6
ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಉತ್ತಮ ಸಂಘಟನೆಯ ಮೂಲಕ ಜಿಲ್ಲೆಯ ಗಮನ ಸೆಳೆದಿರುವ ಯಲ್ಲಾಪುರದ ಶ್ರಾವಣ ಯಕ್ಷ ಸಂಭ್ರಮಕ್ಕೆ ಈ ಬಾರಿ ದಶಮಾನೋತ್ಸವದ ಸಂಭ್ರಮ. ಅಪರೂಪದ ಸಂಯೋಜನೆಯೊಂದಿಗೆ ದಶಮ ಶ್ರಾವಣ ಯಕ್ಷ ಸಂಭ್ರಮ ಕಾರ್ಯಕ್ರಮ ಬರುವ ಆಗಸ್ಟ್ 23 ರಂದು ಕಾರ್ಮಿಕ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ಭರದಿಂದ…

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಮಗಳ ಖಾಸಗಿ ಫೊಟೊ, ವಿಡಿಯೊ ವೈರಲ್ ಮಾಡುವ ಬೆದರಿಕೆಯೊಡ್ಡಿ ತಂದೆ-ತಾಯಿಯರಿಂದ 35 ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟ ವ್ಯಕ್ತಿ ವಿರುದ್ಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಟ್ಕಳದ ಭಟ್ಟಗಾಂವ ನಿವಾಸಿ ಅನ್ವರ್ ಅವರಿಗೆ ಕರೆ ಮಾಡಿದ ವ್ಯಕ್ತಿ ‘ನಿನ್ನ ಮಗಳ…

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಬೀಗಾರ-ಬಾಗಿನಕಟ್ಟಾ ರಸ್ತೆಯ ಪಕ್ಕ ಮಂಗಳವಾರ ಸಂಜೆ ಭೂ ಕುಸಿತ ಉಂಟಾದ ಸ್ಥಳಕ್ಕೆ ತಹಸೀಲ್ದಾರ ಚಂದ್ರಶೇಖರ ಹೊಸಮನಿ ಭೇಟಿ ನೀಡಿದರು. ಕಂದಾಯ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಇಂಜನಿಯರ್, ಪೊಲೀಸ್ ಇಲಾಖೆಯ ಸಿಬ್ಬಂದಿ ಸಹ ಜೊತೆಗಿದ್ದರು. ಭೂಕುಸಿತದ…

ಮನೆಯಂಗಳಕ್ಕೆ ಬಂದ ಚಿರತೆ

ಯಲ್ಲಾಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದರೂ, ಚಿರತೆಗಳ‌ ಓಡಾಟಕ್ಕೇನೂ ಅಡ್ಡಿಯಾಗಿಲ್ಲ. ಚಿರತೆಯಿಂದದ ಸಾಕುಪ್ರಾಣಿಗಳನ್ನು ಕಾಯ್ದುಕೊಳ್ಳುವ ಚಿಂತೆ ತಪ್ಪುತ್ತಿಲ್ಲ.‌ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಅಂಬುಳ್ಳಿಯಲ್ಲಿ ನಾಗೇಶ ಭಟ್ಟ ಅವರ ಮನೆಯಂಗಳದಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಗೇಶ ಭಟ್ಟರ ಮನೆಯಂಗಳದಲ್ಲಿ…

ಉಮ್ಮಚಗಿಯಲ್ಲಿ ‘ಹಿರಿಯರ ನೆನಪು’

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಂಘದ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ , ವಾಗರ್ಥ ತಾಳಮದ್ದಳೆ ಕೂಟಗಳ ಆಶ್ರಯದಲ್ಲಿ ‘ಹಿರಿಯರ ನೆನಪು’ ಕಾರ್ಯಕ್ರಮ ನಡೆಯಿತು. ದಿವಂಗತ ನಾರಾಯಣ ಹೆಗಡೆ ಶೀಗೆಮನೆ ಇವರ ಸ್ಮರಣಾರ್ಥ ಪುಸ್ತಕ ಬಿಡುಗಡೆ ಹಾಗೂ ತಾಳಮದ್ದಲೆ ನಡೆಯಿತು. ನಾರಾಯಣ…

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಧರ್ಮಸ್ಥಳದ ಮೇಲೆ ಬಂದಿರುವ ಆರೋಪಗಳ ತನಿಖೆಗೆ ಯಾರ ಆಕ್ಷೇಪಣೆಯೂ ಇಲ್ಲ. ಆದರೆ, ತನಿಖೆಯ ಹೆಸರಿನಲ್ಲಿ ಹಿಂದು ಧರ್ಮದ ಮೇಲೆ, ಧರ್ಮಸ್ಥಳದ ಮೇಲೆ, ಮಂಜುನಾಥ ಸ್ವಾಮಿಯ ಮೇಲೆ ರಾಷ್ಟ್ರ,ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಈ ಅಪಪ್ರಚಾರದ ಖಂಡನೀಯ ಎಂದು ಬಿಜೆಪಿ ಮುಖಂಡ ಹಾಗೂ ನಾಗರಿಕ…

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಜಿಲ್ಲೆಯ ಘಟ್ಟದ ಮೇಲಿನ ಆರು ತಾಲೂಕುಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಲ್ಲಾಪುರ, ಶಿರಸಿ, ಸಿದ್ದಾಪುರ, ಮುಂಡಗೋಡ, ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ…

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಯಲ್ಲಾಪುರದ ನಾಯಕನಕೆರೆ ಬಳಿಯ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಟೀ ಅಂಗಡಿ ಮಾಲೀಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಪುರದ ನಾಯಕನಕೆರೆ ಸಮೀಪದ ತನ್ನ ಟೀ ಅಂಗಡಿಯ ಶೆಡ್ ನಲ್ಲಿ ಅಂಕೋಲಾದ ಜೋಗಳ್ಸೆಯ ಮಂಜುನಾಥ ನಾಯ್ಕ ಎಂಬಾತ…

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ಯಲ್ಲಾಪುರ ತಾಲೂಕಿನಲ್ಲಿ ಕಳೆದ ನಾಲ್ಕು ದಿವಸಗಳಿಂದ ಸುರಿಯುತ್ತಿರುವ ಭಾರಿ ಮಳೆ ಅನಾಹುತಕ್ಕೆ ನಾಂದಿ ಹಾಡಿದೆ. ವಜ್ರಳ್ಳಿ ಗ್ರಾಪಂ ವ್ಯಾಪ್ತಿಯ ಬೀಗಾರ- ಬಾಗಿನಕಟ್ಟಾ ರಸ್ತೆಯ ಪಕ್ಕ ಭೂಕುಸಿತ ಉಂಟಾಗಿದೆ. ಬೀಗಾರ-ಬಾಗಿನಕಟ್ಟಾ ರಸ್ತೆಯ ಪಕ್ಕ ಪ್ರತಿ ವರ್ಷ ಭೂಕುಸಿತ ಆಗುತ್ತಿದೆ. ನಾಲ್ಕು ವರ್ಷಗಳ ಹಿಂದೆ…

ನಮಗೆ ನಾವೇ, ರಸ್ತೆಗೆ ಮಣ್ಣೇ!

ಗ್ಯಾರಂಟಿ ಪರಿಣಾಮವೊ ಅಥವಾ ಮತ್ತೇನು ಕಾರಣವೊ. ಹೊಂಡಗಳ ಮಧ್ಯೆ ರಸ್ತೆ ಹುಡುಕುತ್ತ ಸಾಗಬೇಕಾದ ಸ್ಥಿತಿಯಿಂದ ಬಹುತೇಕ ಗ್ರಾಮೀಣ ಭಾಗದ ರಸ್ತೆಗಳೂ ಹೊರತಾಗಿಲ್ಲ. ಸರ್ಕಾರದ ಇಲಾಖೆಗಳಲ್ಲಿ ಗೋಗರೆದರೆ ಯಾವ ಪ್ರಯೋಜನವಾಗದೇ ಬೇಸತ್ತು ಹೋದ ಕಥೆಗಳು ಊರೂರಿನಲ್ಲೂ ಕೇಳಲು ಸಿಗುತ್ತದೆ. ದುರಸ್ತಿಗಾಗಿ ಕಾದು ಕಾದು…

You cannot copy content of this page