6
ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿಗೆ ಯಲ್ಲಾಪುರದ ನ್ಯಾಯಾಲಯ ಒಂದು ವರ್ಷದವರೆಗೆ ಪರಿವೀಕ್ಷಣಾಧಿಕಾರಿಯ ಮೇಲ್ವಿಚಾರಣೆಯಲ್ಲಿರುವಂತೆ ಆದೇಶಿಸಿ, 2 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಕಳೆದ 2023 ರ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ನಡೆಯುತ್ತಿದ್ದ ಮೆರವಣಿಗೆಯಲ್ಲಿ…

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ

ಯಲ್ಲಾಪುರ ಪಟ್ಟಣದ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ಡಿ.17 ರಂದು ಬೆಳಗ್ಗೆ 9 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಟ್ಟಣ, ಇಡಗುಂದಿ, ವಜ್ರಳ್ಳಿ, ಆನಗೋಡ, ದೇಹಳ್ಳಿ, ಉಪಳೇಶ್ವರ, ಮಾಗೋಡ, ಕಣ್ಣಿಗೇರಿ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

ಯಾಣಕ್ಕೆ ಪ್ರಯಾಣ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯ ಬದುಕಿನ ಪ್ರಯಾಣ ಅಂತ್ಯ

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದು,, ಇನ್ನೊಬ್ಬ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮೇಲೆ ಯಲ್ಲಾಪುರದ ಎಚ್.ಕೆ.ಜಿ.ಎನ್ ಸಿಮೆಂಟ್ ಇಟ್ಟಿಗೆ ತಯಾರಿಕಾ ಘಟಕದ ಬಳಿ ನಡೆದಿದೆ. ಹಿಂಬದಿಯ ಸವಾರ ಯಾದಗಿರಿಯ ವರ್ಧನ ವೆಂಕಟೇಶ ಶೆಟ್ಟಿ (19) ಮೃತ ವ್ಯಕ್ತಿ. ಬೈಕ್…

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಯಲ್ಲಾಪುರ ತಾಲೂಕಾ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದಿಂದ ನಾಮಧಾರಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.     ಪ್ರಸ್ತುತ ವರ್ಷದ 10 ಹಾಗೂ 12 ನೇ ತರಗತಿಯ ಪರೀಕ್ಷೆಯಲ್ಲಿ ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಥಮ ಸ್ಥಾನ…

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ಹರೀಶ!

ಯಲ್ಲಾಪುರ ಪಟ್ಟಣದ ಮಾಗೋಡ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರತಿಬೈಲಿನ ಹರೀಶ ನಾಗರಾಜ ನಾಯ್ಕ ಎಂಬ ಯುವಕ ಮಾಗೋಡ ಕ್ರಾಸ್ ಬಳಿ ಗಾಂಜಾ ಸೇವಿಸಿದ ಅಮಲಿನಲ್ಲಿ ಓಡಾಡುತ್ತಿರುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಟ್ಯಾಂಕರ್ ಗೆ ಹಿಂಬದಿಯಿಂದ ಗುದ್ದಿದ ಖಾಸಗಿ ಬಸ್

ಖಾಸಗಿ ಬಸ್ಸೊಂದು ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ. ಚಾಲುಕ್ಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ‌. ಇದರಿಂದ ಬಸ್ ನ ಮುಂಭಾಗ ಹಾಗೂ ಟ್ಯಾಂಕರ್…

ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕು ದಿನಾಚರಣೆ

ಯಲ್ಲಾಪುರದ ಅಂಬೇಡ್ಕರ್ ಭವನದಲ್ಲಿ ಹರಳಯ್ಯ ಟ್ರಸ್ಟ್ ವತಿಯಿಂದ ಮಾನವ ಹಕ್ಕುಗಳ ದಿನ ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನವ ಹಕ್ಕು ಆಯೋಗದ ತಾಲೂಕು ಅಧ್ಯಕ್ಷ ಜನಾರ್ದನ ಪಾಟಣಕರ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್…

ಮಾಗೋಡ ಹಾಗೂ ಅಣಲಗಾರ ರಸ್ತೆ ದುರಸ್ತಿಗೆ 9.90 ಕೋಟಿ ಅನುದಾನ ಮಂಜೂರು: ಶಾಸಕ ಶಿವರಾಮ ಹೆಬ್ಬಾರ ಮಾಹಿತಿ

ಯಲ್ಲಾಪುರ ತಾಲೂಕಿನ ಹಿತ್ಲಕಾರಗದ್ದೆ–ಮಾಗೋಡ ಜಿಲ್ಲಾ ಮುಖ್ಯ ರಸ್ತೆ ಹಾಗೂ ನಂದೊಳ್ಳಿ–ಅಣಲಗಾರ ಗೋಪಾಲಕೃಷ್ಣ ದೇವಸ್ಥಾನ (ಗ್ರಾಮೀಣ ರಸ್ತೆ) ನಿರ್ಮಾಣಕ್ಕಾಗಿ ಒಟ್ಟು 9.90 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಕುರಿತು ಶಾಸಕ ಶಿವರಾಮ ಹೆಬ್ಬಾರ ಮಾಹಿತಿ ನೀಡಿದ್ದು, ತಾಲೂಕಿನ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು…

ಅಂತರ್ ಜಿಲ್ಲಾ ಕಳ್ಳ ಅಂದರ್

ಬಂಗಾರ, ಹಣ ಕಳ್ಳತನ ಮಾಡಿದ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಅಣಶಿಯ ಕೂಣೆಮಣದ ಸಮೀರ್ ಸೂರಜ ಪಾಟೀಲ ಬಂಧಿತ ವ್ಯಕ್ತಿ. ಈತ ಕಳೆದ ನವೆಂಬರ್ 1 ರಂದು ಕಣ್ಣಿಗೇರಿ ಸಮೀಪದ ಸಾರಬೈಲಿನ ಮಿಲಾಗ್ರಿ ಸುನೀಲ್ ವಾಜ್…

ಪೊಲೀಸರ ಬಲೆಗೆ ಬಿದ್ದ ಸ್ಕೂಟಿ ಕಳ್ಳ

ಯಲ್ಲಾಪುರದ ಕಾಳಮ್ಮನಗರದಲ್ಲಿ ಸ್ಕೂಟಿ ಕಳವು ಮಾಡಿದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹಳಿಯಾಳ ಕ್ರಾಸ್ ನ ಪ್ರಕಾಶ ಇನಾಸ ಸಿದ್ದಿ ಬಂಧಿತ ವ್ಯಕ್ತಿ. ಈತ ಕಳೆದ ಅಕ್ಟೋಬರ್ 15 ರಂದು ಕಾಳಮ್ಮನಗರ ರಸ್ತೆಯ ಎಂ.ಎಚ್.ನಾಯ್ಕ ಕಂಪೌಂಡ್ ಬಳಿಯ ಮನೆಯ ಎದುರು ನಿಲ್ಲಿಸಿದ್ದ ಸ್ಕೂಟಿಯನ್ನು…

You cannot copy content of this page