟಕ, ಯಕ್ಷಗಾನ ಮುಂತಾದ ಕಲೆಗಳಿಗೆ ಹಾಗೂ ನಾಟಿ ಔಷಧಕ್ಕೆ ಹೆಸರುವಾಸಿಯಾದ ಅಂಕೋಲಾ…

30 ವರ್ಷದ ಹಿಂದೆ ರಾಷ್ಟ್ರಧ್ವಜಕ್ಕೆ ಅಪಮಾನ: ಯಾರಿಗೂ ಗೊತ್ತಾಗಲೇ ಇಲ್ಲ ಈ ಸತ್ಯ!

1995ರಲ್ಲಿ ತೆರೆಕಂಡ ಅಂಬರೀಶ್ ಅಭಿನಯದ `ಬೇಟೆಗಾರ’ ಕನ್ನಡ ಸಿನಿಮಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವಾಗಿದೆ. ಪೊಲೀಸ್ ಅಧಿಕಾರಿಯೊಬ್ಬರ ಮುಂದೆ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಾಡಿದ ಸನ್ನಿವೇಶ ಚಿತ್ರದಲ್ಲಿದೆ. ಚಿತ್ರಿಕರಣ ನಡೆದು 30 ವರ್ಷ ಕಳೆದರೂ ಈ ವಿಷಯ ಯಾರಿಗೂ ಗೊತ್ತಾಗಿಲ್ಲ! ಉದಯ ಟಿವಿಯಲ್ಲಿ ಪ್ರಸಾರವಾದ ಚಿತ್ರ…

ಪುನೀತರ ಆರಾಧಕರಾಗಿದ್ದ ಶಿರೂರು ಚಾಯ್‌ವಾಲ: ಮಣ್ಣಿನಲ್ಲಿ ಹೂತುಹೋದ ಕಲಾದೇವರ ಚಿತ್ರ…

ಶಿರೂರು ಗುಡ್ಡದ ತಳಭಾಗದಲ್ಲಿ ಚಹದ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ ನಟ ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಹೀಗಾಗಿಯೇ ಅವರು ತನ್ನ ಚಹಾ ಅಂಗಡಿ ಮೇಲ್ಬಾಗ ಪುನಿತರಾಜಕುಮಾರ ಅವರು ಫೋಟೋವನ್ನು ಹಾಕಿಕೊಂಡಿದ್ದರು. ಲಕ್ಷ್ಮಣ ನಾಯ್ಕ ಅವರ ಕುಟುಂಬದ ಎಲ್ಲರೂ ಪುನಿತರಾಜಕುಮಾರ್…

You cannot copy content of this page