ರಸ್ತೆ ಮೇಲೆ ಬಿದ್ದ ಮರ
ಬುಧವಾರ ಮಧ್ಯಾಹ್ನ ಮರ ಬಿದ್ದ ಪರಿಣಾಮ ಶಿರಸಿ-ಯಲ್ಲಾಪುರ ರಸ್ತೆ ಸಂಚಾರ ಹದಗೆಟ್ಟಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ತೂಕದಬೈಲ್ ಬಸ್ ನಿಲ್ದಾಣದ ಬಳಿಯ ಘಟ್ಟ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಮರ ಬಿದ್ದಿದೆ. ಮರ ತೆರವು ಕಾರ್ಯಾಚರಣೆ ನಡೆದಿದ್ದು, ಸಂಜೆ 5.30ರ ವೇಳೆಗೆ ಸಂಚಾರ…
ಅಡಿಕೆ ಕದ್ದವರಿಗಾಗಿ ಪೊಲೀಸರ ಶೋಧ
ಸಿದ್ದಾಪುರ: ತಾರ್ಸಿಯ ಕಡಗೇರಿ ಉಮೇಶ ನಾರಾಯಣ ನಾಯ್ಕ ಅವರ ಮನೆಯಲ್ಲಿ ಅಡಿಕೆ ಕಳ್ಳತನವಾಗಿದೆ. ಮನೆಯ ಹೊರಗೆ ಇಟ್ಟಿದ್ದ 2 ಚೀಲ ಚಿಪ್ಪೆಗೋಟು ಅಡಿಕೆಯನ್ನು ಕಳ್ಳರು ಅಪಹರಿಸಿದ್ದಾರೆ. ಜುಲೈ 22ರ ರಾತ್ರಿ ಈ ಕಳ್ಳತನ ನಡೆದಿದ್ದು, ಮರುದಿನ ಬೆಳಗ್ಗೆ ಮನೆಯವರಿಗೆ ಗೊತ್ತಾಗಿದೆ. ಒಟ್ಟು…
ಶಿವಾಜಿ ಕಾಲೇಜಿನಲ್ಲಿ ಉದ್ಯೋಗ ಮೇಳ
ಕರಾವಳಿ ಟೀಚರ್ಸ ಹೆಲ್ಪಲೈನ್’ನವರು ಕಾರವಾರದ ಬಾಡದ ಶಿವಾಜಿ ಕಾಲೇಜಿನಲ್ಲಿ ಜುಲೈ 27ರಂದು ಉದ್ಯೋಗ ಮೇಳ ಆಯೋಜಿಸಿದ್ದಾರೆ. ಶಾಲಾ-ಕಾಲೇಜು ಹಾಗೂ ಬ್ಯಾಂಕ್’ಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ನೇಮಕಾತಿ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವವರು ಸ್ವ ವಿವರ ಹಾಗೂ ಫೋಟೋ ದಾಖಲೆಗಳ ಜೊತೆ ಬರಬಹುದು ಎಂದು…
ಹೊಂಡಕ್ಕೆ ಹಾರಿ ಜೀವಬಿಟ್ಟ ಮಹಿಳೆ
ಮುಂಡಗೋಡ: ಬಸವನ ಹೊಂಡಕ್ಕೆ ಹಾರಿದ ರುಕ್ಮಿಣಿ ವಡ್ಡರ್ (50) ಎಂಬಾಕೆಯನ್ನು ಸ್ಥಳೀಯರು ಹೊಂಡದಿAದ ಮೇಲೆತ್ತಿದರೂ ಪ್ರಯೋಜನವಾಗಿಲ್ಲ. ಅಂಬೇಡ್ಕರ್ ಓಣಿಯ ರುಕ್ಮಿಣಿ ವಡ್ಡರ್ ಜು 23ರಂದು ಹೊಂಡಕ್ಕೆ ಹಾರಿದ್ದು, ಹೊಂಡದಲ್ಲಿ ಸಾಕಷ್ಟು ನೀರು ಕುಡಿದಿದ್ದನ್ನು ಸ್ಥಳೀಯರು ಕಕ್ಕಿಸಿದ್ದರು. ನಂತರ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ…
ಜುಲೈ 23: ಜಿಲ್ಲೆಯಲ್ಲಿ ಸರಾಸರಿ 52.95ಮಿಮೀ ಮಳೆ
ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ಇನ್ನೂ ಕೆಲವಡೆ ರಭಸ ಮಳೆಯಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸರಾಸರಿ 52.95ಮಿ.ಮೀ ಮಳೆ ದಾಖಲಾಗಿದೆ. ಸಿದ್ದಾಪುರದಲ್ಲಿ ಸಿದ್ದಾಪುರ 100.4ಮಿ.ಮೀ ಮಳೆ ಸುರಿದಿದೆ. ಉಳಿದಂತೆ ಅಂಕೋಲಾ 50.0ಮಿ.ಮೀ, ಭಟ್ಕಳ 44.8ಮಿ.ಮೀ, ದಾಂಡೇಲಿ 43.4ಮಿ.ಮೀ, ಹಳಿಯಾಳ…
ವೃದ್ಧನ ಸಾವಿಗೆ ವಿದ್ಯಾರ್ಥಿ ಕಾರಣ
ಅಂಕೋಲಾ: ಹಟ್ಟಿಕೇರಿಯ ಬಾಬು ಗ್ಯಾರೇಜ್ ಬಳಿ ನಡೆದು ಹೋಗುತ್ತಿದ್ದ ಗೇನು ಶೇಷು ನಾಯ್ಕ (74) ಎಂಬಾತರಿಗೆ ವೀಕ್ಷಿತ ವೆಂಕಟದಾಸ ನಾಯ್ಕ (20) ಎಂಬಾತ ಬೈಕ್ ಗುದ್ದಿದ್ದರಿಂದ ಗೇನು ಶೇಷು ನಾಯ್ಕ ಸಾವನಪ್ಪಿದ್ದಾರೆ. ಜೂನ್ 26ರಂದು ಮಾವಿನಕೇರಿಯ ವಿದ್ಯಾರ್ಥಿ ವೀಕ್ಷಿತ ನಾಯ್ಕ ಗೇನು…
ಸವಾರನ ಜೀವ ಉಳಿಸಿದ ಹೆಲ್ಮೆಟ್!
ಯಲ್ಲಾಪುರ: ಹಳಿಯಾಳ ತಿರುವಿನಲ್ಲಿ ಬೈಕ್ ಸವಾರನ ಮೇಲೆ ಮರ ಬಿದ್ದಿದೆ. ಕಿರವತ್ತಿಯ ದೊಡ್ಲಾ ಹಾಲು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾರುತಿ ಲಕ್ಷ್ಮಣ ಬಾಂದೇಕರ (44) ಜುಲೈ 23ರ ಸಂಜೆ ಯಲ್ಲಾಪುರದಿಂದ ಕಿರವತ್ತಿ ಕಡೆ ಹೊರಟಿದ್ದರು. ಆಗ ಮಾರುತಿ ಬಾಂದೇಕರ್ ಅವರ ಮೈಮೇಲೆ…
ಕಲ್ಪನಾ ರಶ್ಮಿಯಲ್ಲಿ ಗುರುಪೂರ್ಣಿಮೆಯ ಸಡಗರ
ಕಾರವಾರ: ಕಲ್ಪನಾ ರಶ್ಮಿ ಕಲಾಲೋಕದಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮ ನೆರೆದವರ ಮನಸೂರೆಗೊಂಡಿತು. ಗಾಯಕಿ ಸೀಮಾ ಬಸವರಾಜ ವಿವಿಧ ಹಾಡುಗಳನ್ನು ಪ್ರಸ್ತುತಪಡಿಸಿದ್ದು, ಕೃಷ್ಣಾನಂದ ಗುರವ್ ಕೀಬೋರ್ಡ ನುಡಿಸಿದರು. ನೆರೆದಿದ್ದ ವಿದ್ಯಾರ್ಥಿಗಳು ಇದಕ್ಕೆ ಧ್ವನಿಯಾದರು. ಸಂಗೀತ ಕಾರ್ಯಕ್ರಮದ ಮೂಲಕ ಈ ವರ್ಷದ…
ಜುಲೈ 24: ಕರಾವಳಿಯ ಮೂರು ತಾಲೂಕಿಗೆ ಪವರ್ ಕಟ್!
ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಜುಲೈ 24ರಂದು ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಆಗಲಿದೆ. ಈ ಮೂರು ತಾಲೂಕುಗಳಲ್ಲಿ ವಿದ್ಯುತ್ ತಂತಿ ನಿರ್ವಹಣೆ, ಬ್ಯಾಟರಿ ನಿರ್ವಹಣೆ ಹಾಗೂ ಪರಿವರ್ತಕ ಸರಿಪಡಿಸುವಿಕೆ ಕಾರಣದಿಂದ ವಿದ್ಯುತ್ ಸರಬರಾಜು ಸಾಧ್ಯವಿಲ್ಲ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.…
ಉಳುವರೆ: ಊರಿಗೆ ಊರೇ ಮಾಯ!
ಉಳುವರೆ ಎಂಬುದು ಒಂದು ಪುಟ್ಟ ಊರು. ಸುತ್ತಲಿನ ಕಾಡು, ನಡುವೆ ಹರಿಯುವ ನದಿ ಆ ಊರಿನ ಸಂಪತ್ತು ಹೆಚ್ಚಿಸಿತ್ತು. ಅಲ್ಲಿನ ಜನ ಪೃಕೃತಿಯ ಮದ್ಯೆ ಸಂತೋಷವಾಗಿದ್ದರು. ಕೃಷಿ, ಕೂಲಿ, ಮೀನುಗಾರಿಕೆ ನಡೆಸಿ ಬದುಕುಕಟ್ಟಿಕೊಂಡಿದ್ದರು. ಆದರೆ, ವಾರದ ಹಿಂದೆ ನಡೆದ ಶಿರೂರು ಗುಡ್ಡ…







