ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ
ಎಸ್ಐಆರ್ ಬಗ್ಗೆ ಕಾಂಗ್ರೆಸ್ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್ಐಆರ್ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ…
ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!
ಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ…
ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್ನ್ಯೂಸ್..!
ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 21 ರಂದು ಜರುಗುವ ಪ್ರವರ್ತನಾ ದಿನಕ್ಕೆ(ವಿಜಯದಶಮಿ ದಿನದಂದು) ದಿಕ್ಷಾ ಭೂಮಿಗೆ ಯಾತ್ರೆಕೈಗೊಳ್ಳಲು ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳಿಂದ…
ಸಾಲ-ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅ.15 ಕೊನೆ ದಿನ
ವಿವಿಧ ನಿಗಮಗಳ ಸಾಲ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಗಳ ಅಭಿವೃದ್ಧಿ ನಿಗಮ…
ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ: ನ್ಯಾಯಾಧೀಶ ಬಿರಾದಾರ
ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು-ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪ ಎನ್. ಹಾವೇರಿ:ಸ್ವಚ್ಛತಾ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ…
ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ
*ಗಾಂಧಿ ಪುತ್ಥಳಿಗೆ ಮಾಲಾರ್ಪಣೆ-ಸದ್ಭಾವನಾ ನಡಿಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ: ಗಾಂಧೀಜಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರೀಜಿ ಈ ಇಬ್ಬರು ಮಹಾನ್ ವ್ಯಕ್ತಿಗಳ ಆಚಾರ-ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ…
ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!
ನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ ಬೆಂಗಳೂರು: ವರದಾ ಬೆಡ್ತಿ ನದಿ ಜೋಡಣೆಯ…
ಹಾವೇರಿ: ಪಿಎಂ ಕಿಸಾನ್ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
ರೈತರಿಗೆ ಮುಖ್ಯ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಕಡ್ಡಾಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಪಿ ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಕೆ.…
ಹಾವೇರಿ: ಉಚಿತ ತರಬೇತಿ ಜೊತೆಗೆ ಉದ್ಯೋಗ..!
ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆಯ ಫಲಾನುಭವಿ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ‘ಯುವನಿಧಿ ಪ್ಲಸ್’ ಕಾರ್ಯಕ್ರಮವನ್ನು ರೂಪಿಸಿದೆ.ಈ ಯೋಜನೆಯಡಿ ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಉಚಿತ ಉದ್ಯೋಗಾಧಾರಿತ ಕೌಶಲ್ಯ ತರಬೇತಿ…
ಅ.3ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಗುತ್ತಲ, ಹೊಸರಿತ್ತಿ, ನೀರಲಗಿ ಭಾಗದಲ್ಲಿ ಕರೆಂಟ್ ವ್ಯತ್ಯಯ ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ಶನಿವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುತ್ತಲ, ಹೊಸರಿತ್ತಿ ಹಾಗೂ ನೀರಲಗಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ…














