6
ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಗಸ್ಟ್ 19 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ…

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಯಲ್ಲಾಪುರದ ಸುಜ್ಞಾನ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳ ಸಹಯೋಗ, ಪ್ರಾಯೋಜಕತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ-2025 ರ ಫಲಿತಾಂಶವನ್ನು ಶುಕ್ರವಾರ ಪ್ರಕಟಗೊಂಡಿದೆ. ಯಲ್ಲಾಪುರ ತಾಲೂಕಿನ ಪುರಾಣ ಪ್ರಸಿದ್ಧ ಅಣಲಗಾರ ಶ್ರೀ ಗೋಪಾಲಕೃಷ್ಣ…

‘ಕಾಳಮ್ಮನಗರದಲ್ಲಿ ಕರೆಂಟ್ ಇಲ್ಲ’: ವಿಧಾನ ಪರಿಷತ್ತಿನ ಕಲಾಪದಲ್ಲಿ ಚರ್ಚೆಗೆ ಬಂದ ವಿಷಯ

ಯಲ್ಲಾಪುರದ ಕಾಳಮ್ಮನಗರದಲ್ಲಿ ಪರಿಶಿಷ್ಟ ಪಂಗಡ, ಜಾತಿ ಹಾಗೂ ಇತರೆ ವರ್ಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದ ವಿಷಯ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು. ಈ ವಿಚಾರವನ್ನು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿದ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಸಮಸ್ಯೆಗೊಂದು ಪರಿಹಾರ ಒದಗಿಸುವಲ್ಲಿ ಕಾರಣರಾದರು. ವಿಷಯ…

ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿದ್ಯಾರ್ಥಿನಿಧಿ ವಿತರಣೆ

ಯಲ್ಲಾಪುರದ ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ ತಾಲೂಕು ಹವ್ಯಕ ನೌಕರರ ಕ್ಷೇಮಭಿವೃದ್ಧಿ ಸಂಘ ಏರ್ಪಡಿಸಿದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ನಿಧಿ ವಿತರಣೆ ಸಮಾರಂಭ ನಡೆಯಿತು. ಟಿ.ಎಂ.ಎಸ್ ಅಧ್ಯಕ್ಷ ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಯಲ್ಲಾಪುರದಲ್ಲಿ…

ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಗಸ್ಟ್ 18 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ…

ನಡಿಗೆಮನೆಯ ನಾರಾಯಣ ಭಟ್ಟರು ಇನ್ನಿಲ್ಲ

ಯಲ್ಲಾಪುರ ತಾಲೂಕಿನ ವಜ್ರಳ್ಳಿ ನಡಿಗೆಮನೆಯ ಹಿರಿಯರಾದ ನಾರಾಯಣ ಭಟ್ಟ (86) ನಿಧನರಾಗಿದ್ದಾರೆ. ಅವರು ಪುತ್ರರಾದ ಸಾಮಾಜಿಕ ಕಾರ್ಯಕರ್ತ ವಿ.ಎನ್.ಭಟ್ಟ, ನ್ಯಾಯವಾದಿ ಜಿ.ಎನ್.ಭಟ್ಟ ಸೇರಿದಂತೆ ಮೂರು ಪುತ್ರರು, ಪುತ್ರಿ ಹಾಗೂ ಬಂಧು-ಬಳಗದವರನ್ನು ಅಗಲಿದ್ದಾರೆ.‌ ವಜ್ರಳ್ಳಿಯಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಆರಂಭವಾಗುವಲ್ಲಿ ಶ್ರಮಿಸಿದ್ದರು. ಸ್ಥಳೀಯರು…

ಎಸ್.ಪಿ ದರ್ಜೆಯ ಕಮಾಂಡೆಂಟ್ ಡಾ.ರಾಮಕೃಷ್ಣ ಮುದ್ದೆಪಾಲ ಅವರಿಗೆ ರಾಷ್ಟ್ರಪತಿ ಪದಕ

ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಎಸ್.ಪಿ. ದರ್ಜೆಯ ಕಮಾಂಡೆಂಟ್ ಆಗಿರುವ ಡಾ.ರಾಮಕೃಷ್ಣ ಮುದ್ದೆಪಾಲ ಅವರು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಯಲ್ಲಾಪುರ ತಾಲೂಕಿನ ದೇಹಳ್ಳಿ ಸಮೀಪದ ಮುದ್ದೆಪಾಲಿನವರಾದ ಡಾ.ರಾಮಕೃಷ್ಣ, ಗ್ರಾಮೀಣ ಮೂಲದವರಾಗಿ, ಉನ್ನತ ಹುದ್ದೆಗೇರಿ, ರಾಷ್ಟ್ರಪತಿಗಳ ಪದಕ ಪಡೆಯುವ ಮಟ್ಟಿಗೆ…

ಉಮ್ಮಚಗಿಯಲ್ಲಿ ದಿ.ಎನ್.ಎಸ್.ಹೆಗಡೆ ಶೀಗೆಮನೆ ಸಂಸ್ಮರಣೆ ಕಾರ್ಯಕ್ರಮ ಆಗಸ್ಟ್ 18 ರಂದು

ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ವಾಗರ್ಥ ತಾಳಮದ್ದಳೆ ಕೂಟ ಹಾಗೂ ಸೇವಾ ಸಹಕಾರಿ ಸಂಘ ಉಮ್ಮಚಗಿ ಇವರ ಸಹಯೋಗದಲ್ಲಿ ದಿವಂಗತ ನಾರಾಯಣ ಹೆಗಡೆ (ಎನ್.ಎಸ್.ಹೆಗಡೆ) ಶೀಗೇಮನೆಯವರ ಸಂಸ್ಮರಣಾ ಕಾರ್ಯಕ್ರಮ ಆಗಸ್ಟ್ 18 ರಂದು ಮಧ್ಯಾಹ್ನ 3 ಗಂಟೆಗೆ ಉಮ್ಮಚಗಿಯ ಸಹಕಾರಿ ಸಂಘದ…

ಹಳಿಯಾಳದ ಮಹಿಳೆಗೆ ಯಮನಾದ ಯಲ್ಲಾಪುರದ ಬಸ್

ನಡೆದು ಹೋಗುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಳಿಯಾಳ ತಾಲೂಕಿನ ಕರ್ಲಕಟ್ಟಾ ಬಳಿ ನಡೆದಿದೆ. ಹಳಿಯಾಳ ತಾಲೂಕಿನ ಸಾಂಬ್ರಾಣಿಯ ರೂಪಾ ಸಹದೇವ ಮೋರೆ (35) ಮೃತ ಮಹಿಳೆ. ಈಕೆ ಕುರಿಗದ್ದಾ ಬದಿಯಿಂದ ಸಾಂಬ್ರಾಣಿ ಕಡೆಗೆ ನಡೆದು…

ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌ ಮನೆಯಲ್ಲಿ ತಾಯಿಯಿಂದ ಕೇಳಿ ಕೇಳಿಯೇ ಭಗವದ್ಗೀತೆಯ ಒಂದು ಅಧ್ಯಾಯವನ್ನೇ…

You cannot copy content of this page