6
ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌ ಮನೆಯಲ್ಲಿ ತಾಯಿಯಿಂದ ಕೇಳಿ ಕೇಳಿಯೇ ಭಗವದ್ಗೀತೆಯ ಒಂದು ಅಧ್ಯಾಯವನ್ನೇ…

ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

ಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ ವೈದ್ಯರ ಹೆಸರು, ಆಸ್ಪತ್ರೆ ಹಾಗೂ ಫೋನ್ ನಂ…

ಅಪಘಾತ ತಪ್ಪಿಸಲು ಹೋದವನಿಗೆ ಅಪಘಾತ: ಸವಾರರಿಬ್ಬರನ್ನು ಕೆಡವಿದ ಹೆದ್ದಾರಿ ಹೊಂಡ!

ಭಟ್ಕಳದಲ್ಲಿ ಅಪಘಾತ ತಪ್ಪಿಸಲು ಹೋದ ಬೈಕ್ ಸವಾರ ಹೆದ್ದಾರಿ ಅಂಚಿನ ಹೊಂಡಕ್ಕೆ ಬಿದ್ದಿದ್ದು, ಈ ದುರಂತದಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ. ಗುರುವಾರ ನಡೆದ ಈ ಅಪಘಾತದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೊತೆಗೆ ಆ ದೃಶ್ಯಾವಳಿಗಳು ಸಾಕಷ್ಟು ವೈರಲ್ ಆಗಿದೆ. ಸಂಶುದ್ಧೀನ್…

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಕರಾವಳಿಯಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದ್ದು, ಮಳೆ ಕಾರಣದಿಂದ ಭಟ್ಕಳದಲ್ಲಿ ಎರಡು ಸಾವು ಸಂಭವಿಸಿದೆ. ಶನಿವಾರ ಮಧ್ಯಾಹ್ನ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮನೆ ಮುಂದಿನ ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿದೆ. ಆ ವೇಳೆ ಮಳೆ ಇಲ್ಲದಿದ್ದರೂ ಹಳ್ಳ…

ಪೊಲೀಸರ ಮೇಲೆ ಚಾಕುವಿನ ದಾಳಿ: ದಾಂಡೇಲಿ ಡಿಶುಂ ಡಿಶುಂ ಬಗ್ಗೆ SP ತುರ್ತು ಸುದ್ದಿಗೋಷ್ಠಿ

ಅಂಗವಿಕಲ ವೃದ್ಧೆಗೆ ಚಾಕು ತೋರಿಸಿ ಅತ್ಯಾಚಾರ ನಡೆಸಿದಲ್ಲದೇ, ಆಕೆಯ ಬಳಿಯಿದ್ದ 5 ಸಾವಿರ ರೂ ಹಣವನ್ನು ಕಿತ್ತು ಪರಾರಿಯಾಗಿದ್ದ ಫೈರೋಜ ಯರಘಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶರಣಾಗದೇ ಪೊಲೀಸರ ಮೇಲೆ ಕಲ್ಲು ತೂರಾಟ ಹಾಗೂ ಚಾಕು ಇರಿತ ನಡೆಸಿದ ಕಾರಣ…

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗಾಗಿ ಸಂಚಾರ ನಡೆಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ ಹಿಡಿದು ಇಲ್ಲಿ ಕಾಡು ರಕ್ಷಿಸಲು ಆಗುವುದಿಲ್ಲ. ಜನರ ಪ್ರೀತಿ ವಿಶ್ವಾಸಗಳಿಸಿ ಕಾಡು ಉಳಿಸಿ’ ಎಂದು ಶಿವರಾಮ…

ಹೈಟೆಕ್ ಆಸ್ಪತ್ರೆಯಲ್ಲಿ ಗೊಟಕ್ ವಿಚಾರ: ನಾವೇನೂ ಮಾಡಿಲ್ಲ.. ನಮ್ಮದೇನೂ ತಪ್ಪಿಲ್ಲ!

`ಕುಮಟಾ ಕೋಡ್ಕಣಿಯ ಸುಬ್ರಹ್ಮಣ್ಯ ಅಂಬಿಗ ಅವರ ಸಾವಿನಲ್ಲಿ ವೈದ್ಯರ ನಿರ್ಲಕ್ಷ್ಯ ಏನೂ ಇಲ್ಲ’ ಎಂದು ಹೈಟೆಕ್ ಆಸ್ಪತ್ರೆಯ ವೈದ್ಯ ಡಾ ನಿತೀಶ ಶಾನಭಾಗ್ ಅವರು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಆ ದಿನ ನಡೆದ ಘಟನಾವಳಿಗಳ ಸಿಸಿ ಟಿವಿ ದಾಖಲೆಯನ್ನು S News…

ಫಾರಿನ್ ಪೋರಿಯ ಶಿವ ಧ್ಯಾನ!

ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣಕ್ಕೆ ಮೋಜು-ಮಸ್ತಿಗೆ ಬರುವವರೇ ಹೆಚ್ಚು. ಹೀಗಿರುವಾಗ ಮಂಗಳವಾರ ವಿದೇಶಿ ಮಗುವೊಂದು ದೇವಾಲಯದ ಮುಂದೆ ಭಕ್ತಿಯಿಂದ ಶಿವ ಧ್ಯಾನದಲ್ಲಿ ನಿರತರಾಗಿರುವುದು ಕಾಣಿಸಿತು. ರಷ್ಯಾದಿಂದ ಭಾರತಕ್ಕೆ ಬಂದ ಬಾಲಕಿ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿದ್ದು, ಭಕ್ತಿಯಿಂದ ದೇವರಲ್ಲಿ ಬೇಡಿಕೊಂಡರು. ಕೈ ಮುಗಿದು…

ಕುಡುಕ ಕಾರು ಚಾಲಕ: ಆತನ ಕಾಟಕ್ಕೆ ಜನರು ಬೆಸ್ತು.. ಪೊಲೀಸರೂ ಸುಸ್ತು!

ಕಂಠಪೂರ್ತಿ ಶರಾಬು ಕುಡಿದ ಕಾರು ಚಾಲಕನೊಬ್ಬ ಗೋಕರ್ಣದಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದು, ಆತನ ಕಾಟದಿಂದ ತಪ್ಪಿಸಿಕೊಂಡ ಭಕ್ತರು ದಿಕ್ಕಾಪಾಲಾಗಿ ಓಡಿ ಪ್ರಾಣ ಉಳಿಸಿಕೊಂಡರು. ಕೊನೆಗೆ ಪೊಲೀಸರು ಬಂದು ಆ ಚಾಲಕನನ್ನು ಹಿಡಿದುಕೊಂಡಿದ್ದು, `ನ್ಯಾಯವಾದಿ’ಯ ಹೆಸರು ಹೇಳಿದ್ದರಿoದ ಜನರು ತಬ್ಬಿಬ್ಬಾದರು! ಕೆಎ 31…

ಜನಾಕ್ರೋಶ ಯಾತ್ರೆ: ಯಲ್ಲಾಪುರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ!

`ಚುನಾವಣಾ ಪೂರ್ವದಲ್ಲಿ ಸಾಕಷ್ಟು ಭರವಸೆ ಮೂಡಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ದೂರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿಲು…

You cannot copy content of this page