6
ಮೊಬೈಲ್ ಮಾಯೆ: ಆತ್ಮಹತ್ಯೆಗೆ ಶರಣಾದ ಕಾಲೇಜು ಕನ್ಯೆ!

ವಿಪರೀತ ಮೊಬೈಲ್ ಮಾಯೆಗೆ ಒಳಗಾದ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೊಬೈಲ್ ಸಿಗದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಳಿಯಾಳ ತಾಲೂಕಿನ ಬೆಳವಟಿಕೆ ಗ್ರಾಮದ ಮಾನಸಾ ಮಿರಾಶಿ (17) ಸದಾ ಮೊಬೈಲ್ ನೋಡುತ್ತಿದ್ದರು. ಹೀಗಾಗಿ ಅವರ ಮನೆಯವರು ಆ ಮೊಬೈಲ್ ಕಿತ್ತುಕೊಂಡಿದ್ದರು. ಎಷ್ಟೇ ಕಾಡಿ-ಬೇಡಿದರೂ ಮೊಬೈಲ್…

ಉಳಿತಾಯ ಖಾತೆ: ಬ್ಯಾಂಕಿನಲ್ಲಿದ್ದ 20 ಲಕ್ಷ ರೂ ಕಳ್ಳರ ಪಾಲು!

ಕೆನರಾ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ 20 ಲಕ್ಷ ರೂ ಹೊಂದಿದ್ದ ಜಗದೀಶ ನಾಯ್ಕರ ಹಣ ಕಳ್ಳರ ಪಾಲಾಗಿದೆ. ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಸೈಬರ್ ವಂಚಕರು ಆ ಹಣ ಲಪಟಾಯಿಸಿದ್ದಾರೆ. ಭಟ್ಕಳದ ಬೆಳಕೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬೆಳಕೆಯ ಜಗದೀಶ…

ಅಕ್ರಮ ಬಯಲಿಗೆಳೆಯಲು ಹೋದವ ಅಮಾನತು!

ಆಯುಷ್ ಇಲಾಖೆಯಲ್ಲಿನ ಅಕ್ರಮ ಬಯಲು ಮಾಡುವುದಾಗಿ ಹೇಳಿಕೊಂಡು ಓಡಾಡಿಕೊಂಡಿದ್ದ ಅದೇ ಇಲಾಖೆಯ ಗುತ್ತಿಗೆ ವೈದ್ಯ ಸಂಗಮೇಶ ಪೆರಂಡಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪದ ಕಾರಣ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಸಂಗಮೇಶ ಪೆರಂಡಿ ಅವರನ್ನು ಅಮಾನತು ಮಾಡಿದ್ದಾರೆ. ಕೇಂದ್ರ ಪುರಸ್ಕೃತ ಯೋಜನೆ…

ಅಕ್ರಮ ಮೀನು ಮಾರಾಟಕ್ಕೆ ಜನಪ್ರತಿನಿಧಿ ಬೆಂಬಲ: ಅಪರಾತಪರ ಪ್ರಶ್ನಿಸಿದವನಿಗೆ ಅಪಪ್ರಚಾರದ ಪ್ರಶಸ್ತಿ!

ಯಲ್ಲಾಪುರದ ಬೀದಿ ಬೀದಿಗಳನ್ನು ಅತಿಕ್ರಮಿಸಿ ಮೀನು ಮಾರಾಟ ನಡೆಯುತ್ತಿದ್ದು, ಇದಕ್ಕೆ ಪ ಪಂ ಸದಸ್ಯ ಸತೀಶ ನಾಯ್ಕ ಹೆಸರು ತಳಕು ಹಾಕಿಕೊಂಡಿದೆ. ಪ ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ ಅವರೇ ಪ ಪಂ ಸದಸ್ಯ ಸತೀಶ ನಾಯ್ಕ ಹೆಸರು ಹೇಳಿದ ಬಗ್ಗೆ…

ಪಾರ್ವತಿ ಹೊಟೇಲಿನಲ್ಲಿ ನಶೆಯ ತೀರ್ಥ: ಡಬ್ಬಾ ಡಾಬಾ ಮೇಲೆ ಪೊಲೀಸರ ದಾಳಿ!

ಕೊಡ್ಲಗದ್ದೆ ಬಳಿಯ ಪಾರ್ವತಿ ಡಾಬಾದ ಮೇಲೆ ಯಲ್ಲಾಪುರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲಿ ದಾಸ್ತಾನು ಮಾಡಿದ್ದ ಬಗೆ ಬಗೆಯ ಮದ್ಯಗಳು ಸಿಕ್ಕಿವೆ. ಕೇರಳದ ಸತೀಶಕುಮಾರ ಮಣಪಟ್ಟಿ ಎಂಬಾತ ಕೊಡ್ಲಗದ್ದೆಯಲ್ಲಿ ಪಾರ್ವತಿ ಎಂಬ ಹೊಟೇಲ್ ನಡೆಸುತ್ತಿದ್ದು, ಅಲ್ಲಿ ರಾಜಾರೋಷವಾಗಿ ಸರಾಯಿ…

ಡಬ್ಬಾ ಡಾಬಾಗಳಲ್ಲಿ ಮದ್ಯ ಮಾರಾಟ: ಪದೇ ಪದೇ ಅಪಘಾತಕ್ಕೆ ಇದು ಕಾರಣ!

ಉತ್ತರ ಕನ್ನಡ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ನೂರಾರು ಡಾಬಾಗಳಿವೆ. ಕೆಲವಡೆ ಹೆದ್ದಾರಿಯನ್ನೇ ಅತಿಕ್ರಮಿಸಿಕೊಂಡು ಡಾಬಾಗಳು ಕಾರ್ಯ ನಿರ್ವಹಿಸುತ್ತಿದ್ದು ಹಗಲು-ರಾತ್ರಿ ಎನ್ನದೇ ಇಲ್ಲಿ ಸರಾಯಿ ಮಾರಾಟ ನಡೆಯುತ್ತಿದೆ. ಹೆದ್ದಾರಿಯಲ್ಲಿನ ವಾಹನ ಅಪಘಾತಗಳಿಗೆ ಈ ಅಕ್ರಮ ಸರಾಯಿ ಮಾರಾಟ ಸಹ ಕಾರಣ! ರಾಷ್ಟ್ರೀಯ ಹೆದ್ದಾರಿ…

ಸೈನಿಕರನ್ನು ಕೆಣಕಿದ ಶಿರಸಿ ನಗರಸಭೆ: ಅಧಿಕಾರಿಗಳ ತಪ್ಪಿಗೆ ಕ್ಷಮೆ ಯಾಚಿಸಿದ ಅಧ್ಯಕ್ಷೆ!

ಮಾಜಿ ಸೈನಿಕರ ಕಚೇರಿ ನಡೆಸಲು ನೀಡಲಾಗಿದ್ದ ಕೊಠಡಿಯ ಬೀಗ ಒಡೆಯುವ ಮೂಲಕ ನಗರಸಭೆ ಅಧಿಕಾರಿಗಳು ಉದ್ದಟತನ ಪ್ರದರ್ಶಿಸಿದ್ದಾರೆ. ಈ ವಿಷಯ ಅರಿವಿಗೆ ಬಂದ ನಂತರ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಬಹಿರಂಗವಾಗಿ ಕ್ಷಮಾಪಣೆ ಕೇಳುವ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಗಣಪತಿ…

ಮುಂದುವರೆದ ಗ್ರಾಮ ಲೆಕ್ಕಾಧಿಕಾರಿ ಮುಷ್ಕರ: ಶಾಲಾ ಮಕ್ಕಳು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಮುಂದುವರೆದಿದೆ. ಈ ಮುಷ್ಕರಕ್ಕೆ ವಿವಿಧ ಸಂಘಟನೆಯವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಮಕ್ಕಳ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ಸಮಸ್ಯೆಯಾಗುತ್ತಿದ್ದು, ನೌಕರರ ಬೇಡಿಕೆ ಈಡೇರಿಸದೇ ಇದ್ದರೆ ಶಾಲಾ ವಿದ್ಯಾರ್ಥಿಗಳನ್ನು…

ಭಕ್ತಿ ಪ್ರವಾಸ | ಊರಿಗೆ ಮರಳಿದವರ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ಅಧಿಕಾರಿಗಳ ದೌಡು!

ಪಂಡ್ರಾಪುರ ಜಾತ್ರೆಗೆ ಹೋಗಿದ್ದ 30ಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದಾರೆ. ಕೆಲವರು ಜಾತ್ರೆಗೆ ಹೋದಾಗಲೇ ಅಸ್ವಸ್ಥರಾಗಿ ಅಲ್ಲಿಯೇ ಚಿಕಿತ್ಸೆ ಪಡೆದಿದ್ದು, ಇನ್ನು ಕೆಲವರು ಊರಿಗೆ ಮರಳಿದ ನಂತರ ವಾಂತಿ-ಬೇದಿಯಿoದ ತತ್ತರಿಸಿದ್ದಾರೆ. ಯಲ್ಲಾಪುರ ತಾಲೂಕಿನ ಕುಂದರ್ಗಿ ಪಂಚಾಯತ ವ್ಯಾಪ್ತಿಯ ರಾಜೀವಾಡ ಹಾಗೂ ಮಜ್ಜಿಗೆಹಳ್ಳದ ಅನೇಕರು…

ಹೆಬ್ಬರಳಿಗೆ ಕಚ್ಚಿದ ಹಾವು: ಮೂರು ಆಸ್ಪತ್ರೆ ಸುತ್ತಾಡಿದರೂ ಬದುಕದ ರೈತ!

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರಿಗೆ ಹಾವು ಕಚ್ಚಿದೆ. ಮೂರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿದರೂ ಅವರು ಬದುಕಲಿಲ್ಲ. ಹಳಿಯಾಳ ತಾಲೂಕಿನ ಮುರ್ಕವಾಡದಲ್ಲಿನ ಶಿವಾಜಿ ದವಳಿ (64) ಫೆ 11ರಂದು ಗದ್ದೆ ಕೆಲಸ ಮಾಡುತ್ತಿದ್ದರು. ಅಲ್ಲಿ ಕಂಟೆ ಕಡಿಯುತ್ತಿರುವಾಗ ಅವರ ಕೈಗೆ ಪುಟ್ಟದೊಂದು…

You cannot copy content of this page