ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.
ಸತೀಶ್ ಜಾರಕಿಹೊಳಿ ಮನೆ ಮೇಲೆ ED ದಾಳಿ ಖಂಡಿಸಿ ನಾಳೆ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾವೇರಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ **ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…
ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!
ರಾಣೆಬೆನ್ನೂರು: ಮೋಡ ಬಿತ್ತನೆ ವಿಚಾರವಾಗಿ ಬಿಜೆಪಿ ನಾಯಕರಿಗೆ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಟಾಂಗ್ ನೀಡಿದ್ದಾರೆ. ರೈತರ ವಿಚಾರದಲ್ಲಿ ರಾಜಕೀಯ ಮಾಡದೆ, ಮೋಡ ಬಿತ್ತನೆಗೆ ಸಂಬಂಧಿಸಿದ ಮಾನದಂಡಗಳನ್ನು ಸಡಿಲಗೊಳಿಸುವಂತೆ ತಮ್ಮ ಸರ್ಕಾರದ ಬಳಿ ಮನವಿ ಮಾಡುವಂತೆ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.…
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ
ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ವಾದ ಮಂಡಿಸುವಲ್ಲಿ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾವೇರಿ ನೀರನ್ನು ಮುಖ್ಯವಾಗಿ ಕುಡಿಯುವ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ ತಮಿಳುನಾಡು…
ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್
ಹಾವೇರಿ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ. ಪಾಟೀಲ್ ಅವರು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಮಾತನಾಡಿದ್ದು, ನಾಗೇಂದ್ರ ವಿಚಾರವನ್ನೇ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.…
ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ
ಸವಣೂರು: ವಿಧಾನ ಪರಿಷತ್ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಲೀಂ ಅಹ್ಮದ್ ಅವರು ಹಾವೇರಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸವಣೂರು ಪಟ್ಟಣಕ್ಕೆ ಆಗಮಿಸಿದ ಅವರು ಸವಣೂರು ಹಾಗೂ ಮರಘಾ ಮಠ ಸೇರಿದಂತೆ ವಿವಿಧ ಮಠಗಳಿಗೆ ಭೇಟಿ ನೀಡಿ ಮಠಾಧೀಶರ…
ಶಿರಸಿಗೆ ಈಗಲೂ ಪ್ರಭಾರಿ ತಹಶೀಲ್ದಾರರೇ ಗತಿ!
ಶಿರಸಿಗೆ ಖಾಯಂ ತಹಶೀಲ್ದಾರರನ್ನು ನೇಮಿಸಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಕಾರವಾರದಲ್ಲಿ ಧರಣಿ ನಡೆಸಿದ್ದು, ಗ್ರೇಡ್-2 ತಹಶೀಲ್ದಾರ್ ರಮೇಶ ಹೆಗಡೆ ಅವರಿಗೆ ಗ್ರೇಡ್-1ರ ಪ್ರಭಾರ ಅಧಿಕಾರ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕಳೆದ ನಾಲ್ಕು ತಿಂಗಳಿoದ ಶಿರಸಿಗೆ ಖಾಯಂ ತಹಶೀಲ್ದಾರ್…
ದೇಶಪಾಂಡೆ ವಿರುದ್ಧ ಗರಂ ಆದ ಗೌಳಿ ಮುಖಂಡ!
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ಹಾಲಕ್ಕಿ ಹಾಗೂ ಕುಣಬಿ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ವಿಷಯ ತಿಳಿಸಿದ್ದು, ಗೌಳಿ ಸಮುದಾಯದವರನ್ನು ಈ ಪಟ್ಟಿಯಿಂದ ಕೈ ಬಿಟ್ಟಿರುವುದಕ್ಕೆ ರಾಜ್ಯ ದನಗರಗೌಳಿ ಯುವ ಸೇನೆ…
ಕಂಪನಿ ಕೊಟ್ಟಿದ್ದು ಕ್ಷೇತ್ರಕ್ಕೆ ತರಲು ಹರಸಾಹಸ: ಸರ್ಕಾರದ ವಿರುದ್ಧ ಶಾಸಕರ ಹೋರಾಟ!
2022ರಲ್ಲಿ `ಭಾರತ ಎಲೆಕ್ಟಾನಿಕ್’ ಕಂಪನಿ ತಮ್ಮ ಸಾಮಾಜಿಕ ಜವಾಬ್ದಾರಿ ಯೋಜನೆ ಅಡಿ ಕುಮಟಾಗೆ ಟ್ರಾಮಾ ಕೇರ್ ಸೆಂಟರ್ ಜೊತೆ ವೈದ್ಯಕೀಯ ಸಿಬ್ಬಂದಿ ನೇಮಿಸಿದರೂ ಆ ಸಿಬ್ಬಂದಿ ನೇಮಕಾತಿ ಈವರೆಗೂ ನಡೆದಿರಲ್ಲ. ಕಾರಣ ಖಾಸಗಿ ಕಂಪನಿ ದುಡ್ಡು ಕೊಟ್ಟರೂ ಅದನ್ನು ಖರ್ಚು ಮಾಡಲು…
ಕೈಗಾ: ಸಂಸದ ಕಾಗೇರಿಗೆ ಇಲ್ಲಿ ಕಿಂಚಿತ್ತು ಕಿಮ್ಮತ್ತಿಲ್ಲ!
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಗಾ ಅಣು ವಿದ್ಯುತ್ ಘಟಕದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಿಂಚಿತ್ತು ಕಿಮ್ಮತ್ತಿಲ್ಲ! ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಯಾರನ್ನು ಗಟ್ಟಿಯಾಗಿ ಪ್ರಶ್ನಿಸುವುದಿಲ್ಲ. ತಪ್ಪು ಮಾಡಿದವರನ್ನು ದೊಡ್ಡದಾಗಿ ದಂಡಿಸುವುದಿಲ್ಲ. ಜೋರಾಗಿ…
ವೈದ್ಯ ದಂಪತಿ ವರ್ಗಾವಣೆಗೆ ವಿರೋಧ: ಬಿಜೆಪಿ ಪ್ರತಿಭಟನೆಗೆ ಜನ ಬೆಂಬಲ
ಯಲ್ಲಾಪುರ ತಾಲೂಕು ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ ದೀಪಕ ಭಟ್ಟ ಹಾಗೂ ಡಾ ಸೌಮ್ಯಾ ಕೆ ವಿ ದಂಪತಿ ವರ್ಗಾವಣೆ ವಿರೋಧಿಸಿ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಅನೇಕರು ಬೆಂಬಲವ್ಯಕ್ತಪಡಿಸಿದ್ದು, ಗ್ರಾಮೀಣ ಭಾಗದ ಜನ ಹೆಚ್ಚಿನ ಸಂಖ್ಯೆಯಲ್ಲಿ…
















