ಅರಣ್ಯ ಹಕ್ಕು: ಸಂವಾದ ಸಭೆ ನಡೆಸಲು ಮುಖ್ಯಮಂತ್ರಿ ಬಳಿ ಹಕ್ಕೊತ್ತಾಯ!
`ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸೂಕ್ತಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಸಂವಾದ ಸಭೆ ನಡೆಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾoತ ಕೊಚರೇಕರ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ…
ಹಸುವಿನ ಜೀವ ಹಿಂಡುವ ಹುಲ್ಲಿನ ದಾರ!
ಹಸುವಿನ ಮೇವಿಗೆ ಬಳಸುವ ಹುಲ್ಲು ಆ ಜೀವಿಯ ಜೀವ ಹಿಂಡುತ್ತಿದೆ. ಕಳೆದ ಮೂರು ವರ್ಷದ ಅವಧಿಯಲ್ಲಿ ಪೆಂಡೆ ಹುಲ್ಲು ಖರೀದಿಸುವವರ ಸಂಖ್ಯೆ ಹೆಚ್ಚಾಗಿದ್ದು, ಹುಲ್ಲಿಗೆ ಕಟ್ಟುವ ಟಾಯಿನ್ ದಾರದಿಂದಾಗಿ ಜಾನುವಾರುಗಳು ಸಾವನಪ್ಪುತ್ತಿವೆ. ಕಳೆದ ವಾರ ಶಿರಸಿಯಲ್ಲಿ ಸಹ ಹಸುವೊಂದರ ನಾಲಿಗೆ ತುಂಡಾಗಿದೆ.…
ಲಾರಿ ಮಾಲಕ-ಚಾಲಕರ ಮುಷ್ಕರ: ಉತ್ತರ ಕನ್ನಡದಲ್ಲಿ ಭಾರೀ ಬೆಂಬಲ!
ದಿನವೂ ದುಡಿದು ತಿನ್ನುವ ಲಾರಿ ಚಾಲಕ ಹಾಗೂ ಮಾಲಕರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವುದಕ್ಕಾಗಿ ಲಾರಿ ಚಾಲಕ ಹಾಗೂ ಮಾಲಕ ಸಂಘದವರು ಕರೆ ನೀಡಿದ್ದ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಬೆಂಬಲ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಲಾರಿ ಚಾಲಕರು ಒಗ್ಗಟ್ಟಿನಿಂದ…
ಉತ್ತರ ಕನ್ನಡ: ಪ್ರವಾಸೋದ್ಯಮ ನಕ್ಷೆಗೆ ಹೊಸ ದಿಕ್ಕು!
ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಗೆ ಬೀರಣ್ಣ ನಾಯಕ ಮೊಗಟಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಾಕಷ್ಟು ಓಡಾಟ ನಡೆಸಿದ್ದಾರೆ. ಪ್ರವಾಸೋದ್ಯಮದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಅವರು ರೂಪರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಪ್ರವಾಸೋದ್ಯಮ ಅಧ್ಯಯನ ವಿಷಯವಾಗಿ ಅವರು…
ಅಂಬೇಡ್ಕರ್ ಜಯಂತಿ: ಕರೆದರೂ ಕಾರ್ಯಕ್ರಮಕ್ಕೆ ಬಾರದ ಶಾಸಕ-ಸಚಿವ-ಸಂಸದ!
ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಿಲ್ಲ ಎಂದಾದರೆ ಶಿಷ್ಟಾಚಾರದ ನೆಪದಲ್ಲಿ ಬೊಬ್ಬೆ ಹೊಡೆಯುವ ಹಿರಿಯ ಜನಪ್ರತಿನಿಧಿಗಳು ಅಂಬೇಡ್ಕರ್ ಜಯಂತಿಗೆ ಆಹ್ವಾನ ನೀಡಿದರೂ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ! ಉತ್ತರ ಕನ್ನಡ ಜಿಲ್ಲಾಡಳಿತ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಿದೆ. ಆದರೆ, ಈ ಕಾರ್ಯಕ್ರಮದಿಂದ…
ಕಳಪೆ ಕಾಮಗಾರಿ: ಶಿರಸಿ ಶಾಸಕರ ಕೈ’ಗೆ ಅಂಟಿದ ರಸ್ತೆ ಡಾಂಬರು!
ಶಿರಸಿ-ಸಿದ್ದಾಪುರ ಗ್ರಾಮೀಣ ಭಾಗದಲ್ಲಿ ಸಂಚಾರ ನಡೆಸಿದ ಶಾಸಕ ಭೀಮಣ್ಣ ನಾಯ್ಕ ಅವರು ರಸ್ತೆಗೆ ಹಾಕಲಾದ ಡಾಂಬರಿನ ಬಗ್ಗೆ ಅಸಮಧಾನವ್ಯಕ್ತಪಡಿಸಿದ್ದಾರೆ. `ನನ್ನ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಗೆ ಅವಕಾಶವಿಲ್ಲ’ ಎಂದು ಸಾರಿದ ಅವರು ಮರುಡಾಂಬರೀಕರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕ ಭೀಮಣ್ಣ ನಾಯ್ಕ…
ರೆಸಾರ್ಟಿನಲ್ಲಿ ಮೋಜು-ಮಸ್ತಿ: ಈಜುಕೊಳದಲ್ಲಿ ಮುಳುಗಿದ ಬಾಲಕ ಇನ್ನಿಲ್ಲ!
ಜೊಯಿಡಾ ತಾಲೂಕಿನ ಗಣೇಶ ಗುಡಿಯ ಬಾಡಗುಂದದ ರೆಸಾರ್ಟಿನ ಈಜುಕೊಳದಲ್ಲಿ 6 ವರ್ಷದ ಬಾಲಕ ಸಾವನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗಾವಿಯ ಕುಟುಂಬವೊoದು ಜೊಯಿಡಾ ಪ್ರವಾಸಕ್ಕೆ ಬಂದಿತ್ತು. ಅಶೋಕ ಹೋಂ ಸ್ಟೇ ಎಂಬಲ್ಲಿ ಆ ಕುಟುಂಬವಾಸವಾಗಿತ್ತು. ಹುಸೇನೈನ್ ರಹೀಮ್ ಖಾನ್ ಎಂಬ…
ಅಪಾಯಕಾರಿ ಕಾರು ಚಾಲನೆ: ರೀಲ್ಸ್ ಮಾಡಲು ಹೋದವರ ವಿರುದ್ಧ ಕೇಸು!
ಚಲಿಸುತ್ತಿದ್ದ ಕಾರಿನಲ್ಲಿ ಸ್ಟಂಟ್ ಮಾಡಿದ ಕಾರಣ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಏಳು ಜನರ ವಿರುದ್ಧ ಸೂಳ್ಯ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಏಪ್ರಿಲ್ 5ರಂದು ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಹಂಚಿಕೊoಡಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಭಾರೀ ಪ್ರಮಾಣದಲ್ಲಿ ವೈರಲ್ ಆಗಿತ್ತು.…
ಉತ್ತರ ಕನ್ನಡ: ಕಾಡು ಸಂಚಾರಕ್ಕೆ ಹೊಸ ಪಥ!
ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಸಂಚಾರಕ್ಕೆ ಜಿಲ್ಲಾಡಳಿತ ಸ್ಪಷ್ಠ ಮಾರ್ಗಸೂಚಿ ರಚನೆಗೆ ಸಿದ್ಧತೆ ನಡೆಸಿದೆ. ಎಲ್ಲೆಂದರಲ್ಲಿ ಕಾಡು ಸುತ್ತಿ ದಾರಿ ತಪ್ಪುವವರ ಸಂಖ್ಯೆ ತಪ್ಪಿಸುವುದಕ್ಕಾಗಿ 32 ಚಾರಣ ದಾರಿಯ ನಕ್ಷೆಯನ್ನು ಜಿಲ್ಲಾಡಳಿತ ಸಿದ್ಧಪಡಿಸಿದೆ. ಪ್ರವಾಸೋದ್ಯಮ ಅಭಿವೃದ್ದಿಯ ಜೊತೆ ಸುರಕ್ಷಿತ ಚಾರಣ ನಡೆಸುವವರಿಗೆ…
ಬಾವಿಗೆ ಹಾರಿದ ಬಾಳಿ ಬದುಕಬೇಕಿದ್ದ ಕೂಸು!
ಪಿಯುಸಿ ಪರೀಕ್ಷೆಯಲ್ಲಿ ಶೇ 62ರ ಸಾಧನೆ ಮಾಡಿದ್ದರೂ ತೃಪ್ತಿಯಾಗದ ದೀಪಿಕಾ ಪೂಜಾರ್ ಬಾವಿಗೆ ಹಾರಿದ್ದಾರೆ. ಪೊಲೀಸರ ಜೊತೆ ಅಗ್ನಿಶಾಮಕ ಸಿಬ್ಬಂದಿ ಸೇರಿ ದೀಪಿಕಾ ಅವರ ಶವವನ್ನು ಬಾವಿಯಿಂದ ಮೇಲೆತ್ತಿದ್ದಾರೆ. ಬೈಂದೂರಿನ ದೀಪಿಕಾ ಮಂಜುನಾಥ ಪೂಜಾರ್ (18) ಅವರು ಯಲ್ಲಾಪುರ ತಾಲೂಕಿನ ಬಿಸಗೋಡಿನ…
















