ಅ. 22 ಮತ್ತು 23ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
*ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಮತಗಟ್ಟೆ ಸ್ಥಾಪನೆ ಮಾಡಿದ ಶಾಲಾ – ಕಾಲೇಜುಗಳಿಗೆ ರಜೆ* ಹಾವೇರಿ : ಅ.21: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವು ದಿನಾಂಕ 23.10.2026 ರಂದು ಜರುಗಲಿದ್ದು, ಹಾವೇರಿ ಜಿಲ್ಲೆಯ 08 ತಾಲೂಕುಗಳಲ್ಲಿ ಈಗಾಗಲೇ…
ದೆಹಲಿ ಜಂತರ್ ಮಂತರ್ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ: ರಾಹುಲ್ ಗಾಂಧಿ ನೇತೃತ್ವದ ಹೋರಾಟದಲ್ಲಿ ಹಾವೇರಿ ಜಿಲ್ಲೆಯ ಶಾಸಕರು ಹಾವೇರಿ: ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧದ ಆರೋಪಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ…
ಹತ್ತಿಮತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರದ ಚರ್ಚೆ
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಹತ್ತಿಮತ್ತೂರಿನಲ್ಲಿ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಸಭೆ ಹಾವೇರಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಹತ್ತಿಮತ್ತೂರು ಹೋಬಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ…
ಹಾವೇರಿ ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ
ಹಾವೇರಿ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಕ್ಷೇತ್ರವಾರು ಮೀಸಲಾತಿ ವಿವರ ಪ್ರಕಟವಾಗಿದ್ದು, ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಹಾವೇರಿ ಜಿಲ್ಲಾ…
ಸವಣೂರು: ಸಿಡಿಲಿನ ಆರ್ಭಟಕ್ಕೆ ರೈತ ಬಲಿ;
ಸಿಡಿಲಿನ ಆರ್ಭಟಕ್ಕೆ ರೈತ ಬಲಿ; ಮರದ ಕೆಳಗೆ ಆಶ್ರಯ ಪಡೆದಿದ್ದ ವೇಳೆ ದುರ್ಘಟನೆ ಸವಣೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರು ಸಿಡಿಲಿನ ಹೊಡೆತಕ್ಕೆ ಬಲಿಯಾಗಿರುವ ದುರ್ಘಟನೆ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ದೊಡ್ಡ ಹನುಮಂತಪ್ಪ ನಿಂಗಪ್ಪ…









