ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ
ಮುಂಡಗೋಡ: ರಸ್ತೆ ಬದಿ ನಡೆದು ಹೋಗುತ್ತಿದ್ದ ಬೌದ್ಧ ಸನ್ಯಾಸಿ ಕುಂಚೋಕ್ ಗಯಾಲ್ಟ್ಸೆನ್ (65) ಬೈಕ್ ಗುದ್ದಿದ ಪರಿಣಾಮ ಸಾವನಪ್ಪಿದ್ದಾರೆ. ಲಾಮಾ ಕ್ಯಾಂಪಿನಲ್ಲಿ ವಾಸವಾಗಿದ್ದ ಕುಂಚೋಕ್ ಗಯಾಲ್ಟ್ಸೆನ್ ಸೆ 6ರಂದು ಮಧ್ಯಾಹ್ನ ತಮ್ಯಾನಕೊಪ್ಪ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಆಗ ಅದೇ ರಸ್ತೆಯಲ್ಲಿ ಜೋರಾಗಿ…
ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!
ಸಾಮಾಜಿಕ ಜಾಲತಾಣದಲ್ಲಿ ಜನಪ್ರತಿನಿಧಿಯೊಬ್ಬರನ್ನು ಗುರಿಯಾಗಿರಿಸಿಕೊಂಡು ಅಕ್ಷರ ದಾಳಿ ನಡೆದಿದ್ದು, ಅದನ್ನು ಶೇರ್ ಮಾಡಿದ ಇನ್ನೊಬ್ಬ ಜನಪ್ರತಿನಿಧಿ ವಿರುದ್ಧ ವ್ಯಕ್ತಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ. ರಾಜಕಾರಣಿಯೊಬ್ಬರ ಮನೆ ಮೇಲೆ ನಡೆದ ದಾಳಿಯಲ್ಲಿ ಸಿಕ್ಕ ಪೆನ್ ಡ್ರೈವ್’ನಲ್ಲಿ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣಿಯೊಬ್ಬರ ಅಶ್ಲೀಲ…
ಬಿಜೆಪಿ ಸದಸ್ಯೆಗೆ ಕಾಂಗ್ರೆಸ್ ಬೆಂಬಲ!
ಕಾರವಾರ: ನಗರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ವಿಷಯವಾಗಿ ಶನಿವಾರ ರಾತ್ರಿಯವರೆಗೂ ಸಾಕಷ್ಟು ಗೊಂದಲ – ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸದಸ್ಯೆ ಮಾಲಾ ಹುಲಸ್ವಾರ್ ಅವರು ಕಾಂಗ್ರೆಸ್ ಸದಸ್ಯರ ಸಹಕಾರದಿಂದ ಆಯ್ಕೆಯಾದರು! ನಗರಸಭೆಯ ಸಾಮಾನ್ಯ ಸಭೆಯ ಸಂದರ್ಭದಲ್ಲೇ ನೂತನ ಸ್ಥಾಯಿ…
ಭಾನುವಾರ ತಪ್ಪಿತು ಭಾರೀ ಅನಾಹುತ: ಶಾಲೆ-ಅಂಗನವಾಡಿಗೆ ಮಾರಕವಾದ ಮರ
ಯಲ್ಲಾಪುರ: ಕಿರವತ್ತಿ ಗ್ರಾ ಪಂ ವ್ಯಾಪ್ತಿಯ ಹೊಸಳ್ಳಿ ಗಾಂವಠಾಣದ ಶಾಲೆ ಹಾಗೂ ಅಂಗನವಾಡಿ ಮೇಲೆ ಭಾನುವಾರ ಮರ ಬಿದ್ದಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಮರ ತೆರವು ಮಾಡುವಂತೆ ಊರಿನವರು ತಿಂಗಳ ಹಿಂದೆ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮ…
ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿಯ ಪ್ರೋತ್ಸಾಹ
ಕಾರವಾರ: ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶಿವಾಜಿ ಬಾಲ ಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಆಡಳಿತ ಮಂಡಳಿಯವರು ಸ್ಪರ್ಧಾಳುಗಳಿಗೆ ಸಮವಸ್ತ್ರ ನೀಡಿ ಪ್ರೋತ್ಸಾಹಿಸಿದ್ದಾರೆ. ಬಾಲಕರ ವಾಲಿಬಾಲ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು…
ಹುಲ್ಲು ತರಲು ಹೋದ ಅಜ್ಜನಿಗೆ ಕೊಲೆ ಬೆದರಿಕೆ!
ಸಿದ್ದಾಪುರ: 27 ವರ್ಷದ ಚಂದ್ರಶೇಖರ ರಾಮಾ ಭಟ್ಟ ಹಾಗೂ 27 ವರ್ಷದ ಉಮಾಪತಿ ಮಾಬ್ಲೇಶ್ವರ ಭಟ್ಟ ನಡುವೆ ಹೊಡೆದಾಟ ನಡೆದಿದೆ. ಈ ಹೊಡೆದಾಟದಲ್ಲಿ ಚಂದ್ರಶೇಖರ್ ಅವರನ್ನು ಉಮಾಪತಿ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದೆ. ಚಿಟ್ನಳ್ಳಿ ಬಿದ್ರಕಾನಿನ ಚಂದ್ರಶೇಖರ್…
ಶಿರೂರು | ಇಲ್ಲಿ ನಾಪತ್ತೆ… ಬೆಂಗಳೂರಿನಲ್ಲಿ ಪತ್ತೆ!
ಶಿರೂರು ಗುಡ್ಡ ಕುಸಿತದ ಅವಧಿಯಲ್ಲಿ ಕಾಣೆಯಾಗಿದ್ದ ರಾಮಾ ಜಾನು ನಾಯ್ಕ ಎಂಬಾತ ಬೆಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದು, ಆತ ಬದುಕಿರುವ ಸುದ್ದಿ ಕೇಳಿ ಸಂಬoಧಿಕರಿಗೆ ಸಮಾಧಾನವಾಗಿದೆ. ಶಿರೂರು ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಲಕ್ಷ್ಮಣ ನಾಯ್ಕ ಅವರ ಸಂಬoಧಿಯಾದ ಈತ ಮನೆಯಲ್ಲಿ ಜಗಳ ಮಾಡಿಕೊಂಡು ಹೋಗಿದ್ದ.…
ಶಾರದಾ ದೇವಿಗೆ ವಿಶೇಷ ಅಲಂಕಾರ
ನವರಾತ್ರಿ ಮೂರನೇ ದಿನವಾದ ಶನಿವಾರ ಗೋಕರ್ಣದ ಶೃಂಗೇರಿ ಶಾರದಾಂಬಾ ಮಂದಿರದಲ್ಲಿ ದೇವಿ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರನ್ನು ಆಕರ್ಷಿಸಿತು.
ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!
ಕಾರವಾರ: ಜಯ ಕರ್ನಾಟಕ ಜನಪರ ವೇದಿಕೆ ನಾಲ್ಕು ವರ್ಷ ಪೂರೈಸಿ ಐದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ಹಿನ್ನಲೆ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದು, ಕಾರವಾರದ ಕಡವಾಡದ ದೇವತಿ ದೇವಿ ದೇವಸ್ಥಾನದಲ್ಲಿ ಶ್ರೀಗಂಧ…
ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!
ಕಾರವಾರ: ಕಾಳಿ ನದಿಗೆ ಅಡ್ಡಲಾಗಿರುವ ಸೇತುವೆಗೆ ಅಳವಡಿಸಿದ್ದ ತಾತ್ಕಾಲಿಕ ಬೀದಿ ದೀಪಗಳು ಉರಿಯುತ್ತಿಲ್ಲ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಇಲ್ಲಿ ಬೀದಿ ದೀಪ ಅಳವಡಿಸಲಾಗಿತ್ತು. ಆದರೆ, ಅದು ಸಹ ಇದೀಗ ಬೆಳಗುತ್ತಿಲ್ಲ. `ರಾಷ್ಟ್ರೀಯ ಹೆದ್ದಾರಿ…








