6
ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪ ಮೊಗದ್ದೆ ಬಳಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಸರಕು ತುಂಬಿದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ…

ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡಕ್ಕೆ ಸಾಂಕೇತಿಕ ಭೂಮಿಪೂಜೆ

ಯಲ್ಲಾಪುರದ ಸರ್ಕಾರಿ ನೌಕರರ ಭವನದ ನೂತನ ಕಟ್ಟಡದ ಭೂಮಿಪೂಜೆಯನ್ನು ಸಾಂಕೇತಿಕವಾಗಿ ಗುರುವಾರ ನೆರವೇರಿಸಲಾಯಿತು. ಭೂಮಿಪೂಜೆ ನೆರವೇರಿಸಿ ಮಾತನಾಡಿದ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಸಂಘದ ಬಹುದಿನದ ಕನಸಾದ ನೂತನ ಕಟ್ಟಡ ಕಾಮಗಾರಿಯನ್ನು 6 ತಿಂಗಳೊಳಗೆ ಪೂರೈಸುವ ಉದ್ದೇಶ…

ಜನಸ್ನೇಹಿ ಸತೀಶ ನಾಯ್ಕಗೆ ಒಲಿದ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಟ್ಟ

ಯಲ್ಲಾಪುರದ ಮಂಜುನಾಥ ನಗರ ವಾರ್ಡ್ ಹಾಲಿ ಪಟ್ಟಣ ಪಂಚಾಯತ್ ಸದಸ್ಯ ಸತೀಶ್ ಶಿವಾನಂದ ನಾಯ್ಕ್ ಅವರಿಗೆ ಯಲ್ಲಾಪುರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸ್ಥಾನ ಒಲಿದಿದೆ. ಈ ಬಗ್ಗೆ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕಳೆದ ಎರಡು ದಶಕಗಳಿಗೂ ಅಧಿಕ…

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಯಲ್ಲಾಪುರ ತಾಲೂಕಿನ ಉಪಳೇಶ್ವರದಲ್ಲಿ ಶಾರದಾ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ. ಶಾರದಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು, ನೂರಾರು ಜನ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಉತ್ಸವದ ಪ್ರಯುಕ್ತ ಅಕ್ಟೋಬರ್ 1 ರಂದು ರಾತ್ರಿ 8.30 ಕ್ಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ…

ನೇಣಿಗೆ ಶರಣಾದ ಯುವಕ

ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾದನಸರದಲ್ಲಿ ನಡೆದಿದೆ. ಮಾದನಸರದ ಮಹೇಶ ಜಟ್ಟಿ ಪಟಗಾರ (29) ಮೃತ ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಈತ, ಮನೆಯ ಕೊಠಡಿಯೊಳಗಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಕಾರೊಂದು ರಸ್ತೆ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದು, ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ ಶೇಡಿಕೆರೆ ಕ್ರಾಸ್ ಬಳಿ ನಡೆದಿದೆ. ಯಲ್ಲಾಪುರದಿಂದ ಕುಮಟಾ ಕಡೆಗೆ ಹೊರಡಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಶೇಡಿಕೆರೆ ಕ್ರಾಸ್…

ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಹೊಸ ಕಟ್ಟಡ ಮಂಜೂರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕಟ್ಟಡ ತೀರಾ ಹಳೆಯದಾಗಿದ್ದು, ಮೇಲ್ಛಾವಣಿ ಕುಸಿದು ಬೀಳುವ ಹಂತದಲ್ಲಿದೆ. ಗೋಡೆಗಳು…

ಬೈಕ್ ಸವಾರನ ಎಡವಟ್ಟು: ಬಸ್ ಗೆ ಡಿಕ್ಕಿ

ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಬಳಿ ನಡೆದಿದೆ. ಆರತಿಬೈಲಿನ ನಾಗರಾಜ ಬಾಬು ನಾಯ್ಕ ಇಡಗುಂದಿ ಕಡೆಗೆ ಹೋಗುವಾಗ ಏಕಾಏಕಿ ಮುನ್ಸೂಚನೆ ನೀಡದೇ ಬಲಕ್ಕೆ ಬೈಕ್ ತಿರುಗಿಸಿದ್ದಾರೆ. ಹಿಂದಿನಿಂದ ಬರುತ್ತಿದ್ದ…

ಸುಳ್ಳು ಜಾತಿ ಪ್ರಮಾಣಪತ್ರದ ವಿರುದ್ಧ ದಲಿತ ರಕ್ಷಣಾ ವೇದಿಕೆ ಹೋರಾಟ

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ, ತಳವಾರ ಹೆಸರಿನಲ್ಲಿ ಪ್ರವರ್ಗ 1 ರಲ್ಲಿರುವ ಬೇರೆ ಸಮುದಾಯದವರು ಪ.ಪಂಗಡ ಪ್ರಮಾಣಪತ್ರ, ಸಿಂಧುತ್ವ ಪ್ರಮಾಣಪತ್ರ ಪಡೆದು ವಂಚಿಸುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯಿಂದ ಯಲ್ಲಾಪುರದಲ್ಲಿ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅವರಿಗೆ…

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಅಕ್ಟೊಬರ್ 2 ರ ವರೆಗೆ ಯೆಲ್ಲೋ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಈ ಅವಧಿಯಲ್ಲಿ, ಸಣ್ಣ…

You cannot copy content of this page