6
ಅಕ್ಕ.. ಅಕ್ಕ.. ಎನ್ನುವವರೇ ಅನ್ಯಾಯ ಮಾಡಿದರು!

`ಮುಂದಿನಿoದ ಎಲ್ಲರೂ ಅಕ್ಕ.. ಅಕ್ಕ.. ಎನ್ನುತ್ತ ಪ್ರೀತಿಯಿಂದ ಮಾತನಾಡುತ್ತಾರೆ. ಆದರೆ, ಬೆನ್ನ ಹಿಂದೆ ನನ್ನ ವಿರುದ್ಧ ಕುತಂತ್ರ ಮಾಡುತ್ತಾರೆ’ ಎಂದು ಯಲ್ಲಾಪುರ ಪ ಪಂ ಸದಸ್ಯೆ ಪುಷ್ಪಾ ನಾಯ್ಕ ಸಾಮಾನ್ಯ ಸಭೆಯಲ್ಲಿ ಕಣ್ಣೀರಾದರು. ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ…

ಕಬ್ಬಿಣದ ಪೈಪ್ ಕಳ್ಳತನ: ಕಾಂಗ್ರೆಸ್ಸಿಗೆ ಪ್ರತಿಯಾಗಿ ಬಿಜೆಪಿ ಪ್ರತಿಭಟನೆ!

ಶಿರಸಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಬ್ಬಿಣದ ಪೈಪ್ ಕಳ್ಳತನ ವಿಷಯವಾಗಿ ಬುಧವಾರ ಕಾಂಗ್ರೆಸ್ ಪ್ರತಿಭಟಿಸಿದ್ದು, ಗುರುವಾರ ಬಿಜೆಪಿ ಸಹ ಪ್ರತಿಭಟನೆ ನಡೆಸಿದೆ. ಜೊತೆಗೆ ನಗರಸಭೆಗೆ ಚುನಾಯಿತರಾದ ಬಿಜೆಪಿ ಸದಸ್ಯರು ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ಸದಸ್ಯತ್ವ ರದ್ಧುಪಡಿಸುವುದಾಗಿಯೂ ಬಿಜೆಪಿ ಭರವಸೆ…

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

`ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ವಿತರಣೆಗೆ ಆಗುವ ತೊಡಕು ತಪ್ಪಿಸಲು ಸ್ವಯಂ ಚಾಲಿತ ಹವಾಮಾನ ಮತ್ತು ಮಳೆ ಮಾಪನ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ…

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

ಶಾಸಕ ಶಿವರಾಮ ಹೆಬ್ಬಾರ್ ನೈತಿಕತೆ ಪ್ರಶ್ನಿಸಿದ ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರಿಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ ಮೆಣಸುಪಾಲ್ ತಿರುಗೇಟು ನೀಡಿದ್ದಾರೆ. ಪ್ರಸಾದ ಹೆಗಡೆ ಅವರ ತಂದೆ ಪ್ರಮೋದ ಹೆಗಡೆ ಅವರು ಕಾಂಗ್ರೆಸ್…

ತುಷ್ಠೀಕರಣ ನೀತಿ ವಿರೋಧಿಸಿದ ಬಿಜೆಪಿ ಮಂಡಳಾಧ್ಯಕ್ಷ!

`ಮುಖ್ಯಮoತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರ ತುಷ್ಠೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಇದನ್ನು ಸ್ವಾಗತಿಸಿರುವುದು ಕಾರ್ಯಕರ್ತರಿಗೆ ಮಾಡಿದ ಅಪಮಾನ’ ಎಂದು ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ. `ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ…

ಸಿದ್ದು ಬಜೆಟ್ ಸಪ್ಪೆ ಎಂದ ರೈತ ಸಂಘ ಅಧ್ಯಕ್ಷ!

`ಕೃಷಿ ಬಿಕ್ಕಟ್ಟು, ಗ್ರಾಮೀಣ ನಿರುದ್ಯೋಗ, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ವಿಫಲವಾಗಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಹೇಳಿದ್ದಾರೆ. `ರಾಜ್ಯಾದ್ಯಂತ ರೈತ-ಕೃಷಿಕೂಲಿಕಾರರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಭೂಮಿ ಪ್ರಶ್ನೆ,…

ಕಾಂಗ್ರೆಸ್ ಬಜೆಟ್ ಸ್ವಾಗತಿಸಿದ ಮೊದಲ ಬಿಜೆಪಿಗ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್’ನ್ನು ಬಹುತೇಕ ಬಿಜೆಪಿಗರು ವಿರೋಧಿಸಿದ್ದಾರೆ. ಆದರೆ, ಬಿಜೆಪಿ ಮುಖಂಡರಾದ ಯಲ್ಲಾಪುರದ ರಾಮು ನಾಯ್ಕ ಅವರು `ಈ ಬಜೆಟ್ ಜನಪರ’ ಎಂದು ಹೇಳಿದ್ದಾರೆ. `ಸಿದ್ದರಾಮಯ್ಯ ಈ ಬಾರಿ ಉತ್ತಮ ಜನಪರ ಬಜೆಟ್ ಮಂಡಿಸಿದ್ದಾರೆ. ಅನೇಕ ವರ್ಷಗಳ ಚರ್ಚೆ…

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

ಎರಡು ವರ್ಷಗಳ ಹಿಂದೆ ಶಿರಸಿ ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಕಡೆ ಭೂ ಕುಸಿತವಾಗಿದ್ದು, ರಸ್ತೆಗಳೆಲ್ಲವೂ ಹಾಳಾಗಿದೆ. ಆದರೆ, ಈವರೆಗೂ ಶಾಸಕ ಭೀಮಣ್ಣ ನಾಯ್ಕ ಇಲ್ಲಿ ಭೇಟಿ ನೀಡಿಲ್ಲ! ಶಿರಸಿ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಮತ್ತಿಘಟ್ಟ ಕೆಳಗಿನ ಕೇರಿ…

ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿದ್ದರಾಮಯ್ಯಗೆ ದೂರು!

`ಪಂಚ ಗ್ಯಾರಂಟಿ ಯೋಜನೆ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ ಬಿ ಆರ್ ಅಂಬೇಡ್ಕರ್ ಅವರ ಆಶಯಗಳನ್ನು ಗಾಳಿಗೆ ತೂರಿದೆ’ ಎಂದು ಬಿಜೆಪಿ ಆರೋಪಿಸಿದೆ. ದಲಿತರಿಗೆ ಆದ ಅನ್ಯಾಯದ ವಿರುದ್ಧ ಶನಿವಾರ ಕಾರವಾರದಲ್ಲಿ ಪ್ರತಿಭಟಿಸಿದ ಬಿಜೆಪಿಗರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ದೂರು…

ಪ್ರಶ್ನಿಸಿದವರ ವಿರುದ್ಧ ಪ್ರತಿಭಟನೆ: ಕ್ಷಮೆ ಕೇಳಿದರೆ ರಾಜಿಯಾಗುವ ಸೂಚನೆ!

`ನನಗೂ ಕುಟುಂಬವಿದೆ. ಸಣ್ಣ ಮಕ್ಕಳು ಮನೆಯಲ್ಲಿದ್ದಾರೆ. ವಯಸ್ಸಾದ ತಂದೆ-ತಾಯಿಯಿದ್ದಾರೆ. ಹೀಗಿರುವಾಗ ಆಸ್ಪತ್ರೆ ವಿಷಯವಾಗಿ ಹೋರಾಟ ಮಾಡಿದರೆ ವಕೀಲರ ಆಫೀಸು, ಪೊಲೀಸ್ ಸ್ಟೇಶನ್ನು ಹಾಗೂ ಕೋರ್ಟು-ಕಚೇರಿ ಅಲೆದಾಡುವ ಹಾಗೇ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮಾಧ್ಯಮದವರ ಮುಂದೆ ನೋವು ತೋಡಿಕೊಂಡಿದ್ದಾರೆ.…

You cannot copy content of this page