6
‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು ಮಾಡಿರುವ ಧರಣಿ, ಅವರ ಸಚಿವ ಸಂಪುಟದ ಎಲ್ಲಾ…

ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಇಬ್ಬರು ನಾಯಕರು ಸೌಹಾರ್ದಯುತವಾಗಿ…

ಹಾವೇರಿ ಬರಪೀಡಿತ ಜಿಲ್ಲೆ: ಸರ್ಕಾರಕ್ಕೆ ಲಮಾಣಿ ಧನ್ಯವಾದ

ಹಾವೇರಿ: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ರೈತರ ಪರವಾಗಿ ಸಚಿವ ರುದ್ರಪ್ಪ ಲಮಾಣಿ…

ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ. ಪಾಟೀಲರು, ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹರಡಿದರೂ ಹಾಗೂ…

ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ…

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

  ಹಾವೇರಿ: ED ಮತ್ತು CBI ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ED ಮತ್ತು CBI ಸೇರಿದಂತೆ ತನಿಖಾ ಸಂಸ್ಥೆಗಳು ಸಾಂವಿಧಾನಿಕ ಸಂಸ್ಥೆಗಳಾಗಿವೆ. ಯಾರ ಒತ್ತಡಕ್ಕೂ…

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

  ಯುಪಿಎ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ₹2,000 ಪರಿಹಾರ; ಎನ್‌ಡಿಎ ಅವಧಿಯಲ್ಲಿ ₹6,500ಕ್ಕೆ ಹೆಚ್ಚಳ: ಬೊಮ್ಮಾಯಿ ಹಾವೇರಿ: ಬರ ಮತ್ತು ಪ್ರವಾಹದ ಸಂದರ್ಭದಲ್ಲಿ ನೀಡಲಾಗುವ ಪರಿಹಾರ ಮೊತ್ತವನ್ನು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ…

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಹಾವೇರಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಸರ್ಕಾರವನ್ನು ಹೊಗಳುತ್ತಿದ್ದಾರೆ ಎಂದು ಮಾಜಿ ಶಾಸಕ ನೆಹರು ಓಲೆಕಾರ್ ಹೇಳಿದ್ದಾರೆ. ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಲವು…

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ: ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಾವೇರಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ…

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ಕಾವೇರಿ ನೀರು, ಬರಗಾಲ ವಿಚಾರ: ಸರ್ಕಾರದ ವಿರುದ್ಧ ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಆಕ್ರೋಶ ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ, ಬರಗಾಲ ಘೋಷಣೆ ಹಾಗೂ ಬಿಜೆಪಿ ಪಾದಯಾತ್ರೆ ಕುರಿತು ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಹಲವು…

You cannot copy content of this page