6
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಬೆಂಗಳೂರಿನ ವಿಧಾನಸೌಧದ 313 ನೇ ಕೊಠಡಿಯಲ್ಲಿ ಸೆ.9 ರಂದು ಮಧ್ಯಾಹ್ನ 12 ಘಂಟೆಗೆ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ…

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಸಿದ್ದಾಪುರ ತಾಲೂಕಿನ ಬಾಳೆಸರದಲ್ಲಿ ಶ್ರೀ ಮಲ್ಲಿಕಾರ್ಜುನ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಗಡೆ ತಂಗಾರಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಧ್ಯಕ್ಷರು, ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ 32.73 ಲಕ್ಷ…

ನಾಗರಾಜ ಸಿದ್ದಿಗೆ 10 ವರ್ಷ ಜೈಲು

ಮಹಿಳೆಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲು ಯತ್ನಿಸಿ, ಜೀವ ಬೆದರಿಕೆ ಹಾಕಿದ ಆರೋಪಿಗೆ ಶಿರಸಿ ನಗರದ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ತಾಲೂಕಿನ ಹುಣಸೆಮನೆಯ ನಾಗೇಶ (ನಾಗರಾಜ) ನಾರಾಯಣ ಸಿದ್ದಿಯ…

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆಗೆಂದು ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಯಲ್ಲಾಪುರ ತಾಲೂಕಿನ ಅಣಲಗಾರ ಸಮೀಪದ ಬಿದ್ರೆಪಾಲಿನ ನಿವೃತ್ತ ಐ.ಆರ್.ಎಸ್ ಅಧಿಕಾರಿ ಜಿ.ಆರ್.ಭಟ್ಟ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು…

ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಎನ್.ಎಸ್.ಎಸ್, ಮಹಿಳಾ ಸಬಲೀಕರಣ ವೇದಿಕೆ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಗ್ರೀನ್ ಕೇರ್ ಸಂಸ್ಥೆ, ಶಿರಸಿ ಇವುಗಳ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ವಿಶ್ವ ಸ್ಕಿಜೋ…

ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ

ಯಲ್ಲಾಪುರ ಕಾಳಮ್ಮನಗರದ ಬಳಿ ರಸ್ತೆಯಲ್ಲಿ ಪೊಲೀಸರ ಎದುರೇ ಹೊಡೆದಾಡಿಕೊಂಡ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಳಮ್ಮನಗರದ ಸಮೀರ್ ಮೆಹಬೂಬಸಾಬ ಕರೋಸಿ, ಸವಣಗೇರಿಯ ಸೂಫಿಯಾನ ಖಾನ್ ಅಬ್ದುಲ್ ಕರೀಂ ಖಾನ್, ಹುಬ್ಬಳ್ಳಿಯ ಭಾಷಾ ನಜೀರ್ ಶೇಖ್ ಹಾಗೂ ಉಮ್ಮಚಗಿಯ ಅಫಜಾನ್ ಎಂಬವರು ಕಾಳಮ್ಮನಗರದ ಬಳಿಯ…

ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ

ಅಂಕೋಲಾ ತಾಲೂಕಿನ ಕೋನಾಳದ ಪೃಥ್ವಿ ರಾಮಚಂದ್ರ ಭಟ್ಟ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿ ಎಂ ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯ ಪಂಚವಟಿಯಲ್ಲಿ ನಡೆದ ಕಲೋತ್ಸವದಲ್ಲಿ ಭಾಗವಹಿಸಿದ ಪೃಥ್ವಿ, ರಾಜ್ಯದ 20 ಜಿಲ್ಲೆಗಳಿಂದ ಭಾಗವಹಿಸಿದ ಸ್ಪರ್ಧಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.…

ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು

ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿಗಳೇ ಹೆಚ್ಚಾಗಿದ್ದು, ವಾಹನ ಸವಾರರು ಬೀಳುತ್ತ ಏಳುತ್ತ ಸಾಗುವುದು ಸಾಮಾನ್ಯವಾಗಿದೆ. ಕೆಲ ದಿನಗಳ ಹಿಂದಷ್ಟೇ ರಸ್ತೆಯ ಗುಂಡಿಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಸೇರಿದವರೂ ಇದ್ದಾರೆ. ಇಷ್ಟಾಗಿಯೂ ಎಚ್ಚೆತ್ತುಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಬೇಸತ್ತ ತುಡುಗುಣಿಯ ಯುವಕರು…

ಮಾತು ಉಳಿಸಿಕೊಂಡ ಮೋದಿ: ರಾಮು ನಾಯ್ಕ ಸಂತಸ

ದೇಶದ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳ ಮಾಡುತ್ತೇನೆ. ಅಗತ್ಯ ವಸ್ತುಗಳ ಮೇಲಿನ ಜಿ.ಎಸ್.ಟಿ. ಕಡಿಮೆ ಮಾಡಿ ದೇಶದ ಜನರಿಗೆ ಭರ್ಜರಿ ದೀಪಾವಳಿ ಕೊಡುಗೆ ನೀಡುತ್ತೇನೆಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ತಮ್ಮ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ರಾಮು…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ರಸ್ತೆಯ ಮೇಲೆ‌ ಯಾವುದೇ ಸೂಚನೆ ಇಲ್ಲದೇ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಯಲ್ಲಾಪುರ ತಾಲೂಕಿನ ಹದ್ದಿನಸರದ ಬಳಿ ನಡೆದಿದೆ. ಮೃತ ಸವಾರ ಧಾರವಾಡ ಜಿಲ್ಲೆಯ ಕಲಘಟಗಿ…

You cannot copy content of this page