ರೈತನ ಜೀವ ತೆಗೆದ ಟಾಕ್ಟರ್ ಚಾಲಕ
ಕುಮಟಾ: ಹೊನ್ನಾವರದಿಂದ ಅಂಕೋಲಾ ಕಡೆ ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ಟಾಕ್ಟರ್ ಕುಮಟಾದ ದಿವಿಗಿ ಬಳಿ ರೈತನ ಪ್ರಾಣ ತೆಗೆದಿದೆ. ಟಾಕ್ಟರ್’ನ ಹಿಂದಿನ ಟ್ರಾಲಿ ಸ್ಕೂಟರಿಗೆ ಗುದ್ದಿದ ಪರಿಣಾಮ ಬೈಕಿನಲ್ಲಿ ಸಂಚರಿಸುತ್ತಿದ್ದ ಪಾಂಡುರoಗ ದೇಶಭಂಡಾರಿ (60) ಎಂಬಾತರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುತ್ತಿದ್ದಾಗ ಸಾವನಪ್ಪಿದ್ದಾರೆ.…
ಶ್ರೀರಾಮ ಫೈನಾನ್ಸಿಗೆ ವಂಚನೆ: ಇಬ್ಬರ ಸೆರೆ
ಭಟ್ಕಳ: ಶ್ರೀರಾಮ್ ಫೈನಾನ್ಸ್’ನಲ್ಲಿ ಜನ ಹೂಡಿಕೆ ಮಾಡಿದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಶಾಖೆಯಲ್ಲಿ 89 ಲಕ್ಷ ರೂ ಹಣವನ್ನು ದುರುಪಯೋಗ ನಡೆದಿತ್ತು. ರಾಘವೇಂದ್ರ ರಾಜೀವ ಸ್ವಾಮಿ ಕುಂದಾಪುರ, ಆನಂದ ಮಾದೇವ ನಾಯ್ಕ ಬೆಳ್ನಿ,…
ಭತ್ತ ಬೆಳೆಗಾರರಿಗೆ ಮುಖ್ಯ ಮಾಹಿತಿ
ಯಲ್ಲಾಪುರ: `ಭತ್ತದ ಬೀಜದಿಂದ ಬೀಜೋತ್ಪಾದನೆವರೆಗೆ’ ಎಂಬ ವಿಷಯದ ಕುರಿತು ಮಾವಿನಕಟ್ಟಾದ ರೈತ ಉತ್ಪಾದಕ ಕಂಪನಿ ಜೂನ್ 15ರಂದು ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ನಡೆಸುತ್ತಿದೆ. ಸ್ಕೋಡ್ವೆಸ್ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಬೆಳಗ್ಗೆ 10.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಗುಣಮಟ್ಟದ ಬೀಜ…
ಕುಸಿದು ಬಿದ್ದು ವ್ಯಾಪಾರಿ ಸಾವು
ಅಂಕೋಲಾ: ಕೇಣಿಕ್ರಾಸ್ ಬಳಿ ಗೂಡಂಗಡಿ ನಡೆಸಿ ಬದುಕು ಕಟ್ಟಿಕೊಂಡಿದ್ದ ನೀಲೇಶ ನಾಯ್ಕ (37) ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೊನ್ನಕೇರಿಯವರಾದ ಇವರು ಅನೇಕ ವರ್ಷಗಳಿಂದ ಕೇಣಿಕ್ರಾಸಿನಲ್ಲಿ ಗೂಡಂಗಡಿ ನಡೆಸುತ್ತಿದ್ದರು. ಬೆಳಗ್ಗೆ ವ್ಯಾಪಾರ ಮಾಡಲು ಬಾಗಿಲು ತೆರೆದ ಅವರು ಅಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ…
ಅಪಘಾತದಲ್ಲಿ ಗಾಯಗೊಂಡಿದ್ದ ಕೂಲಿಯಾಳು ಸಾವು
ಶಿರಸಿ: ಬೈಕ್ ಅಪಘಾತದಲ್ಲಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೃಷ್ಣ ಗೌಡ (43) ಎಂಬಾತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿಯಿಂದ ಬೈಕಿನಲ್ಲಿ ಬಂದ ಸಾಗರ ಯಲ್ಲಾಪ್ಪ ಲಮಾಣಿ ಎಂಬಾತ ಎಕ್ಕಂಬಿ ಬಳಿ ಮುಂಡಗೋಡದ ಕೃಷ್ಣ ಗೌಡ’ರಿಗೆ ಗುದ್ದಿದ್ದ. ಕೂಲಿ ಕೆಲಸ…
ಕದಿಯೋದೇ ಇವರ ಬಿಸಿನೆಸ್ಸು.. ಕುಡಿಯೋದು ಅವರ ವೀಕನೆಸ್ಸು!
ದಾಂಡೇಲಿ: ಕಳೆದ ವಾರ ದಾಂಡೇಲಿಯಲ್ಲಿ ಸಿಕ್ಕಿಬಿದ್ದ ಮೂವರು ಕಳ್ಳರಿಗೆ ಕದಿಯೋದೇ ಮುಖ್ಯ ವೃತ್ತಿಯಾಗಿತ್ತು. ಇದನ್ನು ಹೊರತುಪಡಿಸಿ ಹಗಲಿನಲ್ಲಿ ಅಲ್ಲಿ-ಇಲ್ಲಿ ಕೂಲಿ ಕೆಲಸ, ಹಮಾಲಿ ಮಾಡಿ ವೇಷ ಮರೆಸಿಕೊಳ್ಳುತ್ತಿದ್ದರು. ಸಾಕಷ್ಟು ಬಾರಿ ಪೊಲೀಸರನ್ನೇ ಯಾಮಾರಿಸಿದ್ದ ಈ ಮೂವರು ಈ ಬಾರಿಯೂ ಮದ್ಯದ ಅಮಲಿನಲ್ಲಿರದಿದ್ದರೆ…
ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!
ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ ಹಣ ಮರಳಿಸುವ ಆಶ್ವಾಸನೆ ಸಿಕ್ಕಿಲ್ಲ. ಬ್ಯಾಂಕಿನಲ್ಲಿ ಅವ್ಯವಹಾರ ನಡೆದ ಬಗ್ಗೆ ಸುದ್ದಿ ಹರಡಿದ…
ತಾಯಿ ಹುಡುಕಾಟದಲ್ಲಿ ಪುತ್ರ
ಶಿರಸಿ: ಗಣೇಶ ನಗರದ ಬೈಕ್ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ರಾಮಪ್ಪ ನಂಜಣ್ಣನವರ್ ಅವರ ತಾಯಿ ಚಂದ್ರವ್ವ ಕಾಣೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ರಾಮಪ್ಪ ಅವರು ಪೊಲೀಸರ ಬಳಿ ಅಂಗಲಾಚಿದ್ದಾರೆ. ಮನೆ ಕೆಲಸ ಮಾಡಿಕೊಂಡಿದ್ದ 67 ವರ್ಷದ ಚಂದ್ರವ್ವ ಜೂ 11ರಂದು ಏಕಾಏಕಿ ನಾಪತ್ತೆಯಾಗಿದ್ದು,…
ರಿಕ್ಷಾಗೆ ಗುದ್ದಿದ ಮಿನಿ ಬಸ್: ಇಬ್ಬರಿಗೆ ಗಾಯ
ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್ ಥಾಕು ಗೌಡ ಎಂಬಾತರು ಓಡಿಸುತ್ತಿದ್ದ ರಿಕ್ಷಾಗೆ ಗುದ್ದಿದೆ. ಇದರಿಂದ ರಿಕ್ಷಾ ಒಳಗೆ ಕೂತಿದ್ದ ಶಿರವಾಡದ ಮನೋಜ…
ಎಣ್ಣೆ ನಶೆಯಲ್ಲಿ ಕೊನೆ ಉಸಿರೆಳೆದ ಏಕಾಂಗಿ
ದಾಂಡೇಲಿ: ಊಟ ನಿದ್ದೆ ಬಿಟ್ಟು ಸರಾಯಿ ಕುಡುಯುವುದನ್ನು ಮಾತ್ರ ರೂಡಿಸಿಕೊಂಡಿದ್ದ ಡೋಸಸ್ ಡಿಸಿಲ್ವಾ (51) ಸಾವನಪ್ಪಿದ್ದಾನೆ. ಆಗಾಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈತ ಡಿಎಫ್ಎ ಟೌನ್ಶಿಪ್’ನಲ್ಲಿ ಏಕಾಂಕಿಯಾಗಿ ವಾಸವಾಗಿದ್ದ. ಪ್ರತಿ ದಿನ ಕಂಠಪೂರ್ತಿ ಸರಾಯಿ ಕುಡಿದು ತೂರಾಡುತ್ತಿದ್ದ. ಜೂ 13ರಂದು ಸಹ…







