6
ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ: ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಾವೇರಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ…

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ಕಾವೇರಿ ನೀರು, ಬರಗಾಲ ವಿಚಾರ: ಸರ್ಕಾರದ ವಿರುದ್ಧ ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಆಕ್ರೋಶ ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ, ಬರಗಾಲ ಘೋಷಣೆ ಹಾಗೂ ಬಿಜೆಪಿ ಪಾದಯಾತ್ರೆ ಕುರಿತು ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಹಲವು…

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

  ಸತೀಶ್ ಜಾರಕಿಹೊಳಿ ಮನೆ ಮೇಲೆ ED ದಾಳಿ ಖಂಡಿಸಿ ನಾಳೆ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾವೇರಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ **ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

  ಹಾವೇರಿ: ಮಳೆ ಕೊರತೆಯಿಂದ ಬೆಳೆ ಕೈಕೊಟ್ಟಿದ್ದು, ಸಾಲದ ಹೊರೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಡಿದ ಸಾಲ ತೀರಿಸಲು ಇದೀಗ ತಮ್ಮ ಜೀವನಾಧಾರವಾಗಿದ್ದ ಜೋಡಿ ಎತ್ತುಗಳನ್ನೇ ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಹಾವೇರಿ ಜಾನುವಾರು ಮಾರುಕಟ್ಟೆಗೆ ನೂರಾರು…

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ರಾಣೆಬೆನ್ನೂರು: ಮೋಡ ಬಿತ್ತನೆ ವಿಚಾರವಾಗಿ ಬಿಜೆಪಿ ನಾಯಕರಿಗೆ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಟಾಂಗ್ ನೀಡಿದ್ದಾರೆ. ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಮೋಡ ಬಿತ್ತನೆಗೆ ಸಂಬಂಧಿಸಿದ ಮಾನದಂಡಗಳನ್ನು ಸಡಿಲಗೊಳಿಸುವಂತೆ ತಮ್ಮ ಸರ್ಕಾರದ ಬಳಿ ಮನವಿ ಮಾಡುವಂತೆ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.…

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ವಾದ ಮಂಡಿಸುವಲ್ಲಿ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾವೇರಿ ನೀರನ್ನು ಮುಖ್ಯವಾಗಿ ಕುಡಿಯುವ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ ತಮಿಳುನಾಡು…

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

  ಹಾವೇರಿ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ. ಪಾಟೀಲ್ ಅವರು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಮಾತನಾಡಿದ್ದು, ನಾಗೇಂದ್ರ ವಿಚಾರವನ್ನೇ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.…

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸವಣೂರು: ವಿಧಾನ ಪರಿಷತ್ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಲೀಂ ಅಹ್ಮದ್ ಅವರು ಹಾವೇರಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸವಣೂರು ಪಟ್ಟಣಕ್ಕೆ ಆಗಮಿಸಿದ ಅವರು ಸವಣೂರು ಹಾಗೂ ಮರಘಾ ಮಠ ಸೇರಿದಂತೆ ವಿವಿಧ ಮಠಗಳಿಗೆ ಭೇಟಿ ನೀಡಿ ಮಠಾಧೀಶರ…

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಹಾವೇರಿ: ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೆಂಡಾಲ್, ಬ್ಯಾನರ್, ಬಂಟಿಂಗ್ಸ್ ಹಾಗೂ ಡಿಜೆ ಮಾಲೀಕರ ಸಭೆಯನ್ನು ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆಸಲಾಯಿತು. ಎಸ್‌ಪಿ ಯಶೋಧ ವಂಟಗೋಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸುವ ಕುರಿತು ಅಗತ್ಯ ಕಾನೂನು…

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ರಟ್ಟಿಹಳ್ಳಿ: ರಟ್ಟಿಹಳ್ಳಿ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ರುದ್ರಪ್ಪ ಲಮಾಣಿ, ಪಟ್ಟಣ ಪಂಚಾಯತ್ ವತಿಯಿಂದ ಪೌರ ಸನ್ಮಾನ ಸ್ವೀಕರಿಸಿರುವುದು ಅಭಿಮಾನ ಮೂಡಿಸಿದೆ. ಇದು ತಮ್ಮ ಸುದೈವ…

You cannot copy content of this page