ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!
ಅನೇಕ ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗುತ್ತಿದ್ದ ಯಲ್ಲಾಪುರದ ರಾಮಚಂದ್ರ ನಾಯ್ಕರನ್ನು ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ. 2023ರಲ್ಲಿ ಮುರುಡೇಶ್ವರದಲ್ಲಿ ನಡೆದ ದೌರ್ಜನ್ಯಕ್ಕೆ ಸಂಬAಧಿಸಿದ ಅಪರಾಧ ಪ್ರಕರಣದಲ್ಲಿ ರಾಮಚಂದ್ರ ನಾಯ್ಕ ಆರೋಪಿಯಾಗಿದ್ದರು. ಪತ್ನಿ ಪೀಡಿಸಿದ ಆರೋಪ ಅವರ ಮೇಲಿದ್ದು ನ್ಯಾಯಾಲಯದಿಂದ ತಪ್ಪಿಸಿಕೊಂಡು ಓಡಾಡಿಕೊಂಡಿದ್ದರು. ಎಷ್ಟು…
ಕಾನೂನು ಮೀರಿದ ಅಧಿಕಾರಿಗಳಿಗೆ ಪ್ರಶಸ್ತಿ ಮಾತ್ರ ಬಾಕಿ!
ಸುಪ್ರೀಂ ಕೋರ್ಟ ಆದೇಶ ಮೀರಿ ವರ್ತಿಸಿದ ಅಧಿಕಾರಿಗಳ ಕಾರ್ಯಕ್ಕೆ ಸರ್ಕಾರ ಭಾರೀ ಪ್ರಮಾಣದ ಮೆಚ್ಚುಗೆವ್ಯಕ್ತಪಡಿಸಿದೆ. ಕಾನೂನು ಮೀರಿದ ಅಧಿಕಾರಿಗಳಿಗೆ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸುವುದು ಮಾತ್ರ ಬಾಕಿಯಿದೆ! ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ವಿಷಯದಲ್ಲಿ ಅಧಿಕಾರಿಗಳು ಎಡವಿದ್ದಾರೆ. ಸುಪ್ರೀಂ ಕೋರ್ಟ ಆದೇಶವನ್ನು…
ಬರಗಾಲದಲ್ಲಿಯೂ ಅಧಿಕಾರಿಗಳ ಬಾಡೂಟ: ಮೀನು ಪ್ರದರ್ಶನಕ್ಕೆ 9.85 ಕೋಟಿ ರೂ ವೆಚ್ಚ!
2024ರ ನವೆಂಬರಿನಲ್ಲಿ ಭಟ್ಕಳದಲ್ಲಿ ಮೂರು ದಿನ ಮೀನು ಮೇಳ ನಡೆದಿದ್ದು, ಇದಕ್ಕಾಗಿ ಸರ್ಕಾರ 9.85 ಕೋಟಿ ರೂ ವೆಚ್ಚ ಮಾಡಿದೆ. ಈ ಮೇಳದಿಂದ ಮೀನುಗಾರರಿಗೆ ಮಾತ್ರ ಯಾವುದೇ ಪ್ರಯೋಜನವಾಗಿಲ್ಲ! 2024ರ ನವೆಂಬರ್ 21ರಿಂದ 23ರವರೆಗೆ ಭಟ್ಕಳದಲ್ಲಿ ಮೀನು ಮೇಳ ನಡೆಯಿತು. ಈ…
ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪ್ರಕಟಿಸಿದ ಅಂಕಣಕಾರರೊಬ್ಬರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಕರ್ಣದ ರಥಬೀದಿಯಲ್ಲಿ ವ್ಯಾಪಾರ ಮಾಡಿಕೊಂಡಿರುವ ಹವ್ಯಾಸಿ ಬರಹಗಾರ ರಾಮಚಂದ್ರ ನಿರ್ವಾಹಣೇಶ್ವರ ಅವರು ಫೇಸ್ಬುಕ್ ಖಾತೆಯಲ್ಲಿ ತಮ್ಮ ಬರಹ ಪ್ರಕಟಿಸಿದ್ದರು. `ರಾಜ್ಯದ ಖರ್ಗೆಬಾವ ಮತ್ತು ದೆಲ್ಲಿ…
ಉತ್ತರ ಕನ್ನಡ | ಜಿಲ್ಲೆಯಲ್ಲಿದೆ 439 ಗುಡ್ಡ ಕುಸಿತ ಕೇಂದ್ರ: ಮಳೆಗಾಲಕ್ಕೆ ಈಗಲೇ ಸಿದ್ಧರಾಗಿ!
ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿ ಅವಘಡ ನಡೆಯದಂತೆ ಮುನ್ನಚ್ಚರಿಕೆವಹಿಸಲು ಜಿಲ್ಲಾಡಳಿತ ಅಧೀನ ಅಧಿಕಾರಿಗಳಿಗೆ ಸೂಚಿಸಿದೆ. `ಮಳೆ ಅವಧಿಯಲ್ಲಿ ಅವಘಡ ನಡೆಯದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಅವರು…
ನನಗೂ ಪ್ರೀ.. ನಿನಗೂ ಪ್ರೀ: PDO ಮನಸ್ಸು ಮಾಡಿದರೆ ಸರ್ಕಾರಿ ಕಟ್ಟಡದಲ್ಲಿನ ವಾಣಿಜ್ಯ ಮಳಿಗೆಯೂ ಪ್ರೀ!
ಸರ್ಕಾರಿ ಹಣ ವೆಚ್ಚ ಮಾಡಿ ನಿರ್ಮಿಸಲಾದ ಕಟ್ಟಡಗಳನ್ನು ಅಂಕೋಲಾದ ಅವರ್ಸಾ ಗ್ರಾಮ ಪಂಚಾಯತವೂ ಕೆಲವರಿಗೆ ಬಾಡಿಗೆಗೆ ನೀಡಿದೆ. ಆದರೆ, ಬಾಡಿಗೆದಾರರಿಂದ ಬಾಡಿಗೆ ಹಣ ಸ್ವೀಕರಿಸಲು ಗ್ರಾಮ ಪಂಚಾಯತಗೆ ಪುರಸೋತಾಗಿಲ್ಲ! ಪಂಚ ಗ್ಯಾರಂಟಿ ಯೋಜನೆಯಿಂದಾಗಿ ಮೊದಲೇ ರಾಜ್ಯ ಸರ್ಕಾರ ದಿಕ್ಕೆಟ್ಟಿದೆ. ಯಾವುದನ್ನೂ ಉಚಿತವಾಗಿ…
ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ
ಜಿಲ್ಲೆಯಲ್ಲಿರುವ ಪ ಜಾತಿ ಮತ್ತು ಪಂಗಡದವರ ಕುಂದು ಕೊರತೆಗಳ ಬಗ್ಗೆ ಎಲ್ಲಾ ಉಪ ವಿಭಾಗಮಟ್ಟದಲ್ಲಿ ನಿಯಮಿತವಾಗಿ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸೂಚನೆ ನೀಡಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ…
ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!
ಐಪಿಎಲ್ ಕ್ರಿಕೆಟ್ ವೇಳೆ ಬೆಟ್ಟಿಂಗ್ ಬುಕ್ಕಿಯಾಗಿ ಕೆಲಸ ಮಾಡುತ್ತಿದ್ದ ಶಿರಸಿಯ ಜಯಸೂರ್ಯ ಶೆಟ್ಟಿ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಜಯಸೂರ್ಯ ಶಟ್ಟಿ ಬುಕ್ಕಿಯಾಗಿ ಸಂಪಾದಿಸಿದ್ದ ಐ-ಫೋನ್ 15’ಅನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ. ಶಿರಸಿ ನೆಹರುನಗರದ ಕೆರೆಗುಂಡಿಯ ಜಯಸೂರ್ಯ ಶೆಟ್ಟಿ ಅವರಿಗೆ 20 ವರ್ಷ.…
ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!
ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಹಿಂದು ಸಂಘಟನೆಯವರು ಕರೆ ನೀಡಿದ್ದ ಕಾರವಾರ ಬಂದ್ ಯಶಸ್ವಿಯಾಗಿದೆ. ಸರ್ಕಾರಿ ಕಚೇರಿ, ಬ್ಯಾಂಕ್ ಹಾಗೂ ಔಷಧಿ ಮಳಿಗೆಹೊರತುಪಡಿಸಿ ಬುಧವಾರ ಕಾರವಾರ ಸಂಪೂರ್ಣವಾಗಿ ಸ್ಥಬ್ದವಾಗಿತ್ತು. ವಿವಿಧ ಅಂಗಡಿ ಮುಂಗಟ್ಟಿನವರು ಸ್ವಯಂ ಪ್ರೇರಣೆಯಿಂದ ಮಳಿಗೆಗೆ ಬೀಗ ಹಾಕಿ…
ಬೆಳೆ ವಿಮೆ: ಅಂತು ಇಂತೂ ಬಂತು!
ಕಳೆದ ಐದು ತಿಂಗಳಿನಿoದ ನಡೆಯುತ್ತಿದ್ದ ಅಡಿಕೆ ಬೆಳೆಗಾರರು ಹಾಗೂ ಕ್ಷೇಮಾ ಇನ್ಸುರೆನ್ಸ ಕಂಪನಿ ನಡುವಿನ ತಿಕ್ಕಾಟ ಕೊನೆಯಾಗಿದ್ದು, ಅಡಿಕೆ ಬೆಳೆಗಾರರಿಗೆ ಗೆಲುವು ಸಿಕ್ಕಿದೆ. ಎರಡು ದಿನಗಳಿಂದ ರೈತರ ಖಾತೆಗೆ ಅಡಿಕೆ ಬೆಳೆ ವಿಮೆಯ ಪರಿಹಾರ ಜಮಾ ಆಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ…
















