ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ
ಯಲ್ಲಾಪುರ ತಾಲೂಕಿನ ಚಿಮನಳ್ಳಿಯ ಹಿರಿಯ ಸಾಮಾಜಿಕ ಕಾರ್ಯಕರ್ತ, ಉತ್ತಮ ಕೃಷಿಕರೂ ಆಗಿದ್ದ ಮಹಾಬಲೇಶ್ವರ ಸುಬ್ರಾಯ ಶೇಟ್ (92) ನಿಧನರಾಗಿದ್ದಾರೆ. ಅವರು ಪತ್ನಿ ಪಾರ್ವತಿ ಶೇಟ್, ಪುತ್ರಿ, ಆರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಾಮಾಜಿಕ ಮುಂದಾಳುವಾಗಿ, ಹಿಂದೂ ಪರ…
ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!
ಯಲ್ಲಾಪುರ-ಮುಂಡಗೋಡ ರಸ್ತೆ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆ ಇಲ್ಲದೇ ಸಂಪೂರ್ಣ ಹದಗೆಟ್ಟಿದೆ. ರಸ್ತೆಯಲ್ಲಿ ಹೊಂಡಗುಂಡಿಗಳು ತುಂಬಿ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ ಎಂದು ಮದನೂರು ಗ್ರಾ.ಪಂ ಸದಸ್ಯ ಪ್ರಕಾಶ ಶಾಪುರಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಶಾಲಾ ಮಕ್ಕಳ ವಾಹನ, ಬಸ್ ಹಾಗೂ…
ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ: ವಿಶ್ವದರ್ಶನ ವಿದ್ಯಾಲಯದ ಫಲಿತಾಂಶ ನೂರಕ್ಕೆ ನೂರು
ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯವು ಪ್ರಥಮ ಸೆಮಿಸ್ಟರ್ ಬಿ.ಇಡಿ. ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ರಾಗಾ ರವೀಶ ಹೆಗಡೆ ಶೇ.92.58 ಅಂಕಗಳೊಂದಿಗೆ ಪ್ರಥಮ. ಶ್ವೇತಾ ಅಪ್ಪಯ್ಯ ಮಠದ ಮತ್ತು ಸಂಧ್ಯಾ ಮಂಜುನಾಥ ಮಡಿವಾಳ ಶೇ.91.66 ಅಂಕಗಳೊಂದಿಗೆ ದ್ವಿತೀಯ, ಸೈಮನ್…
ಚಂದಗುಳಿಯಲ್ಲಿ ನಾಳೆ ‘ಗಂಗಾವತರಣ’
ಯಲ್ಲಾಪುರ: ತಾಲೂಕಿನ ಚಂದಗುಳಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ತುರುವೆಕೆರೆಯ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತದ ಪ್ರಯುಕ್ತ ಕರ್ನಾಟಕ ಕಲಾ ಸನ್ನಿಧಿ ತೇಲಂಗಾರ ಇವರಿಂದ ಜು.25 ರಂದು ಸಂಜೆ 4.30 ಕ್ಕೆ ತಾಳಮದ್ದಲೆ ನಡೆಯಲಿದೆ. ಅಮೃತ ಸೋಮೇಶ್ವರ ವಿರಚಿತ…
ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ
ಯಲ್ಲಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಜು.25 ರಂದು ಸಂಜೆ 5 ಕ್ಕೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಕಳೆದ ವರ್ಷದ ಆಯವ್ಯಯ ಮಂಡನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. 3.26 ಕೋಟಿ…
ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ
ಬುಡಕಟ್ಟು ಸಿದ್ದಿ ಸಮುದಾಯದವರಿಗೆ ಸರ್ಕಾರದ ಮಟ್ಟದಲ್ಲಿ ಉನ್ನತ ಹುದ್ದೆ ನೀಡಬೇಕೆಂಬ ಆಗ್ರಹವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಜನಪರ ಸಂಘ ಮಾಡಿದೆ. ಈ ಕುರಿತು ಸಂಘದ ಅಧ್ಯಕ್ಷ ಬೆನಿತ್ ಸಿದ್ದಿ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಹಾಗೂ…
ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ
ಉತ್ತಮ ಸಂಘಟನೆಯ ಮೂಲಕ ಜಿಲ್ಲೆಯ ಗಮನ ಸೆಳೆದಿರುವ ಯಲ್ಲಾಪುರದ ಶ್ರಾವಣ ಯಕ್ಷ ಸಂಭ್ರಮಕ್ಕೆ ಈ ಬಾರಿ ದಶಮಾನೋತ್ಸವದ ಸಂಭ್ರಮ. ಅಪರೂಪದ ಸಂಯೋಜನೆಯೊಂದಿಗೆ ದಶಮ ಶ್ರಾವಣ ಯಕ್ಷ ಸಂಭ್ರಮ ಕಾರ್ಯಕ್ರಮ ಬರುವ ಆಗಸ್ಟ್ 23 ರಂದು ಕಾರ್ಮಿಕ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರನ್ನು…
ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ
ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಎಸ್ ಸಿ, ಎಸ್ ಟಿ ಕುಟುಂಬಕ್ಕೆ ನೀಡಬೇಕಾದ ಅನುದಾನವನ್ನು ದುರ್ಬಳಕ್ಕೆ ಮಾಡಲಾಗಿದೆ ಎಂದು ದೇಹಳ್ಳಿಯ ಸಾಮಾಜಿಕ ಕಾರ್ಯಕರ್ತ ನಾಗರಾಜ ಭಟ್ಟ ಚಾಪೇತೋಟ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ದೇಹಳ್ಳಿ ಪಂಚಾಯತಿಯ…
ರಕ್ತದಾನದಲ್ಲಿ ನಾಗ ‘ರಾಜ’
ತಂತ್ರಜ್ಞಾನ ಎಷ್ಟೇ ಮುಂದುವರಿದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ರಕ್ತದ ಅವಶ್ಯಕತೆ ಇರುವವರಿಗೆ ಇನ್ನೊಬ್ಬರ ರಕ್ತವನ್ನೇ ಪಡೆಯಬೇಕಾದದ್ದು ಅನಿವಾರ್ಯ. ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವುದು ಪುಣ್ಯದ ಕಾರ್ಯ, ಜತೆಗೆ ಆರೋಗ್ಯ ವೃದ್ಧಿಗೂ ಸಹಾಯಕ. ಜೀವ ಉಳಿಸಿದ ಧನ್ಯತೆ ಒಂದೆಡೆಯಾದರೆ, ನಮ್ಮ ಆರೋಗ್ಯವನ್ನು…
ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ
ಯಲ್ಲಾಪುರದ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಶಾಖೆಯಲ್ಲಿ ಜೀವನ ಮೌಲ್ಯದ ನಿಧಿ ಯೋಜನೆಯಡಿ ಸದಸ್ಯರ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಿಸಲಾಯಿತು. ಮೃತಪಟ್ಟ ಸದಸ್ಯರಾದ ದುರ್ಗವ್ವಾ ವಿಶ್ವಾಸ ಬೋವಿ ಕುಟುಂಬಕ್ಕೆ 50 ಸಾವಿರ ರೂ ಹಾಗೂ ಜೇವಾನಿ ಮ್ಯಾಕ್ಸಿ ಸಿದ್ದಿ…
















