ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ
ಅತ್ಯುತ್ತಮ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ನಾಗರಾಜ್ ನಡುವಿನಮಠ ಅವರಿಗೆ ಸನ್ಮಾನ ಹಾವೇರಿ: ಅತ್ಯುತ್ತಮ ಜಿಲ್ಲಾ ಪ್ರಶಸ್ತಿಗೆ ಭಾಜನರಾಗಿರುವ ನಾಗರಾಜ್ ನಡುವಿನಮಠ ಸರ್ ಅವರನ್ನು ಹಾವೇರಿ ಜಿಲ್ಲಾ ಮಾರ್ಷಲ್ ಆರ್ಟ್ಸ್ ಸಾಹಸ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಇಂದು ಹಾವೇರಿ ನಗರದ…
ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.-ಕಿಸಾನ್) ಯೋಜನೆಯಡಿ ಅರ್ಹ ರೈತರು ನೆರವು ಪಡೆಯಲು ತಾಲ್ಲೂಕಿನ ಎಲ್ಲ ಅರ್ಹ ರೈತರು ಬಯೋಮೆಟ್ರಿಕ್ ಅಥವಾ ಮುಖ ಗುರುತಿಸುವಿಕೆ (Facial Recognition) ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು…
ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,
ಗಣೇಶೋತ್ಸವಕ್ಕೆ ಹಾವೇರಿ ಪೊಲೀಸರ ಖಡಕ್ ಸಂದೇಶ..! ದೊಡ್ಡ ಮೂರ್ತಿಗಳಿಗೆ 6 ಅಡಿ ಅಗಲ, 10 ಅಡಿ ಎತ್ತರ ಮಿತಿ ಹಾವೇರಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಿದೆ. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ,…
ಚಿನ್ನದ ನಾಡಾಗುತ್ತಾ ಹಾವೇರಿ.?
ಹಾವೇರಿಯಲ್ಲಿ ಚಿನ್ನದ ನಿಕ್ಷೇಪ ಶೋಧನೆಗೆ ಸಿದ್ಧತೆ: 450 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪದ ಹುಡುಕಾಟಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ಎದುರಾಗಿದೆ. ಜಿಲ್ಲೆಯ ಸಾಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವಿಕೆಯ ಕುರಿತು…
ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವರು ಹೇಳಿದ್ದೇನು?
ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವ ರುದ್ರಪ್ಪ ಲಮಾಣಿ ಹೇಳಿದ್ದೇನು! ಹಾನಗಲ್: ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸುವ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ಕೆಲವು ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ…
ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ
ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ: ಅಹವಾಲು ಸಲ್ಲಿಸಲು ನೂರಾರು ಜನರ ಆಗಮನ ಹಾನಗಲ್: ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಆರಂಭಿಸಿರುವ ‘ಪ್ರಜಾ ಸೇವೆ’ ಕಾರ್ಯಕ್ರಮಕ್ಕೆ ಹಾವೇರಿ ಜಿಲ್ಲೆಯ ಹಾನಗಲ್…
ಪ್ರಜಾ ಸೇವೆಯಲ್ಲಿ ಸಚಿವ ರುದ್ರಪ್ಪ ಲಮಾಣಿ
ಹಾನಗಲ್‌ನಲ್ಲಿ ಸೆ.5ರಂದು ಪ್ರಜಾಸೇವೆ ಸಭೆ: ಸಚಿವ ರುದ್ರಪ್ಪ ಲಮಾಣಿ ಭಾಗಿ ಹಾನಗಲ್: ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಸೆಪ್ಟೆಂಬರ್ 5ರಂದು ತಾಲೂಕು ಮಟ್ಟದ ಪ್ರಜಾಸೇವೆ ಸಭೆ ನಡೆಯಲಿದೆ. ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30 ಗಂಟೆಗೆ ಸಭೆ ಆಯೋಜಿಸಲಾಗಿದ್ದು, ಸಕ್ಕರೆ ಮತ್ತು…
ರಾಜ್ಯದಲ್ಲಿಯೇ ಹಾವೇರಿ ಜಿಲ್ಲೆಗೆ ನಂಬರ್ ಒನ್ ಪಟ್ಟ! ಕಾರಣವೇನು ಗೊತ್ತಾ?
ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಿ–ಎಸ್.ಆರ್. ಪಾಟೀಲ್ ಹಾವೇರಿ, ಸೆ. 4: ಸರ್ಕಾರದ ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು. ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು…
ಉತ್ತರ ಕರ್ನಾಟಕದಲ್ಲಿ ಕಬ್ಬಿಗೆ ಒಂದೇ ದರ ನಿಗದಿಪಡಿಸಬೇಕು
ಹಾವೇರಿ: ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ ನಿಗದಿಪಡಿಸಬೇಕು. ಈ ವರ್ಷ ಒಂದು ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಆಗ್ರಹಿಸಿದರು. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ…
ರೈತರ ನೆರವಿಗೆ “ರಾಣೇಬೆನ್ನೂರು ಕಾ ರಾಜಾ”
ರೈತರ ನೆರವಿಗೆ ‘ರಾಣೇಬೆನ್ನೂರು ಕಾ ರಾಜಾ’ ಮಹಾಗಣಪತಿ ಉತ್ಸವದ ವಿಶೇಷ ಸಂಕಲ್ಪ ರಾಣೇಬೆನ್ನೂರು: ರೈತರ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದ ರಾಣೇಬೆನ್ನೂರಿನ ವಂದೇಮಾತರಂ ಸ್ವಯಂಸೇವಾ ಸಂಸ್ಥೆ ವತಿಯಿಂದ ಈ ಬಾರಿ ವಿನೂತನವಾಗಿ ಗಣೇಶೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಕಳೆದ 17 ವರ್ಷಗಳಿಂದ ‘ರಾಣೇಬೆನ್ನೂರು ಕಾ…
















