ದನಗರಗೌಳಿ ಸಮಾಜಕ್ಕೆ ಹೆಮ್ಮೆ ಮುಡಿಸಿದ ವಿದ್ಯಾರ್ಥಿನಿ: ಓದಿಗೆ ಅಡ್ಡಿಯಾಗದ ಬಡತನ!
ಆರ್ಥಿಕ ಪರಿಸ್ಥಿತಿಯ ಅನಾನುಕೂಲತೆ ನಡುವೆಯೂ ಧನಗರಗೌಳಿ ಸಮಾಜದ ಲಕ್ಷ್ಮೀ ಪಾಂಡ್ರಮಿಸೆ ಅವರು ಪಿಯುಸಿ ಪರೀಕ್ಷೆಯಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಈಚೆಗೆ ಪ್ರಕಟವಾದ ಪಿಯು ಪರೀಕ್ಷೆಯಲ್ಲಿ ಲಕ್ಷ್ಮೀ ಪಾಂಡ್ರಮಿಸೆ ಅವರು ಶೇ 91.5ರ ಫಲಿತಾಂಶ ದಾಖಲಿಸಿದ್ದಾರೆ. ಲಕ್ಷ್ಮೀ ಪಾಂಡ್ರಮಿಸೆ ಅವರು ಯಲ್ಲಾಪುರ ತಾಲೂಕಿನ…
ದುಡಿಯುವ ಮಗನ ದುಡುಕು ನಿರ್ಧಾರ: ಸಿದ್ದಿ ಹುಡುಗನ ಸಾವಿನಲ್ಲಿ ಅನುಮಾನ!
ಒಳ್ಳೆಯ ಕಂಪನಿ, ಉತ್ತಮ ವೇತನದಲ್ಲಿದ್ದರೂ ಮಾನಸಿಕ ನೆಮ್ಮದಿಯಿಲ್ಲದ ಕಾರಣ ಯಲ್ಲಾಪುರದ ಸ್ವಪ್ನಲ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಲ್ಲಾಪುರದ ಕಿರವತ್ತಿಯ ಇಂದಿರಾನಗರದಲ್ಲಿ ಸ್ವಪ್ನಲ್ ಲಾರೆನ್ಸ್ ಸಿದ್ದಿ ವಾಸವಾಗಿದ್ದರು. 23 ವರ್ಷದ ಅವರಿಗೆ ಬೆಂಗಳೂರಿನ ಕಂಪನಿ ಉದ್ಯೋಗ ನೀಡಿತ್ತು. ಅಲ್ಲಿ ಕಷ್ಟಪಟ್ಟು ದುಡಿದು ಸಂಪಾದಿಸುತ್ತಿದ್ದ…
ಅರಬ್ಬಿ ಅಲೆ: ನೀರಿನಲ್ಲಿ ಕೊಚ್ಚಿ ಹೋದವರಿಗೆ ಮರು ಜೀವ!
ಗೋಕರ್ಣ ಸಮುದ್ರದಲ್ಲಿ ನೀರಿನ ಅಲೆಗೆ ಕೊಚ್ಚಿ ಹೋಗುತ್ತಿದ್ದವರನ್ನು ಇಲ್ಲಿನ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಶನಿವಾರ ಮಧ್ಯಾಹ್ನ ಕುಟ್ಲೆ ಕಡಲತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸ್ನೇಹಿತರು ಇದೀಗ ಸುರಕ್ಷತವಾಗಿದ್ದಾರೆ. ಪಂಜಾಬ್ ಮೂಲದ ದೌಲತ್ ತಮ್ಮ ಮೂವರು ಸ್ನೇಹಿತರ ಜೊತೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದರು. ಮೊದಲು…
ಪ್ಯಾಂಟಿನೊಳಗೆ ಸಿಕ್ಕಿ ಬಿದ್ದ ಮಿನಿ ನಾಗರ!
ಶಿರಸಿಯ ಮಾಂತೇಶ ಅವರ ಪ್ಯಾಂಟಿನ ಒಳಗೆ ನಾಗರ ಹಾವು ಸಿಕ್ಕಿಬಿದ್ದಿದ್ದು, ಉರಗತಜ್ಞ ಪ್ರಶಾಂತ ಹುಲೆಕಲ್ ಹಾವನ್ನು ರಕ್ಷಿಸಿ ಮಾಂತೇಶ ಅವರ ಪ್ರಾಣವನ್ನು ಉಳಿಸಿದ್ದಾರೆ. ಶಿರಸಿ ನಾರಾಯಣಗುರು ನಗರದ ಮಾಂತೇಶ ಅವರು ಶುಕ್ರವಾರ ಸಂಜೆ ಪೇಟೆಗೆ ಹೋಗುವವರಿದ್ದರು. ಅಂಗಿ ಧರಿಸಿದ ಅವರು ಪ್ಯಾಂಟಿಗಾಗಿ…
ಅರಣ್ಯ ಹಕ್ಕು: GPS ಆದ ಕ್ಷೇತ್ರದಲ್ಲಿಯೂ ಗಿಡ ನೆಡುವ ತಯಾರಿ!
ಅರಣ್ಯ ಹಕ್ಕು ಅರ್ಜಿ ಸಲ್ಲಿಸಿ ಪಟ್ಟಾಗಾಗಿ ಕಾದಿರುವ ಜನರ ಕ್ಷೇತ್ರದಲ್ಲಿಯೂ ಅರಣ್ಯ ಸಿಬ್ಬಂದಿ ಗಿಡ ನೆಡುವ ತಯಾರಿ ನಡೆಸಿದ್ದಾರೆ. ಇದಕ್ಕಾಗಿ ಹೊನ್ನಾವರದ ಕೆಲವು ಕಡೆ ಗುಂಡಿ ತೋಡಿರುವುದು ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ ಅರಣ್ಯ ಭೂಮಿ ಸಾಗುವಳಿ ಮಾಡಿದ ಅತಿಕ್ರಮಣದಾರರು ಅರಣ್ಯ…
ಮರಕ್ಕೆ ಗುದ್ದಿದ ಬೈಕು: ನಿವೃತ್ತ ಬ್ಯಾಂಕ್ ನೌಕರ ಸಾವು!
ಹೊನ್ನಾವರದ ತೊಳಸಾಣಿ-ಚಿಕ್ಕೋಣಿ ರಸ್ತೆಯಲ್ಲಿ ವೇಗವಾಗಿ ಚಲಿಸಿದ ಬೈಕು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸುರೇಶ ಭಂಡಾರಿ ಎಂಬಾತರು ಅಲ್ಲಿಯೇ ಸಾವನಪ್ಪಿದ್ದಾರೆ. ಕುಮಟಾದ ಬಾಡದಲ್ಲಿ ಸುರೇಶ ಭಂಡಾರಿ (73) ವಾಸವಾಗಿದ್ದರು. ಬ್ಯಾಂಕ್ ನೌಕರರಾಗಿದ್ದ ಅವರು ನಿವೃತ್ತಿ ನಂತರ ಮನೆಯಲ್ಲಿದ್ದರು. ಏಪ್ರಿಲ್ 10ರಂದು ಕುಮಟಾ…
ಕರ್ತವ್ಯದ ವೇಳೆ ಪ್ರಾಣಬಿಟ್ಟ ಕಾರವಾರದ ಸೈನಿಕ!
ಕಳೆದ 25 ವರ್ಷಗಳಿಂದ ಭಾರತೀಯ ಸೈನ್ಯದಲ್ಲಿದ್ದ ಕಾರವಾರದ ವಿಜಯ ಥಾಮ್ಸೆ ಹೃದಯಘಾತದಿಂದ ಸಾವನಪ್ಪಿದ್ದಾರೆ. ಕರ್ತವ್ಯದ ಅವಧಿಯಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ. 44 ವರ್ಷದ ವಿಜಯ ಥಾಮ್ಸೆ ಅವರು ಕಾರವಾರದ ಕೋಡಿಭಾಗದವರಾಗಿದ್ದರು. 19ನೇ ವಯಸ್ಸಿನಲ್ಲಿ ಅವರು ಸೇನೆ ಸೇರಿದ್ದರು. ಪಂಜಾಬ್ ಪ್ರೆಂಟ್‌ಲೈನ್ ಬಟಾಲಿಯನ್’ನಲ್ಲಿ…
ಅಕ್ರಮ ಗಣಿಗಾರಿಕೆ: ಪತ್ರ ವ್ಯವಹಾರದಲ್ಲಿಯೇ ಪ್ರಕರಣ ಮುಗಿಸುವ ಸರ್ಕಾರ!
ಭಟ್ಕಳ ತಾಲೂಕಿನ ಮುಂಡಳ್ಳಿಯ ನೀರಗದ್ದೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಚೀರೆಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಯಾವುದೇ ಪರವಾನಿಗೆ ಪಡೆಯದೇ ರಾಜಾರೋಷವಾಗಿ ಕೆಂಪು ಕಲ್ಲು ತೆಗೆಯುವ ಕೆಲಸದ ಬಗ್ಗೆ ಸಾರ್ವಜನಿಕರು ದೂರಿದರೂ, ಸರ್ಕಾರ ಮಾತ್ರ ಪತ್ರ ವ್ಯವಹಾರದಲ್ಲಿಯೇ ಪ್ರಕರಣ ಮುಗಿಸುವ ಲಕ್ಷಣ ಕಾಣಿಸುತ್ತಿದೆ. ಇಲ್ಲಿನ ಸರ್ವೆ…
ಅಪ್ಪನಿಗೆ ಹೊಡೆತ.. ಅಮ್ಮನಿಗೆ ಥಳಿತ: ಆಸ್ಪತ್ರೆ ಸೇರಿದ ವಿದ್ಯಾರ್ಥಿಯಿಂದ ಪೊಲೀಸ್ ದೂರು!
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶಿರಸಿಯ ಅಪ್ತಾಪ ಶೇಖ್ ಎಂಬಾತರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಬಂದ ಅವರ ಪತ್ನಿಗೂ ಒದೆ ಬಿದ್ದಿದೆ. ಈ ಹೊಡೆದಾಟ ನೋಡಿದ ಅಪ್ತಾಪ ಅವರ ಪುತ್ರ ಮಹಮದ್ ಜುನೈದ್ ಶೇಖ್ ಬನವಾಸಿ ಪೊಲೀಸ್ ಠಾಣೆಯಲ್ಲಿ…
ಭ್ರಷ್ಟ ಸರ್ವೇಯರ್’ಗೆ ಕಾರಾಗೃಹವೇ ಗತಿ!
ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸಿದ ಮಲ್ಲೇಶ ಜೆ ಅವರಿಗೆ 2 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಶಿರಸಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಲ್ಲೇಶ ಜೆ ಅವರು ಸರ್ವೇಯರ್ ಆಗಿದ್ದರು. ಭೂಮಿ…
















