6
ಸಿದ್ದುಗೆ ಬಿಸಿತುಪ್ಪವಾದ ಇಂಧನ ದರ ಏರಿಕೆ: ಎಲ್ಲಡೆ ಪ್ರತಿಭಟನೆ

ಕುಮಟಾ: ರಾಜ್ಯ ಸರ್ಕಾರ ಇಂಧನ ಬೆಲೆ ಏರಿಸಿರುವುದನ್ನು ವಿರೋಧಿಸಿ ಗಿಬ್ ಸರ್ಕಲ್’ನಲ್ಲಿ ಬಿಜೆಪಿಯವರು ಪ್ರತಿಭಟಿಸಿದರು. ಇದಕ್ಕೆ ವಿವಿಧ ಸಂಘಟನೆಯವರು ಕೈ ಜೋಡಿಸಿದರು. ಮಂಡಳ ಅಧ್ಯಕ್ಷ ಜಿ ಐ ಹೆಗಡೆ ಮಾತನಾಡಿ `ಕಾಂಗ್ರೆಸ್ ಸರ್ಕಾರ ಜನರ ಜೀವನದ ಜೊತೆ ಆಟವಾಡುತ್ತಿದೆ. ಉಚಿತ ಹೆಸರಿನಲ್ಲಿ…

ಬಿಜೆಪಿಗರಿಗೆ ಟೀಕಿಸುವುದೇ ಕೆಲಸ: ಪ್ರಸನ್ನ ಶೆಟ್ಟಿ ಕಿಡಿ

ಶಿರಸಿ: `ಬಿಜೆಪಿಗರು ಕ್ಲುಲಕ ಕಾರಣದಿಂದ ಕಾಂಗ್ರೆಸ್ ನಾಯಕರನ್ನು ಟೀಕಿಸುತ್ತಿದ್ದಾರೆ’ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷ ಪ್ರಸನ್ನ ಶೆಟ್ಟಿ ಹೇಳಿದ್ದಾರೆ. `ವಿಐಪಿ ಸಂಸ್ಕೃತಿಗೆ ಬೇಸತ್ತ ಜನ ವಿಧಾನಸಭೆಯಲ್ಲಿ ಭೀಮಣ್ಣ ನಾಯ್ಕ ಅವರನ್ನು ಬೆಂಬಲಿಸಿದ್ದು, ಅವರು ಇದೀಗ…

ಬೆಲೆ ಏರಿಕೆ ಬಿಸಿ: ಬಿಜೆಪಿಯಿಂದ ರಸ್ತೆ ತಡೆ

ಯಲ್ಲಾಪುರ: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಘಟಕದವರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.…

ಕಾಂಗ್ರೆಸ್ ನಾಯಕನನ್ನು ಹೊಗಳಿದ ಬಿಜೆಪಿ ಸಂಸದ!

“ಡಾ ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಲು ಯೋಗ್ಯ ವ್ಯಕ್ತಿ. ಕಾಂಗ್ರೆಸ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು” ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಯಲ್ಲಾಪುರದ ಜನರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು “ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ಆಗಬೇಕು.…

ಯಲ್ಲಾಪುರ ಕ್ಷೇತ್ರಕ್ಕೆ ಶಾಸಕರಿಲ್ಲ!

ಎಪಿಎಂಸಿಯ ಅಡಿಕೆ ಭವನದಲ್ಲಿ ಆಯೋಜಿಸಿದ ‘ಸಂಸದರಿಗೆ ಅಭಿನಂದನೆ’ ಕಾರ್ಯಕ್ರಮದಲ್ಲಿ ಮಾತನಾಡಿದ ವಿ ಪ ಸದಸ್ಯ ಶಾಂತರಾಮ ಸಿದ್ದಿ ‘ಯಲ್ಲಾಪುರದಲ್ಲಿ ಬಿಜೆಪಿ ಶಾಸಕರು ಇದ್ದಾರೆ ಎಂದು ನಾವು ಅಂದಿಕೊಂಡಿದ್ದೇವು. ಆದರೆ, ಇಲ್ಲಿ ಶಾಸಕರೇ ಇಲ್ಲ’ ಎಂದು ಶಿವರಾಮ ಹೆಬ್ಬಾರ್ ಅವರಿಗೆ ಪರೋಕ್ಷವಾಗಿ ಟಾಂಗ್…

ಭಾನುಪ್ರಕಾಶರನ್ನು ಕಳೆದುಕೊಂಡ ಬಿಜೆಪಿ: ವಿಜಯೇಂದ್ರ ಸಂತಾಪ

ಶಿವಮೊಗ್ಗ: ಬೆಳಗ್ಗೆ ಲವಲವಿಕೆಯಿಂದಲೇ ಇದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ ಬಿ ಭಾನುಪ್ರಕಾಶ್ ಮಧ್ಯಾಹ್ನದ ವೇಳೆ ದೀಢೀರ್ ಹೃದಯಘಾತದಿಂದ ಸಾವನಪ್ಪಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು…

ಯಲ್ಲಾಪುರ ಶಾಸಕರಿಗೆ ಕಾಗೇರಿ ಸವಾಲು

ಕಾರವಾರ: `ಬಿಜೆಪಿಯಿಂದ ದೂರವಿರುವ ಶಾಸಕ ಶಿವರಾಮ್ ಹೆಬ್ಬಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಬಂದರೆ, ನಾವು ಚುನಾವಣೆ ಎದುರಿಸಲು ಸಿದ್ಧ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ `ಶಿವರಾಮ್ ಹೆಬ್ಬಾರ್…

ಮಾತು ತಪ್ಪಿದ ಪ್ರದೀಪ ಈಶ್ವರ್

ಚಿಕ್ಕಬಳ್ಳಾಪುರ: ಡಾ ಸುಧಾಕರ್ ಒಂದೇ ಒಂದು ಮತ ಹೆಚ್ಚು ಪಡೆದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದಿದ್ದ ಪ್ರದೀಪ್ ಈಶ್ವರ್ ಇದೀಗ ಉಲ್ಟಾ ಹೊಡೆದಿದ್ದಾರೆ. `ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ’…

ಉಪಮುಖ್ಯಮಂತ್ರಿ ಹುದ್ದೆಗೆ ಸಚಿವರ ಬೇಡಿಕೆ

ಬೆಂಗಳೂರು: ಕರ್ನಾಟಕಕ್ಕೆ ಇನ್ನೊಬ್ಬ ಉಪಮುಖ್ಯಮಂತ್ರಿ ನೀಡಬೇಕು ಎಂಬ ವಿಷಯ ಮುನ್ನೆಲೆಗೆ ಬಂದಿದೆ. ಮುಖ್ಯಮoತ್ರಿ ಸಿದ್ದರಾಮಯ್ಯನವರ ಸಂಪುಟದ ಸಹೋದ್ಯೋಗಿಗಳು, ವಿಶೇಷವಾಗಿ ಅವರ ನಿಷ್ಠಾವಂತರು ಸರ್ಕಾರದಲ್ಲಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ವಿಷಯವನ್ನು ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ಮುಂಬರುವ…

You cannot copy content of this page