ಮಗಳ ಮದುವೆಗೆ ಪ್ರಧಾನಿ ಮೋದಿಗೆ ಆಹ್ವಾನ!
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಗಳ ವಿವಾಹಕ್ಕೆ ಆಹ್ವಾನಿಸಿದ ಸಂಸದ ಬಸವರಾಜ ಬೊಮ್ಮಾಯಿ ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ,…
ಬುಧವಾರ ಸಕ್ಕರೆ ಸಚಿವರ ಮನೆಗೆ ಮುತ್ತಿಗೆ: ಕಬ್ಬು ಬೆಳೆಗಾರರ ಎಚ್ಚರಿಕೆ
ಬುಧವಾರ ಸಕ್ಕರೆ ಸಚಿವರ ಮನೆಗೆ ಮುತ್ತಿಗೆ ಹಾಕುತ್ತೇವೆ: ಕಬ್ಬು ಬೆಳೆಗಾರರ ಎಚ್ಚರಿಕೆ! ಕಬ್ಬಿನ ದರ ಘೋಷಣೆಗೆ ರೈತರ ಪಟ್ಟು; ಸಚಿವರ ಮನೆಗೆ ಮುತ್ತಿಗೆ ಹಾಕಿಸಿಕೊಳ್ಳಬಾರದು ಎಂದರೆ ಸರ್ಕಾರಕ್ಕೆ ಇನ್ನೂ ಎರಡು-ಮೂರು ದಿನಗಳ ಕಾಲಾವಕಾಶ ಇದೆ ಎಂದು ಎಚ್ಚರಿಕೆ ಹಾವೇರಿ: ಕಬ್ಬಿನ ದರ…
ಹಾವೇರಿಯಲ್ಲಿ ಯುವ ಸಂಸತ್ತು ಅಧಿವೇಶನ; 112 ವಿದ್ಯಾರ್ಥಿಗಳ ಕಲಾಪ
ಯುವಕರೇ ದೇಶದ ಭವಿಷ್ಯದ ಶಿಲ್ಪಿಗಳು: ಸಚಿವ ರುದ್ರಪ್ಪ ಲಮಾಣಿ ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ; 112 ವಿದ್ಯಾರ್ಥಿಗಳಿಂದ ವಿಧಾನಸಭೆ ಕಲಾಪಗಳ ಮಾದರಿ ಪ್ರದರ್ಶನ, ಪ್ರಶ್ನೋತ್ತರ, ಚರ್ಚೆ ಹಾಗೂ ವಿಧೇಯಕಗಳ ಮಂಡನೆ ಹಾವೇರಿ, ನ.14 : ಯುವಕರು ದೇಶದ ಭವಿಷ್ಯವನ್ನು ರೂಪಿಸುವ…
ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಸಭೆ ರದ್ದು !!
ಹಾವೇರಿ: ಇಂದು ನಡೆಯಬೇಕಿದ್ದ ಕಬ್ಬು ಬೆಳೆಗಾರರ ಸಭೆ ರದ್ದು; ರೈತರು ಸಭೆಗೆ ಬರುವುದು ಬೇಡ – ರೈತ ಸಂಘದ ಮನವಿ ಕರ್ಖಾನೆ ಮಾಲೀಕರು ಸಭೆಗೆ ಗೈರಾಗುವ ಮಾಹಿತಿ ಹಿನ್ನೆಲೆ; ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ, ಶಶಿಕಾಂತ್ ಗುರೂಜಿ ಸೇರಿದಂತೆ ಪ್ರಮುಖ…
ಕಬ್ಬಿನ ದರ ಚರ್ಚೆಗೆ ನ.12ರಂದು ಹಾವೇರಿಗೆ ಚುನ್ನಪ್ಪ ಪೂಜಾರಿ!
ಕಬ್ಬು ಬೆಲೆ ನಿರ್ಧಾರಕ್ಕೆ ನ.12ರಂದು ಹಾವೇರಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಭೇಟಿ! ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ದರದ ಕುರಿತು ಚರ್ಚೆ – ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲು ಮನವಿ ಹಾವೇರಿ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಸಕ್ಕರೆ…
ಅಧಿಕಾರಿಗಳ ವಿಳಂಬ ಧೋರಣೆಗೆ ಶಾಸಕ ಗರಂ!
ಹಾವೇರಿ ಬಾಂದಾರ್ ದುರಸ್ತಿಗೆ ಶಾಸಕ ಬಸವರಾಜ್ ಶಿವಣ್ಣನವರ್ ಸೂಚನೆ ಹಾವೇರಿ | ಪ್ರಜಾ ಆಂದೋಲನ ಸಭೆ ಹಾವೇರಿ: 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಬಾಂದಾರ್ ಈಗ ದುರಸ್ತಿಯ ಅಗತ್ಯವಿದೆ. ಈ ವರ್ಷ ಬರಗಾಲವಿದ್ದು, ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಬಾಂದಾರ್ನಿಂದ ನೀರು…
ಹಾವೇರಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ
ಇಂದು ಹಾವೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ವತಿಯಿಂದ ಏರ್ಪಡಿಸಿದ *ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ* ಎಂಬ ಪಾದಯಾತ್ರೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭಾಗವಹಿಸಿದರು.…
ರಾಹುಲ್ ಗಾಂಧಿಗೆ ವಿದೇಶಿ ಹಣದ ನಂಟು? ಬೊಮ್ಮಾಯಿ ಸ್ಫೋಟಕ ಆರೋಪ
*ರಾಹುಲ್ ಗಾಂಧಿ ಸೋರಸ್ ನಿಂದ ಹಣ ಪಡೆದು ಭಾರತದ ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಹೋರಾಟ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ* *ಪ್ರಧಾನಿ ನರೇಂದ್ರ ಮೋದಿಗೆ ಅವಮಾನಿಸುವುದು ದೇಶಾಭಿಮಾನಿಗಳಿಗೆ ಅವಮಾನಿಸಿದಂತೆ:ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿಯವರು ಒಬ್ಬ ಹತಾಶ ರಾಜಕಾರಣಿ. ತಾವು…










