6
ಅಪರೂಪದ ದರ್ಶನ: ಬುಸುಗುಟ್ಟು ಬೆದರಿಸಿದ ಬಿಳಿ ಕಾಳಿಂಗ!

ಅತ್ಯoತ ವಿಷಕಾರಿ ಹಾವುಗಳಲ್ಲಿ ಕಾಳಿಂಗ ಸರ್ಪವೂ ಒಂದಾಗಿದ್ದು, ಅಂಕೋಲಾದಲ್ಲಿ ಅಪರೂಪದ ಬಿಳಿ ಬಣ್ಣದ ಕಾಳಿಂಗ ಕಾಣಿಸಿಕೊಂಡಿದೆ. ಜನವಸತಿ ಪ್ರದೇಶಕ್ಕೆ ನುಗ್ಗಿದ ಹಾವನ್ನು ಅರಣ್ಯ ಸಿಬ್ಬಂದಿ ಹಾಗೂ ಉರಗ ತಜ್ಞರು ಸೇರಿ ಹರಸಾಹಸದಿಂದ ಹಿಡಿದಿದ್ದಾರೆ. ನಂತರ ಅದನ್ನು ಕಾಡಿಗೆ ಬಿಟ್ಟು ಬಂದಿದ್ದಾರೆ. ಉತ್ತರ…

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

ಕಳೆದ 25 ವರ್ಷಗಳಿಂದ ಪರಿಸರ ಸೇವೆಯಲ್ಲಿ ತೊಡಗಿರುವ ಶಿರಸಿಯ ಉಮಾಪತಿ ಭಟ್ ಕೆವಿ ಅವರಿಗೆ ಈ ಬಾರಿಯ ವಸುಂಧರಾ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ. ಉಮಾಪತಿ ಭಟ್ಟ ಅವರು ಯೂತ್ ಫಾರ್ ಸೇವಾ ಸಂಸ್ಥೆಯ ಪರಿಸರ ವಿಭಾಗದ ರಾಜ್ಯ ಸಂಯೋಜಕರಾಗಿದ್ದಾರೆ. ಯುವಕರಿಗಾಗಿ ಪರಿಸರ…

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. `ದುಷ್ಕರ್ಮಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿ’ ಎಂದು ಜಯ ಕರ್ನಾಟಕ ಯಲ್ಲಾಪುರ ಘಟಕದವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. `ಏಪ್ರಿಲ್ 18ರಂದು ರಾತ್ರಿ ರಿಕ್ಕಿ ರೈ…

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

ರಾಜ್ಯ ವಕೀಲರ ಪರಿಷತ್ ಸದಸ್ಯ ಸದಾಶಿವ ರೆಡ್ಡಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ರಾಜ್ಯದ ನ್ಯಾಯವಾದಿಗಳು ತೀವೃವಾಗಿ ಖಂಡಿಸಿದ್ದಾರೆ. ಸೋಮವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಪತ್ರ ರವಾನಿಸಿದರು. 2025ರ ಏಪ್ರಿಲ್ 16ರಂದು…

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

`ಗ್ಯಾರಂಟಿ ಯೋಜನೆ ನಮಗೆ ಅಗತ್ಯವಿಲ್ಲ’ ಎಂದು ಉತ್ತರ ಕನ್ನಡ ಜಿಲ್ಲೆಯ 1970 ಜನ ಹೇಳಿದ್ದಾರೆ. ಈ ಬಗ್ಗೆ ಅವರು ಅಧಿಕೃತ ಪತ್ರವನ್ನು ಸರ್ಕಾರಕ್ಕೆ ನೀಡಿದ್ದಾರೆ. ಕುಮಟಾದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಶನಿವಾರ ಸಭೆ ನಡೆಸಿದರು. `ಕಾಂಗ್ರೆಸ್…

ಜನಿವಾರ ಧರಿಸುವುದು ಅಪರಾಧವಲ್ಲ..

`ಜನಿವಾರ ಧರಿಸುವುದು ಕಾನೂನುಬಾಹಿರವಲ್ಲ. ಜನಿವಾರ ಧರಿಸುವುದರಿಂದ ಯಾವುದೇ ಪರೀಕ್ಷಾ ನಿಯಮಗಳಿಗೆ ಧಕ್ಕೆಯಾಗುವುದಿಲ್ಲ. ಅದಾಗಿಯೂ ಬಿದರ್ ಹಾಗೂ ಶಿವಮೊಗ್ಗದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳ ಪರೀಕ್ಷೆಗೆ ಅಡ್ಡಿಪಡಿಸಿದ್ದು ಸರಿಯಲ್ಲ’ ಎಂದು ಸೋಂದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ. `ಬ್ರಾಹ್ಮಣರು ಧರಿಸಿದ ಜನಿವಾರ ವಿಷಯವಾಗಿ…

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

ಮುರುಡೇಶ್ವರ ಬಳಿ ನಡೆದು ಹೋಗುತ್ತಿದ್ದ ಮೀನುಗಾರ ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ಇಬ್ಬರು ಆಗಂತುಕರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪತ್ತೆ ಹಚ್ಚಿದೆ. ಕಳ್ಳರಿಬ್ಬರನ್ನು ಬಂಧಿಸಿದ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಭಟ್ಕಳ ತಾಲೂಕಿನ ಬಸ್ತಿಮಕ್ಕಿಯ ಮೀನು ಮಾರಾಟ ಮಾಡುವ ಮಹಿಳೆ…

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಜೋಗ ಜಲಪಾತದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದವರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಬಿಸಿ ಮುಟ್ಟಿಸಿದ್ದಾರೆ. ಶುಕ್ರವಾರ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರು ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಅದರಲ್ಲಿ ಕೆಲವರು ಅಲ್ಲಿ ಅಳವಡಿಸಲಾದ ಗೇಟ್ ಹಾರಿ ಮುಂದೆ ಚಲಿಸಿದ್ದರು. ಅಪಾಯಕಾರಿ…

ಜನಿವಾರ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಶ್ರೀಮಠದ ಅಭಯ!

`ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ತಾಕೀತು ಮಾಡಿದ ಪರೀಕ್ಷಾ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು’ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ. `ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು…

ವಾಣಿಜ್ಯ ಬಂದರುವಿಗೆ ವಿರೋಧ: ಮೀನುಗಾರರ ಬೆಂಬಲಕ್ಕೆ ನಿಂತ ಶೃಂಗೇರಿ ಶ್ರೀ!

ಹೊನ್ನಾವರದ ಕಾಸರಕೋಡಿನಲ್ಲಿ ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಶೃಂಗೇರಿ ಪೀಠದ ವಿಧುಶೇಖರ ಭಾರತಿ ಸ್ವಾಮೀಜಿ ಬೆಂಬಲ ನೀಡಿದ್ದಾರೆ. ಮೀನುಗಾರರ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅವರು `ಹೋರಾಟಗಾರರ ಜೊತೆ ತಾನಿದ್ದೇನೆ’ ಎಂಬ ಸಂದೇಶ ರವಾನಿಸಿದರು. ಹೊನ್ನಾವರ ಪಟ್ಟಣದ ಬಜಾರ್ ರಸ್ತೆಯಲ್ಲಿ…

You cannot copy content of this page