6
ಬೇಡ್ತಿ–ವರದಾ ಯೋಜನೆಗೆ ಹೊಸ ತಿರುವು?

ಬೇಡ್ತಿ–ವರದಾ ನದಿ ಜೋಡಣೆ: ಸ್ವರ್ಣವಲ್ಲಿಶ್ರೀಗಳೊಂದಿಗೆ ವಿಶೇಷ ಸಭೆ, ಹಾವೇರಿ ರೈತ ಸಂಘದಿಂದ ಧನ್ಯವಾದ ಹಾವೇರಿ: ಬೇಡ್ತಿ ಮತ್ತು ವರದಾ ನದಿ ಜೋಡಣೆ ಯೋಜನೆ ಕುರಿತು ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ, ಹಾವೇರಿಯಿಂದ 15ಕ್ಕೂ ಹೆಚ್ಚು ಪರಮಪೂಜ್ಯರ ನೇತೃತ್ವದ ತಂಡವು ಸಿರಸಿ ತಾಲೂಕಿನ ಸೋಂದಾ…

ಶಾಲೆಗೆ ಅಕ್ಕಿ ಇಲ್ಲ… ಮಕ್ಕಳಿಗೆ ಅನ್ನ ನೀಡಿದ ಗ್ರಾಮಸ್ಥರು!

ಶಾಲೆಗೆ ಅಕ್ಕಿ ಇಲ್ಲ… 15 ದಿನಗಳಿಂದ ಮಕ್ಕಳಿಗೆ ಅನ್ನದಾತರಾದ ಗ್ರಾಮಸ್ಥರು! ಹಸಿದ ಹೊಟ್ಟೆಗೆ ಅಕ್ಷರ ಕಲಿಯಲು ಸಾಧ್ಯವೇ? ಮಕ್ಕಳಿಗೆ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರವೂ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ…

ಸಕ್ಕರೆ ಕಾರ್ಖಾನೆ ವಿರುದ್ಧ ಶಾಸಕ ಯಾಸಿರ್ ಖಾನ್ ಪಠಾಣ್ ಆಕ್ರೋಶ!

ಕಬ್ಬಿನ ದರದಲ್ಲಿ ತಾರತಮ್ಯ ಆರೋಪ: ಶಿಗ್ಗಾಂವ್ ರೈತರಿಗೆ ₹2,900, ಹಳಿಯಾಳ–ಕಲಘಟಗಿ ರೈತರಿಗೆ ₹3,100! ರೈತರ ಹೋರಾಟಕ್ಕೆ ಶಾಸಕ ಯಾಸಿರ್ ಖಾನ್ ಪಠಾಣ್ ಬೆಂಬಲ | ಏಕರೂಪ ದರ ನೀಡದಿದ್ದರೆ ಕಬ್ಬು ಬೆಳೆಗಾರರೊಂದಿಗೆ ನಾನೇ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ಶಿಗ್ಗಾಂವ್: ಕಬ್ಬು…

ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಸಭೆ ರದ್ದು !!

ಹಾವೇರಿ: ಇಂದು ನಡೆಯಬೇಕಿದ್ದ ಕಬ್ಬು ಬೆಳೆಗಾರರ ಸಭೆ ರದ್ದು; ರೈತರು ಸಭೆಗೆ ಬರುವುದು ಬೇಡ – ರೈತ ಸಂಘದ ಮನವಿ ಕರ‍್ಖಾನೆ ಮಾಲೀಕರು ಸಭೆಗೆ ಗೈರಾಗುವ ಮಾಹಿತಿ ಹಿನ್ನೆಲೆ; ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ, ಶಶಿಕಾಂತ್ ಗುರೂಜಿ ಸೇರಿದಂತೆ ಪ್ರಮುಖ…

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ವಿಕಲಚೇತನರು ಆನ್‌ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.…

ಕಬ್ಬು ಬೆಳೆಗಾರರ ಸಮಸ್ಯೆ: ಕೇಂದ್ರ ತಂಡದ ಜೊತೆ ಸಚಿವರ ಮಹತ್ವದ ಚರ್ಚೆ

ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಅಧ್ಯಯನ ತಂಡದೊಂದಿಗೆ ಸಚಿವರಾದ ರುದ್ರಪ್ಪ ಲಮಾಣಿ, ಲಕ್ಷ್ಮಣ ಸವದಿ ಮಹತ್ವದ ಚರ್ಚೆ – ಕಬ್ಬಿನ ಬೆಲೆ ನಿಗದಿ, ತೂಕದ ಪಾರದರ್ಶಕತೆ ಹಾಗೂ ರೈತರಿಗೆ ನ್ಯಾಯಯುತ ಬೆಲೆ ದೊರಕಿಸುವ ಕುರಿತು ಸಮಾಲೋಚನೆ ಬೆಂಗಳೂರು, ಅಕ್ಟೋಬರ್ 29,…

ಹಾವೇರಿ ಮತದಾರರ ಅಂತಿಮ ಪಟ್ಟಿ ಪ್ರಕಟ | ನಿಮ್ಮ ಹೆಸರು ಪರಿಶೀಲಿಸಿ

ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿಕೊಳ್ಳಲು ಸಲಹೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾವೇರಿ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ದಿನಾಂಕ 27-10-2026ರಂದು ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಮತದಾರರ…

ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.71ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ…

ಹಾವೇರಿ ಜಿಲ್ಲೆಯ ರೈತರಿಗೆ ಸಿಹಿಸುದ್ದಿ!

ಶ್ರೇಷ್ಠ ತೋಟಗಾರಿಕೆ ರೈತ – ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾವೇರಿ: ಅ.22 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿನ ‘ತೋಟಗಾರಿಕಾ ಮೇಳ’ವನ್ನು ಡಿಸೆಂಬರ್ 23 ರಿಂದ 25 ರವರೆಗೆ “ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ” ಎಂಬ…

You cannot copy content of this page