ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ
ಎಸ್‌ಐಆರ್ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ…
ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!
ನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲು ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ ಬೆಂಗಳೂರು: ವರದಾ ಬೆಡ್ತಿ ನದಿ ಜೋಡಣೆಯ…
ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ
ನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಇಬ್ಬರು ನಾಯಕರು ಸೌಹಾರ್ದಯುತವಾಗಿ…
ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ
ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿರೋಧ; ನಾಳೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಿರೇಕೆರೂರು: 2026-27ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹಿರೇಕೆರೂರು ತಾಲೂಕನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಸೆ.19ರಂದು ತಹಸೀಲ್ದಾರ್ ಕಚೇರಿ ಎದುರು…
ಹಾವೇರಿಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಸಾಗಾಣಿಕೆ ಬಂದ್ !
ಹಾವೇರಿ ಜಿಲ್ಲೆಯಲ್ಲಿ ಕ್ವಾರಿ-ಸ್ಟೋನ್ ಕ್ರಷರ್ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ ಹಾವೇರಿ: ರಾಜಧನ (Royalty) ಸಂಗ್ರಹಣೆಯಲ್ಲಿ ಏಕಮುಖ ನೀತಿ ಜಾರಿಗೆ ತರಬೇಕು ಹಾಗೂ ಇಮ್ಮಡಿ ರಾಜಧನ ಸಂಗ್ರಹಣೆ ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಾವೇರಿ ಜಿಲ್ಲೆಯ ಕ್ವಾರಿ ಮತ್ತು ಸ್ಟೋನ್ ಕ್ರಷರ್…
ಹಾವೇರಿ ಬರಪೀಡಿತ ಜಿಲ್ಲೆ: ಸರ್ಕಾರಕ್ಕೆ ಲಮಾಣಿ ಧನ್ಯವಾದ
ಹಾವೇರಿ: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ರೈತರ ಪರವಾಗಿ ಸಚಿವ ರುದ್ರಪ್ಪ ಲಮಾಣಿ…
ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?
ರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ. ಪಾಟೀಲರು, ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹರಡಿದರೂ ಹಾಗೂ…
ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ
ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ…
ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ
ಹಾವೇರಿ: ED ಮತ್ತು CBI ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ED ಮತ್ತು CBI ಸೇರಿದಂತೆ ತನಿಖಾ ಸಂಸ್ಥೆಗಳು ಸಾಂವಿಧಾನಿಕ ಸಂಸ್ಥೆಗಳಾಗಿವೆ. ಯಾರ ಒತ್ತಡಕ್ಕೂ…
ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!
ಯುಪಿಎ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ₹2,000 ಪರಿಹಾರ; ಎನ್‌ಡಿಎ ಅವಧಿಯಲ್ಲಿ ₹6,500ಕ್ಕೆ ಹೆಚ್ಚಳ: ಬೊಮ್ಮಾಯಿ ಹಾವೇರಿ: ಬರ ಮತ್ತು ಪ್ರವಾಹದ ಸಂದರ್ಭದಲ್ಲಿ ನೀಡಲಾಗುವ ಪರಿಹಾರ ಮೊತ್ತವನ್ನು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ…










