6
ಮದುವೆಗೆ ಹೋಗಬೇಕಿದ್ದ ಮಹಿಳೆ ಕಾಣೆ: ಮಕ್ಕಳ ಬಗ್ಗೆಯೂ ಸಿಕ್ಕಿಲ್ಲ ಸುಳಿವು!

ಮದುವೆಗೆ ಹೋಗಬೇಕಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದಾರೆ. ಆ ಮಹಿಳೆ ಜೊತೆ ಇಬ್ಬರು ಮಕ್ಕಳು ಕಾಣಿಸುತ್ತಿಲ್ಲ. ಶಿರಸಿ ಪೊಲೀಸರು ಮಹಿಳೆ ಹಾಗೂ ಮಕ್ಕಳ ಹುಡುಕಾಟ ನಡೆಸಿದ್ದಾರೆ. ಶಿರಸಿ ಗಣೇಶನಗರದ ಮಾರುತಿಗಲ್ಲಿಯಲ್ಲಿ ಜ್ಯೋತಿ ಭೋವಿವಡ್ಡರ್ (32) ಅವರು ತಮ್ಮ ಕುಟುಂಬದ ಜೊತೆ ವಾಸವಾಗಿದ್ದರು. ಸಂಬAಧಿಕರ ಮದುವೆಗಾಗಿ…

ಚಹಾ ಅಂಗಡಿಯಲ್ಲಿ ಸರಾಯಿ ಮಾರಾಟ!

ಯಲ್ಲಾಪುರದ ಕುಬೇರ್ ಹೊಟೇಲ್ ಅಂಚಿನಲ್ಲಿ ಚಹಾ ಅಂಗಡಿಯಲ್ಲಿ ಸರಾಯಿ ಮಾರಾಟ ನಡೆಯುತ್ತಿರುವುದನ್ನು ಪಿಎಸ್‌ಐ ಯಲ್ಲಾಲಿಂಗ ಕನ್ನೂರು ಪತ್ತೆ ಮಾಡಿದ್ದಾರೆ. ತಾತ್ಕಾಲಿಕ ಶೆಡ್ ನಿರ್ಮಿಸಿ ಸರಾಯಿ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಹುಲಿಮನೆಯ ಮಧುಕರ ನಾಯ್ಕ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಏಪ್ರಿಲ್ 17ರಂದು…

ವಿಷ ಸೇವಿಸಿದ ಗುತ್ತಿಗೆದಾರ: ಆತ ಇನ್ನಿಲ್ಲ!

ಜೀವನದಲ್ಲಿ ಜಿಗುಪ್ಸೆ ಹೊಂದಿದ ಶಿರಸಿಯ ಗುತ್ತಿಗೆದಾರ ಅಬ್ದುಲ್ ಬಶೀರ ಶೇಖ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿರಸಿ ಇಂದಿರಾನಗರದಲ್ಲಿ ಅವರು ವಾಸವಾಗಿದ್ದರು. ಈಚೆಗೆ ಬೇಸರದಲ್ಲಿರುತ್ತಿದ್ದ ಅವರು `ನನಗೆ ಈ ಜೀವನ ಬೇಡ’ ಎಂದು ಹೇಳಿಕೊಳ್ಳುತ್ತಿದ್ದರು. ಇದನ್ನು ಅರಿತ ಅವರ ಮಗ ರಶೀದ ಶೇಖ್…

ವಿದ್ಯುತ್ ಸ್ಪರ್ಶಕ್ಕೆ ಚಿರತೆ ಬಲಿ

ಶಿರಸಿಯ ಕಾಗೇರಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಸಾವನಪ್ಪಿದೆ. ವಿದ್ಯುತ್ ಅವಘಡದಿಂದ ಚಿರತೆ ಸಾವನಪ್ಪಿರುವುದು ಖಚಿತವಾಗಿದೆ. ಕಾಗೇರಿ ಗ್ರಾಮ ಹಲಸಿನಕೈ ಬೆಟ್ಟದಲ್ಲಿ ಶುಕ್ರವಾರ ಚಿರತೆಯ ಶವ ಸಿಕ್ಕಿದೆ. ನಾಲ್ಕು ವರ್ಷದ ಗಂಡು ಚಿರತೆ ಇದಾಗಿದೆ. ಅರಣ್ಯ ಸರ್ವೇ ನಂಬರ್ 160ರಲ್ಲಿ ಚಿರತೆ ಸಾವನಪ್ಪಿದ…

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

ಪಟ್ಟಣದಲ್ಲಿ ನಿರ್ಮಿಸಿದ ಮೀನು ಹಾಗೂ ಮಾಂಸ ಮಾರುಕಟ್ಟೆ ಟೆಂಡರ್ ಅವಧಿ ಮುಗಿದು ವರ್ಷ ಕಳೆದಿದೆ. ಅದಾಗಿಯೂ, ಪಟ್ಟಣ ಪಂಚಾಯತ ಮತ್ತೆ ಟೆಂಡರ್ ಕರೆದಿಲ್ಲ. ಹೀಗಿದ್ದರೂ ಮೀನು ಮತ್ತು ಮಾಂಸ ಮಾರುಕಟ್ಟೆಯಲ್ಲಿ ವ್ಯಾಪಾರ ಎಂದಿನoತಿದ್ದು, ಅದರ ಬಾಡಿಗೆ ಹಣ ಯಾರ ಪಾಲಾಯಿತು? ಎಂಬುದು…

ಆಡುವ ಮಕ್ಕಳಿಗೆ ಜಲ ಕಂಟಕ!

ಕಳೆದ ಮೂರು ದಿನದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಮೂವರು ಮಕ್ಕಳು ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಕಾರವಾರ, ಹಳಿಯಾಳ ಹಾಗೂ ಮುಂಡಗೋಡಿನಲ್ಲಿ ಮಕ್ಕಳ ಸಾವಾಗಿದೆ. ಕಾರವಾರದ ಬಸುಣಗಾ ಗ್ರಾಮದಲ್ಲಿ ರೂಪಾನಂದ (14) ಎಂಬಾತರು ಕಾಳಿ ನದಿಗೆ ಬಿದ್ದಿದ್ದಾರೆ. ಗುರುವಾರ ಅವರ ಶವ…

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ…

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

ಕಾನೂನುಬಾಹಿರ ಮಟ್ಕಾ ತಡೆಯುವುದನ್ನು ಬಿಟ್ಟು ಮಟ್ಕಾ ಆಡಿಸುವವರ ಬಳಿ ಎರಡು ವಾರಕ್ಕೆ 22 ಸಾವಿರ ರೂ ಲಂಚ ಬೇಡಿದ ಪೊಲೀಸ್ ಸಿಬ್ಬಂದಿ ಮುರುಳೀಧರ ನಾಯ್ಕ ಅವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಭಟ್ಕಳ ಶಾಖೆಯ ಪಿಎಲ್‌ಡಿ ಬ್ಯಾಂಕಿನ ಪಿಗ್ಮಿ ಎಜೆಂಟರಾಗಿ ಹೊನ್ನಾವರದಲ್ಲಿ…

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

ಪಾತಿ ದೋಣಿ ಮೂಲಕ ಅರಬ್ಬಿ ಸಮುದ್ರಕ್ಕೆ ಹೋದ ಗಣಪತಿ ಮೊಗೇರ್ (47) ದೋಣಿಯಿಂದ ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕಾಯ್ಕಿಣಿ ಮಠದ ಹಿತ್ಲು ಸಮೀಪದ ತಂಡ್ಲಮನೆಯಲ್ಲಿ ಗಣಪತಿ ಮೊಗೇರ್ ವಾಸವಾಗಿದ್ದರು. ಏಪ್ರಿಲ್ 16ರ ಸಂಜೆ ಅವರು ದೋಣಿ…

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ಮಕ್ಕಳಿಗಾಗಿ ಸರ್ಕಾರವೇ ಬೇಸಿಗೆ ಶಿಬಿರ ಆಯೋಜಿಸಲು ಮುಂದಾಗಿದೆ. ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳಲ್ಲಿ ಶಿಬಿರ ಶುರುವಾಗಿದೆ. ಇನ್ನಷ್ಟು ಕಡೆ ಶಿಬಿರ ಆಯೋಜನೆಗೆ ಸಿದ್ಧತೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

You cannot copy content of this page