6
ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ

ಹಾವೇರಿ: ಗಾಂಧೀಜಿ, ಶಾಸ್ತ್ರಿ ಜಯಂತಿ ಅಂಗವಾಗಿ ಖಾದಿ ಮಳಿಗೆ ಉದ್ಘಾಟನೆ ಹಾವೇರಿ: ಅಕ್ಟೋಬರ್ 2ರಂದು ಆಚರಿಸಲಾಗುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಖಾದಿ ಮಳಿಗೆಯನ್ನು ಉದ್ಘಾಟಿಸಲಾಯಿತು. ಜಿಲ್ಲಾಧಿಕಾರಿ…

ಬ್ಯಾಡಗಿಯ ತೌಸೀಫ್ ಕಲ್ಮನಿಗೆ ಗೌರವ ಡಾಕ್ಟರೇಟ್

ಬ್ಯಾಡಗಿ: ತೌಸೀಫ್ ಜೆ. ಕಲ್ಮನಿಗೆ ಗೌರವ ಡಾಕ್ಟರೇಟ್ ಪ್ರದಾನ ಹಾವೇರಿ ಜಿಲ್ಲೆ ಬ್ಯಾಡಗಿ ನಗರದ ನಿವಾಸಿ ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದ ಎಸ್.ಯು.ಎಸ್.ಜೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ತೌಸೀಫ್ ಜೆ. ಕಲ್ಮನಿ ಅವರಿಗೆ…

ಹಾವೇರಿಯಲ್ಲಿ ಏಕಾಏಕಿ ಹೆದ್ದಾರಿ ಬಂದ್!

PF ನಿಯಮ ಬದಲಾವಣೆ: ರಾಷ್ಟ್ರೀಯ ಹೆದ್ದಾರಿ 48 ಬಂದ್ ಮಾಡಿ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಪ್ರತಿಭಟನೆ ಹಾವೇರಿ: ಪಿ.ಎಫ್‌ ಹೊಸ ನೀತಿ ಹಾಗೂ ನಿಯಮಾವಳಿಗಳ ಬದಲಾವಣೆಗೆ ಆಕ್ಷೇಪ ವ್ಯಕ್ತಪಡಿಸಿ ಶಾಹಿ ಗಾರ್ಮೆಂಟ್ಸ್‌ನ ನೂರಾರು ಮಹಿಳಾ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 48 ಬಂದ್…

ಹಾವೇರಿಯಲ್ಲಿ ಜೈನ ಸಮುದಾಯದಿಂದ ದಶಲಕ್ಷಣ ಮಹಾಪರ್ವ ಆಚರಣೆ

ಹಾವೇರಿಯಲ್ಲಿ ದಶಲಕ್ಷಣ ಮಹಾಪರ್ವ: ಅನಂತನಾಥ ಸ್ವಾಮಿ ಪಾಲಕಿ ಉತ್ಸವ ಹಾವೇರಿ: ನಗರದ ಭಗವಾನ್ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ದಶಲಕ್ಷಣ ಮಹಾಪರ್ವದ ಅಂಗವಾಗಿ ಅನಂತ ನೊಂಪಿ ಕೊನೆಯ ದಿನ ವಿಶೇಷ ಪೂಜಾ ಕಾರ್ಯಕ್ರಮಗಳು ಶನಿವಾರ ಬೆಳಿಗ್ಗೆಯಿಂದ ಜರುಗಿದವು. ಜಿನಮಂದಿರದ ಪಂಡಿತರಾದ ಶ್ರೇಣಿಕ…

ವೋಟರ್ ಲಿಸ್ಟ್‌ಗೆ ಹೆಸರು ಸೇರಿಸಲು ಸೆ.29 ಕೊನೆಯ ದಿನ!

ನಮೂನೆ-18ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅರ್ಹ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ನಿರಂತರ ಮತದಾರರ ಹೆಸರು ಸೇರ್ಪಡೆ ಪ್ರಕ್ರಿಯೆಯಡಿ ಅರ್ಹರು ನಮೂನೆ-18ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್…

ಮೂಕ ಪ್ರಾಣಿಗಳ ಬದುಕಿಗೂ ಬರದ ಬಿಸಿ!

ನೀರು, ಮೇವು ಅರಸಿ ಕೊಪ್ಪಳ–ಗಂಗಾವತಿ ಗೋಪಾಲಕರ ಅಲೆದಾಟ | ಹಾವೇರಿ, ಶಿಗ್ಗಾವಿ, ಹಾನಗಲ್ ಭಾಗಗಳಲ್ಲಿ ಗೋವುಗಳ ಹಿಂಡು ಹಾವೇರಿ: ಮಳೆ ಕೊರತೆಯ ಪರಿಣಾಮ ರೈತರ ಬದುಕಿನ ಮೇಲೆ ಮಾತ್ರವಲ್ಲ, ಗೋವುಗಳನ್ನು ಸಾಕಿಕೊಂಡು ಜೀವನ ನಡೆಸುವ ಗೋಪಾಲಕರ ಮೇಲೂ ತೀವ್ರ ಪರಿಣಾಮ ಬೀರಿದೆ.…

ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಇಬ್ಬರು ನಾಯಕರು ಸೌಹಾರ್ದಯುತವಾಗಿ…

“ಹಿರೇಕೆರೂರು ಬರಪಟ್ಟಿಗೆ ಸೇರ್ಪಡೆ: ಬಿಜೆಪಿ ವಿಜಯೋತ್ಸವ!”

ಹಿರೇಕೆರೂರು: ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಫಲ ಸಿಕ್ಕಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇತ್ತೀಚೆಗೆ ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು…

ಹಾನಗಲ್ ಅಭಿವೃದ್ಧಿ ವಿಚಾರ: ಯು.ಟಿ.ಖಾದರ್ ಜೊತೆ ಮಾನೆ ಶ್ರೀನಿವಾಸ ಚರ್ಚೆ

ಬೆಂಗಳೂರು: ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಮಾನೆ ಶ್ರೀನಿವಾಸ ಬೆಂಗಳೂರು: ಹಾನಗಲ್ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾನೆ ಶ್ರೀನಿವಾಸ ಅವರು ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್…

ಮಳೆ-ಬೆಳೆಗಾಗಿ ಜೋಕುಮಾರಸ್ವಾಮಿ ಆರಾಧನೆ!

ಉತ್ತರ ಕರ್ನಾಟಕದಲ್ಲಿ  ಜೀವ ಪಡೆದ ಜೋಕುಮಾರಸ್ವಾಮಿ ಆಚರಣೆ! ಹಾವೇರಿ: ಗಣೇಶ ಹಬ್ಬದ ಬೆನ್ನಲ್ಲೇ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ವಿಶಿಷ್ಟ ಜನಪದ ಪರಂಪರೆಯಾದ ಜೋಕುಮಾರಸ್ವಾಮಿ ಆಚರಣೆಗೆ ಚಾಲನೆ ದೊರೆತಿದೆ. ಮಳೆ, ಬೆಳೆ ಹಾಗೂ ಸಮೃದ್ಧಿಯ ಸಂಕೇತವಾಗಿ ಜೋಕುಮಾರಸ್ವಾಮಿಯನ್ನು ಗ್ರಾಮಗಳಲ್ಲಿ ವಿಶೇಷವಾಗಿ ಆರಾಧಿಸಲಾಗುತ್ತದೆ.…

You cannot copy content of this page