ಮಾನವನನ್ನು ಕೊಂದ ಮಂಗನ ಕಾಯಿಲೆ
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಹೊನ್ನಾವರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. 63 ವರ್ಷದ ತಿಮ್ಮಣ್ಣ ಹೆಗಡೆ ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು. ಮಂಗನ ಕಾಯಿಲೆಯ ಲಕ್ಷಣಗಳಿದ್ದರೂ ಮೊದಲು ಅದು ಖಚಿತವಾಗಿರಲಿಲ್ಲ. ವಿವಿಧ ತಪಾಸಣೆಗಳ ನಂತರ ಏಪ್ರಿಲ್…
ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!
ಉಡುಪಿ ಜಿಲ್ಲೆಯ ಬ್ರಹ್ಮಾವರದಿಂದ ಚಿನ್ನ ಕದ್ದು ಉತ್ತರ ಕನ್ನಡ ಜಿಲ್ಲೆಗೆ ಪ್ರವೇಶಿಸಿದ್ದ ಮೂವರು ಕಳ್ಳರನ್ನು ಯಲ್ಲಾಪುರದ ಸಿದ್ದಿ ಹುಡುಗರು ಸೆದೆ ಬಡಿದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಜನ ಕಳ್ಳರನ್ನು ಹುಟಕಮನೆ ಬಳಿ ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭಾನುವಾರ ಬೆಳಗ್ಗೆ ಉಡುಪಿಯ…
ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!
ನ್ಯಾಯಯುತ ಪರಿಹಾರ ಪಾವತಿಸದೇ ಅಡಿಕೆ ಬೆಳೆಗಾರರಿಗೆ ಅನ್ಯಾಯ ಮಾಡಿದ ಕ್ಷೇಮಾ ಇನ್ಸುರೆನ್ಸ ಕಂಪನಿಯ ಮೇಲೆ ಅಡಿಕೆ ಬೆಳೆಗಾರರು ಮುನಿಸಿಕೊಂಡಿದ್ದಾರೆ. ಕಂಪನಿ ಮೇಲೆ ನಂಬಿಕೆ ಕಳೆದುಕೊಂಡಿದ್ದರಿoದ 2025-26ನೇ ಸಾಲಿನ ಬೆಳೆ ವಿಮೆ ಕಂತು ಪಾವತಿಗೆ ಅಡಿಕೆ ಬೆಳೆಗಾರರು ಆಸಕ್ತಿವಹಿಸಿಲ್ಲ. ಕೇಂದ್ರ ಸರ್ಕಾರವೇ ಕ್ಷೇಮಾ…
ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!
ಉತ್ತರ ಕನ್ನಡ ಜಿಲ್ಲೆಯಲ್ಲಿನ ಬಾಲ ಗರ್ಭಿಣಿಯರ ಬಗ್ಗೆ ಆರೋಗ್ಯ ಮಂತ್ರಿ ದಿನೇಶ ಗುಂಡೂರಾವ್ ಕಳವಳವ್ಯಕ್ತಪಡಿಸಿದ್ದಾರೆ. ಜೊತೆಗೆ, `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು ಶಿರಸಿ-ಸಿದ್ದಾಪುರ-ಯಲ್ಲಾಪುರ ಭಾಗದಲ್ಲಿ ಸಂಚಾರ ನಡೆಸಿದರು.…
ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!
ಅರ್ದ ಆಯಸ್ಸು ಕಳೆದರೂ ಮದುವೆಗೆ ಕನ್ಯೆ ಸಿಗದ ಕಾರಣ ಯಲ್ಲಾಪುರದ ಸತೀಶ ಭಟ್ಟ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಸತೀಶ ಭಟ್ಟ (50) ವಾಸವಾಗಿದ್ದರು. ಚಾಲಕರಾಗಿದ್ದ ಅವರಿಗೆ ಉತ್ತಮ ದುಡಿಮೆಯಿತ್ತು. ಆದರೆ, ಅವರಿಗೆ ಕಂಕಣ ಭಾಗ್ಯ ಮಾತ್ರ ಕೂಡಿ ಬಂದಿರಲಿಲ್ಲ. ಹೀಗಾಗಿ…
ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!
ಯಲ್ಲಾಪುರ ಜಾತ್ರಾ ಅವಧಿಯಲ್ಲಿ ಪಟ್ಟಣ ಪಂಚಾಯತದಲ್ಲಿ ನಡೆದ 11 ಲಕ್ಷ ರೂ ಅವ್ಯವಹಾರ ನಡೆದಿರುವುದು ಕಳೆದ ಸಭೆಯಲ್ಲಿ ಗಮನಕ್ಕೆ ಬಂದಿದ್ದು, ಬುಧವಾರ ನಡೆದ ಸಭೆಯಲ್ಲಿ ಈ ಪ್ರಕರಣದ ಕಡತವೇ ಕಾಣೆಯಾದ ವಿಷಯ ಹೊರ ಬಿದ್ದಿದೆ. ಹೀಗಾಗಿ ಈ ಪ್ರಕರಣದ ಸಮಗ್ರ ತನಿಖೆಗೆ…
ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!
ಬುಧವಾರ ಬೆಳಗ್ಗೆ ಜಿಲ್ಲೆಯಲ್ಲಿರುವ ರೌಡಿಗಳ ಮನೆ ಮೇಲೆ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ. ನಿದ್ದೆಗಣ್ಣಿನಲ್ಲಿರುವ ರೌಡಿ ಶೀಟರ್’ಗಳಿಗೆ ಎಚ್ಚರಿಕೆ ನೀಡಿ, ಅವರ ಮನೆಯಲ್ಲಿದ್ದ ಕೆಲ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೊಲೀಸರು ರೌಡಿಗಳ ಮೇಲೆ ಕಾರ್ಯಾಚರಣೆ ನಡೆಸಿದರು. ಈ…
ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!
ಹೊನ್ನಾವರದ ಉಪ್ಪೋಣಿಯ ಬಳಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮಂಗಳವಾರ ಮಧ್ಯಾಹ್ನ ಭಟ್ಕಳದಿಂದ ಶಿರಸಿ ಮಾರ್ಗವಾಗಿ ಈ ಬಸ್ಸು ಸಂಚರಿಸುತ್ತಿತ್ತು. ಸ್ಕಾರ್ಪಿಯೋ ಸಾಗರದಿಂದ ಮುರುಡೇಶ್ವರ ಕಡೆ ತೆರಳುತ್ತಿತ್ತು. ಎರಡು ವಾಹನ…
ಜನಿವಾರ ಉಳಿಸಿ.. ಬ್ರಾಹ್ಮಣ್ಯ ಬೆಳಸಿ: ಬ್ರಾಹ್ಮಣರನ್ನು ಒಂದುಗೂಡಿಸಿದ ಪವಿತ್ರ ದಾರ!
ಶಿವಮೊಗ್ಗ ಹಾಗೂ ಬೀದರಿನಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಬೇಕಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕೈ ಹಾಕಿದ ಅಧಿಕಾರಿಗಳ ವಿರುದ್ಧ ರಾಜ್ಯದ ಎಲ್ಲಡೆ ಪ್ರತಿಭಟನೆ ನಡೆಯುತ್ತಿದೆ. ಶಿರಸಿಯಲ್ಲಿ ಸಹ ವಿವಿಧ ಬ್ರಾಹ್ಮಣ ಸಂಘಟನೆಯವರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಕ್ರಮವನ್ನು ಖಂಡಿಸಿದ್ದಾರೆ. ರಾಜ್ಯದಲ್ಲಿ ಹತ್ತು-ಹಲವು ಬ್ರಾಹ್ಮಣ…
ಸಮುದ್ರದ ಅಂಚಿನಲ್ಲಿ ರಕ್ತದ ಅಲೆ: ಗೋವಾದ ಹೊಟೇಲಿನಲ್ಲಿ ಸಿಕ್ಕಿಬಿದ್ದ ಕೊಲೆಗಾರ!
ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ ಕೋಳಂಬಕರ್ ಕೊಲೆ ಮಾಡಿದ ಆರೋಪಿಗಳ ಪೈಕಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರದ ನಿತೇಶ್ ತಾಂಡೇಲ್ ಬಂಧಿತ ವ್ಯಕ್ತಿ. ಸತೀಶ ಕೋಳಂಬಕರ್ ಕೊಲೆ ನಂತರ ನಿತೇಶ್ ತಾಂಡೇಲ್ ಗೋವಾಗೆ ಪರಾರಿಯಾಗಿದ್ದು, ಸತೀಶ್ ಕೋಳಂಬಕರ್ ಅವರ…
















