ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಪೊಲೀಸ್ ಕಟ್ಟೆಚ್ಚರ!
ಹಾವೇರಿ: ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗೌರಿ-ಗಣೇಶ ಹಬ್ಬದ ಆಚರಣೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 2,315 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಸುಮಾರು ಒಂದು…
ಕೇವಲ ರೂ.1ಕ್ಕೆ ಬಿ.ಎಸ್.ಎನ್.ಎಲ್ ಸಿಮ್!
ಹಾವೇರಿ : ಬಿ.ಎಸ್.ಎನ್.ಎಲ್ ವತಿಯಿಂದ ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, 4ಜಿ ಸೇವೆ ಬಳಸಲು ಅನುಕೂಲವಾಗುವಂತೆ ಸಿಮ್ಗಳನ್ನು ಅಪ್ಗ್ರೇಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಬಿ.ಎಸ್.ಎನ್.ಎಲ್ನ 2ಜಿ ಹಾಗೂ 3ಜಿ ಸಿಮ್ಗಳನ್ನು 4ಜಿ ಸಿಮ್ಗಳಿಗೆ ಬದಲಾಯಿಸಿಕೊಳ್ಳಲು ಅವಕಾಶವಿದ್ದು, ಪ್ರಸ್ತುತ ಸಿಮ್ಗಳನ್ನು 4ಜಿಗೆ…
ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ
ಹಾವೇರಿಯಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಬ್ಯೂಟಿಷಿಯನ್ ತರಬೇತಿ ಹಾವೇರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಹಾವೇರಿಯ ಲಕ್ಷ್ಮೀ ಅಕಾಡಮಿ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಬ್ಯೂಟಿಷಿಯನ್ ವಿಷಯಾಧಾರಿತ…
ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ
ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ…
ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ
ಹಾವೇರಿ: ED ಮತ್ತು CBI ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ED ಮತ್ತು CBI ಸೇರಿದಂತೆ ತನಿಖಾ ಸಂಸ್ಥೆಗಳು ಸಾಂವಿಧಾನಿಕ ಸಂಸ್ಥೆಗಳಾಗಿವೆ. ಯಾರ ಒತ್ತಡಕ್ಕೂ…
ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!
ಯುಪಿಎ ಅವಧಿಯಲ್ಲಿ ಪ್ರತಿ ಹೆಕ್ಟೇರ್ಗೆ ₹2,000 ಪರಿಹಾರ; ಎನ್ಡಿಎ ಅವಧಿಯಲ್ಲಿ ₹6,500ಕ್ಕೆ ಹೆಚ್ಚಳ: ಬೊಮ್ಮಾಯಿ ಹಾವೇರಿ: ಬರ ಮತ್ತು ಪ್ರವಾಹದ ಸಂದರ್ಭದಲ್ಲಿ ನೀಡಲಾಗುವ ಪರಿಹಾರ ಮೊತ್ತವನ್ನು ಎನ್ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ…
ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!
ಹಾವೇರಿ: ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗಣೇಶ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಡಿಜೆ ಸೌಂಡ್ ಸಿಸ್ಟಂ ಹಾಗೂ ಹಬ್ಬದ ಸಂದರ್ಭದಲ್ಲಿ…
ಹಾವೇರಿಗೆ ADGP ಹಿತೇಂದ್ರ ಭೇಟಿ
ಗಣೇಶೋತ್ಸವ ಹಿನ್ನೆಲೆ: ಹಾವೇರಿಗೆ ADGP ಹಿತೇಂದ್ರ ಭೇಟಿ; ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಬಂದೋಬಸ್ತ್ಗೆ ಸೂಚನೆ ಹಾವೇರಿ: ಗಣೇಶೋತ್ಸವ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸಜ್ಜಾಗುತ್ತಿದೆ. ಈ…
ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್
ಹಾವೇರಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಸರ್ಕಾರವನ್ನು ಹೊಗಳುತ್ತಿದ್ದಾರೆ ಎಂದು ಮಾಜಿ ಶಾಸಕ ನೆಹರು ಓಲೆಕಾರ್ ಹೇಳಿದ್ದಾರೆ. ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಲವು…
ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!
ಜಿಮ್ಗೆ ತೆರಳುತ್ತಿದ್ದ ಮಹಿಳೆಯ ಚೈನ್ ಕಿತ್ತುಕೊಂಡ ಕಳ್ಳರು; ರಾಣೇಬೆನ್ನೂರಲ್ಲಿ 2.5 ಲಕ್ಷದ ಚಿನ್ನದ ಸರ ಕಳವು ರಾಣೇಬೆನ್ನೂರು: ಜಿಮ್ಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಬಸ್…
















