ಹೆದ್ದಾರಿ ಪಕ್ಕ ಉರುಳಿ ಬಿದ್ದ ಲಾರಿ
ಸರಕು ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಆರತಿಬೈಲ್ ಬಳಿ ನಡೆದಿದೆ. ಬ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಆರತಿಬೈಲ್ ಸಮೀಪದ ಇಳಿಜಾರಿನಲ್ಲಿ ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ…
ಶವವಾಗಿ ದೊರೆತ ಸಾಗರ್
ಕೈಗಡಿ ಬಳಿ ಹೊಳೆಯಲ್ಲಿ ಮುಳುಗಿ ಕಾಣೆಯಾದ ಯುವಕ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಎಂಬ ಯುವಕ ಮಂಗಳವಾರ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ ಬರ್ತಡೆ ಪಾರ್ಟಿ…
ದೇವರಕಾಡಿನ ಬಳಿ ಗಾಂಜಾ ಘಮಲು: ಲಕ್ಷ್ಮಣನಿಗೆ ಏರಿದ ಅಮಲು
ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವೀಂದ್ರನಗರ ನಿವಾಸಿ ಲಕ್ಷ್ಮಣ ಮಹೇಶ ಮರಾಠಿ ಎಂಬಾತ ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ. ಈ…
ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ
ಕೈಗಡಿ ಬಳಿ ಹೊಳೆಯಲ್ಲಿ ಮುಳುಗಿ ಕಾಣೆಯಾದ ಯುವಕನಿಗಾಗಿ ಬುಧವಾರ ದಿನವಿಡೀ ಶೋಧಕಾರ್ಯ ನಡೆದಿದ್ದು, ಸಂಜೆಯವರೆಗೂ ಆತ ಪತ್ತೆಯಾಗಿಲ್ಲ. ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಎಂಬ ಯುವಕ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ…
ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ದೊರೆತಿದೆ. ಜನಾರ್ದನ ಅವರು ‘ಫೆಮಿನಿಸಮ್ ಇನ್ ದ ಇಂಡಿನ್ ವುಮೆನ್ ಪೊಯೆಟ್ಸ್’ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. ಇವರಿಗೆ…
ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಮುಂದಾದ ವಕೀಲ ಕಿಶೋರ ರಾಕೇಶ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್ ಧ್ವನಿ ಚಂದ್ರಕಾಂತ ಕಾದ್ರೋಳ್ಳಿ ಬಣದ ಜಿಲ್ಲಾ ಸಮಿತಿಯಿಂದ ಯಲ್ಲಾಪುರದಲ್ಲಿ…
ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ
ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ತಾಲೂಕಿನ ಭರಣಿಯಲ್ಲಿ ನಡೆದಿದೆ. ಮಾವಿನಕಟ್ಟಾದ ಮಂಜುನಾಥ ಸುಬ್ರಹ್ಮಣ್ಯ ಸಿದ್ದಿ (30) ಮೃತ ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಈತ ಸಮೀಪದ ಲಕ್ಷ್ಮೀ ಸಿದ್ದಿ ಎಂಬವರ ಅಡಿಕೆ ತೋಟದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.…
ಬರ್ತಡೆ ಪಾರ್ಟಿ: ಆಕಸ್ಮಿಕವಾಗಿ ನೀರಿಗೆ ಬಿದ್ದ ಯುವಕ
ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆ ಹೊಳೆಯಲ್ಲಿ ಮುಳುಗಿ ಯುವಕನೊಬ್ಬ ಕಾಣೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಕಾಣೆಯಾದ ಯುವಕ. ಈತ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ…
ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ: ಹೋಟೆಲ್ ಮಾಲೀಕನ ವಿರುದ್ಧ ಪ್ರಕರಣ
ಯಲ್ಲಾಪುರದ ರವೀಂದ್ರನಗರದಲ್ಲಿ ಹೋಟೆಲ್ ಹಿಂದಿನ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಹೋಟೆಲ್ ಮಾಲೀಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವೀಂದ್ರನಗರದ ಹರ್ಷಾ ಹೋಟೆಲ್ ಮಾಲೀಕ ಮಾರುತಿ ಶೇಷು ನಾಯ್ಕ, ತನ್ನ ಹೋಟೆಲ್ ಹಿಂದಿನ ಶೆಡ್ ನಲ್ಲಿ ಸಾರ್ವಜನಿಕರಿಗೆ…
ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ
ಯಲ್ಲಾಪುರ ತಾಲೂಕಿನ ಆನಗೋಡ ಸಮೀಪದ ಹಸರಪಾಲಿನಲ್ಲಿ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವದ ಪ್ರಯುಕ್ತ ಹವ್ಯಕ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. 53 ಮಕ್ಕಳು ಈ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. 1 ರಿಂದ 4 ನೇ ತರಗತಿ…
















