6
ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರ

ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರವು ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಿಂದ ಆರಂಭವಾಗುವ ಸೇವಾ ಪಾಕ್ಷಿಕ…

ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಯಲ್ಲಾಪುರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಗತಿ ವಿದ್ಯಾಲಯ ಭರತನಹಳ್ಳಿಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಬಾಬು ತೋರವತ್ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ, ತ್ರಿಬಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದು…

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಮತಗಳ್ಳತನದ ಬಗ್ಗೆ ಸಾರ್ವಜನಿಕ ಸಭೆಗಳಲ್ಲಿ ಆರೋಪಿಸುವ ರಾಹುಲ್ ಗಾಂಧಿ, ಈ ಬಗ್ಗೆ ಅಧಿಕೃತ ದೂರು ಕೊಡಲು ಹಿಂದೇಟು ಹಾಕುತ್ತಿರುವುದು ನೋಡಿದರೆ, ಇದೊಂದು ಜನರನ್ನು ಮರಳು ಮಾಡುವ ರಾಜಕೀಯ ಆರೋಪ ಎನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ಮುಮಡ ರಾಮು ನಾಯ್ಕ‌ಹೇಳಿದ್ದಾರೆ.…

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದನ್ನು ಗ್ರಾಮಸ್ಥರು ಸ್ವಾಗತಿಸಿದ್ದಾರೆ. ಗುರುವಾರ ಸಂಜೆ ಗುಳ್ಳಾಪುರಕ್ಕೆ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಸೇತುವೆ ಮಂಜೂರಿಗೆ ಪ್ರಯತ್ನಿಸಿದ ಕಾರಣಕ್ಕಾಗಿ ಗ್ರಾಮಸ್ಥರು ಅಭಿನಂದಿಸಿದರು.‌…

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ – ಹೆಗ್ಗಾರ್ ನೂತನ ಸೇತುವೆ ನಿರ್ಮಾಣಕ್ಕೆ ಸುಮಾರು 35 ಕೋಟಿ ರೂಪಾಯಿ ಅನುದಾನದ ಮಂಜೂರಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. 4 ವರ್ಷಗಳ ಅತಂತ್ರ ಸ್ಥಿತಿ ಕೊನೆಗೊಳ್ಳುವ ಸಮಯ ಬಂದಿದೆ.…

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಯಲ್ಲಾಪುರದ ಎಲ್ ಎಸ್ ಎಂ ಪಿ ಸೊಸೈಟಿ ಕಳೆದ ಆರ್ಥಿಕ ವರ್ಷದಲ್ಲಿ 52.06 ಲಕ್ಷ ರೂ ಲಾಭ ಗಳಿಸಿದೆ ಎಂದು ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೇರಿ ಹೇಳಿದರು. ಅವರು ಸಂಘದ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಸಂಘವು…

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಡೋಮಗೇರಿಯಲ್ಲಿ ಮರದಡಿ ಸಿಲುಕಿ ಮೃತಪಟ್ಟವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರಾದ ಸಾವಿತ್ರಿ ಖರಾತ್ ಹಾಗೂ ಸ್ವಾತಿ ಖರಾತ್ ಅವರ ಮನೆಗೆ ಭೇಟಿ ನೀಡಿದ ಶಾಸಕರು,…

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ಯಲ್ಲಾಪುರ ತಾಲೂಕಿನ ಹೆಮ್ಮಾಡಿಯ ಚಳ್ಳೆಹೊಂಡದ ಬಳಿ ಮನೆಯ ಪಕ್ಕದ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಮಹಿಳೆ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಳ್ಳೆಹೊಂಡದ ಪಾರ್ವತಿ ಶಿವಕುಮಾರ ಲಿಂಗದಳ್ಳಿ ತನ್ನ ಮನೆಯ ಪಕ್ಕದ ತಾತ್ಕಾಲಿಕ ಶೆಡ್ ನಲ್ಲಿ ಸಾರ್ವಜನಿಕರಿಗೆ…

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಯಲ್ಲಾಪುರ ತಾ.ಪಂ ಸಭಾಭವನದಲ್ಲಿ ನಡೆದ ತಾಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಬೆಲ್ತರಗದ್ದೆಯ ಬುಡಕಟ್ಟು ಸಮುದಾಯದ ಮಹಿಳೆ ಸಾವಿನ ವಿಚಾರ ಪ್ರತಿಧ್ವನಿಸಿತು. ಹಿಂದೊಮ್ಮೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಎಂ.ಎಲ್.ಸಿ ವಿಷಯವನ್ನು ಅಧ್ಯಕ್ಷ ಉಲ್ಲಾಸ ಶಾನಭಾಗ ಮತ್ತೆ ಪ್ರಸ್ತಾಪಿಸಿದರು. ಎಂ.ಎಲ್.ಸಿ ಅವರು…

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆಯು ಬೆಂಗಳೂರಿನ ವಿಧಾನ ಸೌಧದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು ಸಮಿತಿಯ ಅಂತಿಮ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಕೆಲವು ಸಲಹೆಗಳನ್ನು ನೀಡಿದರು. ಜಿಲ್ಲಾ ಸಮಿತಿಯ…

You cannot copy content of this page