ಜಾಮೀನು ಸಿಕ್ಕಿದ ಖುಷಿಯಲ್ಲಿ ಶಾಸಕ: ಸೈಲ್.. ಜೈಲ್.. ಬೇಲ್!
ಕಾರವಾರ: ಅದಿರು ಕಳ್ಳತನ ಹಾಗೂ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ ಜಾಮೀನು ನೀಡಿದೆ. ಬೇಲೇಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್’ಗೆ ಜನಪ್ರತಿನಿಧಿಗಳ ನ್ಯಾಯಾಲಯ…
ಮಹಿಳಾ ಇಲಾಖೆಯಲ್ಲಿ ಉದ್ಯೋಗ ಅವಕಾಶ
ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣಾ ಅಭಿಯಾನ ಯೋಜನೆಯಡಿ ಸಿಬ್ಬಂದಿ ನೇಮಕಾತಿ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಯೋಜನಾ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕೊನೆದಿನ. ಅರ್ಜಿ ಜೊತೆ ಎಲ್ಲಾ ದಾಖಲೆಗಳ…
ವಿದ್ಯಾರ್ಥಿ ವೇತನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ!
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ನೀಡುತ್ತಿದೆ. ಇದಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾoಶದ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ…
ಹಾಸ್ಟೇಲ್ ಹುಡುಗನ ಬದುಕು ಅಂತ್ಯ
ದಾoಡೇಲಿ: ಬಿಸಿಎಂ ವಸತಿ ನಿಲಯದಲ್ಲಿ ತಂಗಿದ್ದ ಅನೀಶ್ ಬಿ ಗಾಣಿಗೇರ ಸಾವನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಅನೀಶ್ ಅಂಬೇವಾಡಿಯ ಹಾಸ್ಟೇಲಿನಲ್ಲಿ ವಾಸವಾಗಿದ್ದು, ಜಿಟಿಟಿಸಿ ಕಾಲೇಜಿನಲ್ಲಿ ಓದುತ್ತಿದ್ದರು. ದ್ವಿತೀಯ ವರ್ಷದ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದರು. ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ…
ತರಬೇತಿ ಜೊತೆ ಸಂಬಳ: ಪತ್ರಕರ್ತರಾಗಲು ಇಲ್ಲಿದೆ ಒಂದು ಅವಕಾಶ!
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಪರಿಶಿಷ್ಟ್ಟ ಜಾತಿಯ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ನ 19ಕ್ಕೆ ಕೊನೆ ದಿನ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು…
ಜೈಲು ಹಕ್ಕಿಗಳಿಗೆ ಸೊಳ್ಳೆ ಕಾಟ!
ಕಾರವಾರ: ಜಿಲ್ಲಾ ಕಾರಾಗೃಹದಲ್ಲಿರುವ ಖೈದಿಗಳು `ತಮಗೆ ಸೊಳ್ಳೆ ಕಾಟದಿಂದ ಮುಕ್ತಿ ಕೊಡಿ’ ಎಂದು ಮಾನವ ಹಕ್ಕು ಆಯೋಗದ ಮೊರೆ ಹೋಗಿದ್ದಾರೆ. ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯ ಎಸ್ ಕೆ ವಂತಿಕೋಡಿ ಸೋಮವಾರ ಜೈಲಿಗೆ ಭೇಟಿ ನೀಡಿದಾಗ ಅಲ್ಲಿದ್ದವರು ಅಳಲು…
ಸೊರಬದಿಂದ ಬಂದವಳು ಶಿರಸಿಯಲ್ಲಿ ಸತ್ತಳು!
ಶಿರಸಿ: ಮೂರು ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನೇಹಾಭಾನು (23) ಎಂಬಾತರು ಕೋಟೆಕೆರೆ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ಬಳಿಯ ಆನವಟ್ಟಿಯ ನೇಹಾಭಾನು ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಈ ಹಿನ್ನಲೆ ಶಿವಮೊಗ್ಗ, ಬೆಂಗಳೂರು ಸೇರಿ ವಿವಿಧ ಕಡೆ ಅವರಿಗೆ…
ನಿವೃತ್ತ ನೌಕರನ ತಲೆ ಒಡೆದ ಸರ್ಕಾರಿ ಬಸ್ ಚಾಲಕ!
ಕುಮಟಾ: ದಿವಿಗಿಯಿಂದ ಕುಮಟಾ ಕಡೆ ವೇಗವಾಗಿ ಬಸ್ಸು ಓಡಿಸಿಕೊಂಡು ಬಂದ ಕೆ ರವಿಕುಮಾರ್ ಕಟ್ಟಪ್ಪನ್ ನಿವೃತ್ತ ನೌಕರ ನಾಗು ಮುಕ್ರಿ ಅವರಿಗೆ ಸರ್ಕಾರಿ ವಾಹನ ಗುದ್ದಿದ್ದರಿಂದ ನಾಗು ಮುಕ್ರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಧಾರೇಶ್ವರದ ಬೆಲೆಮಠದವರಾಗಿದ್ದ ನಾಗು ಬಾಳಾ ಮುಕ್ರಿ (68) ಕುಮಟಾ…
ಬೆಂಗಳೂರಿಗೆ ಬರುವ ನಾಯಕರಿಗೆ ಗ್ರೀನ್ ಕಾರ್ಡ!
ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನ 21ರಂದು ಬೆಂಗಳೂರಿನಲ್ಲಿ ಜಾಥಾ ಆಯೋಜಿಸಿದ್ದು, ಅದರ ಅಂಗವಾಗಿ ಎಲ್ಲಡೆ ಪೂರ್ವಭಾವಿ ಸಭೆ ಮುಂದುರೆದಿದೆ. ಗುರುವಾರ ಸಂಘಟನೆ ಸದಸ್ಯರಿಗೆ ಗುರುತು ಪತ್ರ ಹಾಗೂ ಮುಖಂಡರಿಗೆ ರವೀಂದ್ರ ನಾಯ್ಕ ಗ್ರೀನ್ ಕಾರ್ಡ ವಿತರಿಸಿದ್ದಾರೆ. `ಅರಣ್ಯವಾಸಿಗಳ…
ಮಾನಸ ಕೇಂದ್ರ ಬಲು ದೂರ | ಅಸ್ವಸ್ಥರಿಗೆ ಆಶ್ರಯ ಕೇಂದ್ರ ಸ್ಥಾಪನೆಗಾಗಿ ಮುಖ್ಯಮಂತ್ರಿಗೆ ಪತ್ರ
ಕುಮಟಾ: 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಮಾನಸಿಕ ಅಸ್ವಸ್ಥರಿದ್ದಾರೆ. ಮಾನಸಿಕ ಅಸ್ವಸ್ಥತೆಯನ್ನು ದೂರ ಮಾಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕೇಂದ್ರಗಳಿರುವುದು ಬೆಂಗಳೂರು-ಬೆಳಗಾವಿಯಲ್ಲಿ ಮಾತ್ರ. ಹೀಗಾಗಿ `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಇಂಥ ಕೇಂದ್ರ ಶುರು ಮಾಡಬೇಕು’…







