ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ
ಚಲಿಸುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಬೈಕ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಆ ಬೈಕ್ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕಾರವಾರ ಬಿಣಗಾ ಚರ್ಚ ಬಳಿ ವಿಟ್ಟಲ ಮುಂಡಾಸಿ ಅವರು ಜನವರಿ 22ರಂದು ಹಳಿಯಾಳದಿಂದ ದಾಂಡೇಲಿ ಕಡೆ ಓಡಿಸುತ್ತಿದ್ದ ಬೈಕ್ ಓಡಿಸುತ್ತಿದ್ದರು. ಇದೇ…
ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!
ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬoಧಿಸಿ ಒಗ್ಗಟ್ಟಿನಿಂದ ಹೋರಾಟ ನಡೆಸಲು ಯಲ್ಲಾಪುರ ಸರ್ಕಾರಿ ನೌಕರರು ಸಂಘ ನಿರ್ಧರಿಸಿದೆ. ತಾಲೂಕ ಸರ್ಕಾರಿ ನೌಕರ ಭವನದಲ್ಲಿ ನಡೆದ ಸಂಘದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸಕೇರಿ ಸದಸ್ಯರ ಅಹವಾಲುಗಳನ್ನು ಆಲಿಸಿದರು. ಅದಾದ…
ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!
ಭಟ್ಕಳ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಕ್ವಾಲಿಟಿ ಹೋಟೆಲ್ ಬಳಿ ಟೆಂಪೋವೊಂದು ನಿಯಂತ್ರಣ ತಪ್ಪಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹೆಬಳೆಯ ಗಾಂಧಿ ನಗರದ ನಿವಾಸಿ ಯೋಗೀಶ್ ನಾಗಪ್ಪ ನಾಯ್ಕ (೨೯) ಸಾವನಪ್ಪಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡು ಆಸ್ಪತ್ರೆ…
ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು
ಖಾಸಗಿ ಬಸ್ಸು ಹಾಗೂ ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಆಟೋ ಪ್ರಯಾಣಿಕ ದಿನೇಶ ಮುಕ್ರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಕುಮಟಾ ಪಟ್ಟಣದ ಮಣಕಿ ಮೈದಾನದ ಚರ್ಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ಅಪಘಾತ…
ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!
ಅಕ್ರಮ ಮರಳುಗಾರಿಗೆ ದೂರಿನ ಅನ್ವಯ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂವರು ಅಧಿಕಾರಿಗಳಿಗೆ ಆ ಭಾಗದ ಇಬ್ಬರು ದಿಗ್ಬಂದನ ಹಾಕಿದ್ದಾರೆ. ಚಪ್ಪಲಿಯಿಂದ ಹೊಡೆಯುವುದಾಗಿ ಬೆದರಿಸಿ ಅಧಿಕಾರಿಗಳ ಕೈ-ಬುಜ ಹಿಡಿದು ಎಳೆದಾಡಿದ್ದಾರೆ. ಇದಲ್ಲದೇ, ಅಕ್ರಮ ಮರಳುಗಾರಿಕೆ ದೂರು ನೀಡಿದ ಕಾರಣ ಸಾರ್ವಜನಿಕರೊಬ್ಬರಿಗೆ 30 ಜನ…
ಕಾಸಿನ ಆಸೆಗೆ ಹಸು ಕೊಂದ ಪಾಪಿಗಳು: ಮುಗ್ದುಂ ಕಾಲೋನಿಯ ಅವರು ಮುಗ್ದರಲ್ಲ!
ಮಾಂಸ ಮಾರಾಟ ಮಾಡಿ ಕಾಸು ಸಂಪಾದಿಸುವ ಆಸೆಗಾಗಿ ಜಾನುವಾರು ಹತ್ಯೆ ನಡೆಸಿದ ಮೂವರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಹಸುವಿನ ದೇಹ ತುಂಡರಿಸುತ್ತಿರುವಾಗಲೇ ಪೊಲೀಸರು ದಾಳಿ ನಡೆಸಿದರಾದರೂ ಆ ಹಸುವನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬುಧವಾರ ಭಟ್ಕಳ ಮುಗ್ದುಂ ಕಾಲೋನಿ ನ್ಯಾಶನಲ್ ಸ್ಟಿಟ್‌ನಲ್ಲಿ ನಿಜಾಮುದ್ದೀನ್…
ದಾತ್ರಿ ನಗರ | ನಿವೇಶನದಾರರಿಗೆ ನೀರು ಕುಡಿಸುವವರಾರು?
ಹಿತ್ಲಕಾರಗದ್ದೆಯ ದಾತ್ರಿ ನಗರದಲ್ಲಿ ನಿವೇಶನ ಖರೀದಿಸಿರುವ ಮಂಜುನಾಥ ಹೆಗಡೆ ಕುಡಿಯುವ ನೀರಿನ ಸೌಕರ್ಯಕ್ಕಾಗಿ ಹೋರಾಟ ನಡೆಸಿದ್ದು, ಈ ವೇಳೆ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ನೀರು ಪೂರೈಸುವ ಭರವಸೆ ನೀಡಿದ್ದರು. ಆದರೆ, ಅವರು ನುಡಿದಂತೆ ನಡೆದಿರಲಿಲ್ಲ. ಈ ಹಿನ್ನಲೆ…
ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!
ಹಲವು ಬಗೆಯ ಡಿಜಿಟಲ್ ಸೌಕರ್ಯವನ್ನು ಹೊಂದಿದ ಯಲ್ಲಾಪುರದ ಸವಣಗೇರಿ ಸರ್ಕಾರಿ ಶಾಲೆ ಡಿಜಿಟಲ್ ಬ್ಯಾಂಕಿ0ಗ್ ಪದ್ಧತಿಯನ್ನು ಸಹ ಅಳವಡಿಸಿಕೊಂಡಿದೆ. ಈ ಶಾಲೆಗೆ ಇನ್ನಷ್ಟು ಸೌಕರ್ಯ ಒದಗಿಸುವ ಉದ್ದೇಶಕ್ಕಾಗಿ ಸುಬ್ರಾಯ ಮಹಾಬಲೇಶ್ವರ ಭಟ್ಟ ಹಾಗೂ ನಾರಾಯಣ ಗಣಪತಿ ಹೆಗಡೆ ಅವರು ಆರ್ಥಿಕ ನೆರವು…
ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!
ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ಏಳು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ಜಾತ್ರೆ ನಡೆದಿದ್ದು, ಸಾವಿರಾರು ಭಕ್ತರು ಸಾಕ್ಷಿಯಾದರು. ಮಂಗಳವಾರ ಸಮುದ್ರಯಾನದ ಮೂಲಕ ಜಾತ್ರೆ ಸಂಪನ್ನಗೊoಡಿತು. `ನೇತ್ರಾಣಿ ಅಡ್ವೆಂಚರ್’ ಅವರ ದೋಣಿಯಲ್ಲಿ ಶಿವನ ಮೂರ್ತಿಯ ಸಮುದ್ರಯಾನ ನಡೆಯಿತು. ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ…
ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!
ಕುಡಿಯುವ ನೀರಿಗಾಗಿ ಹಿತ್ಲಕಾರಗದ್ದೆ ಬಳಿಯ ದಾತ್ರಿ ಲೇಔಟಿನ ಮಂಜುನಾಥ ಹೆಗಡೆ ಪ್ರತಿಭಟನೆ ನಡೆಸಿದಾಗ `ಒಂದು ವಾರದ ಒಳಗೆ ನೀರು ಪೂರೈಸುವೆ’ ಎಂದು ವಾಗ್ದಾನ ಮಾಡಿದ್ದ ಅಧಿಕಾರಿಗಳು ತಮ್ಮ ಮಾತು ಉಳಿಸಿಕೊಂಡಿಲ್ಲ. ಈ ಹಿನ್ನಲೆ ಮಂಜುನಾಥ ಹೆಗಡೆ ಅವರು ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾಗಿದ್ದಾರೆ!…








