6
ಶಿರಸಿ | ಈ ಊರಿಗೆ ಪೌರಾಯುಕ್ತರು ಇಲ್ಲ.. ತಹಶೀಲ್ದಾರರು ಇಲ್ಲ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಅನಂತಮೂರ್ತಿ!

ದೀರ್ಘಾವಧಿ ರಜೆಯ ಮೇಲೆ ತೆರಳಿರುವ ಶಿರಸಿ ನಗರಸಭೆ ಪೌರಾಯುಕ್ತರು ಈವರೆಗೂ ಕಚೇರಿಗೆ ಹಾಜರಾಗಿಲ್ಲ. ಶಿರಸಿಯ ಆಡಳಿತ ಸೌಧಕ್ಕೆ ಖಾಯಂ ತಹಶೀಲ್ದಾರರಿಲ್ಲ. ಶಿರಸಿ ಉಪವಿಭಾಗಾಧಿಕಾರಿಗಳಿಗೆ ಭಟ್ಕಳದ ಪ್ರಭಾರವನ್ನು ನೀಡಿರುವುದರಿಂದ ವಾರದ ಎಲ್ಲಾ ದಿನ ಅವರು ಇಲ್ಲಿನ ಕಚೇರಿಯಲ್ಲಿರುವುದಿಲ್ಲ! ಅಧಿಕಾರಿಗಳಿಲ್ಲದ ಕಾರಣ ಶಿರಸಿಯಲ್ಲಿ ಸರ್ಕಾರಿ…

ಗ್ರಾ ಪಂ ಅಧಿಕಾರಿಗೆ ಸರ್ವಾಧಿಕಾರ: ಅಕ್ರಮ ಮನೆ ನೆಲಸಮಕ್ಕೆ ಸರ್ಕಾರದ ಆದೇಶ!

ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಎಲ್ಲಾ ಮನೆಗಳನ್ನು ಗುರುತಿಸಿ ಅದನ್ನು ನೆಲಸಮ ಮಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಈ ಕುರಿತು ಅಧಿಕಾರ ನೀಡಿದ್ದು, ಪಂಚಾಯತ ಸಿಬ್ಬಂದಿ ಮೂಲಕ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಗುರುತಿಸುವಂತೆ ಸೂಚನೆ…

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

ಶಿರಸಿಯಿಂದ ಭಟ್ಕಳಕ್ಕೆ ಬಂದಿದ್ದ ವೃದ್ಧರೊಬ್ಬರು ಸಚಿವ ಮಂಕಾಳು ವೈದ್ಯರನ್ನು ಭೇಟಿ ಮಾಡಿ `ಮನೆ ಸಮಸ್ಯೆ’ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಮಂಕಾಳು ವೈದ್ಯ ಭರವಸೆ ನೀಡಿದರು. `ಶಿರಸಿ ತಾಲೂಕಿನ ಹಿಟ್ಕುಳಿ ಗ್ರಾಮದ ಅರಣ್ಯ ಇಲಾಖೆ…

ದಂಡಾಧಿಕಾರಿಯೇ ಇಲ್ಲದ ತಹಶೀಲ್ದಾರ್ ಕಚೇರಿ!

ಶಿರಸಿಯಲ್ಲಿ ಕಳೆದ ಒಂದುವರೆ ತಿಂಗಳಿನಿoದ ಖಾಯಂ ತಹಶೀಲ್ದಾರ್ ಇಲ್ಲ. ಹೀಗಾಗಿ ತಾಲೂಕಾ ದಂಡಾಧಿಕಾರಿಯಾಗಿ ತಹಶೀಲ್ದಾರ್ ಮಾಡಬೇಕಾದ ಕೆಲಸಗಳೆಲ್ಲವೂ ಬಾಕಿ ಉಳಿದಿದೆ. ಈ ಹಿಂದೆ ಶ್ರೀಧರ ಮುಂದಲಮನಿ ಅವರು ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ವರ್ಗಾವಣೆ ನಂತರ ದಾಂಡೇಲಿ ತಹಶೀಲ್ದಾರ್ ಅವರಿಗೆ…

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲು ಜಿಲ್ಲಾ ಪಂಚಾಯತ ಆಸಕ್ತಿವಹಿಸಿದೆ. ಡಿಜಿಟಲ್ ವ್ಯವಸ್ಥೆ ಜಾರಿಯಾದ ನಂತರ ಗ್ರಾಮ ಪಂಚಾಯತದಲ್ಲಿನ ಕಾಗದ ಪತ್ರಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇರುವುದಿಲ್ಲ! ಗ್ರಾಮ ಪಂಚಾಯತಗೆ ಸಲ್ಲಿಕೆಯಾಗುವ ಎಲ್ಲಾ…

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

ಕಳೆದ ಮಳೆಗಾಲದ ಅವಧಿಯಲ್ಲಿ ಕಾರವಾರದ ಅರಗಾ, ಚೆಂಡಿಯಾ, ತೋಡೂರು, ಮುದಗಾ, ಬಿಣಗಾ ಪ್ರದೇಶದ ಜನ ಅನುಭವಿಸಿದ ಹಿಂಸೆ ಯಾರಿಗೂ ಬೇಡ. ನೌಕಾನೆಲೆಯವರ ಅತಿರೇಕದ ವರ್ತನೆಯಿಂದ ಆ ಭಾಗದಲ್ಲಿ ಕೃತಕ ಪ್ರವಾಹ ಎದುರಾಗಿದ್ದು, ಜನರ ಜೊತೆ ಜಿಲ್ಲಾಡಳಿತವೂ ಹೈರಣಾಗಿತ್ತು. ಹೀಗಾಗಿ ಈ ಬಾರಿ…

ಕಾಡಿನ ಮಕ್ಕಳಿಗೆ ಭೂಮಿ ಸಮಸ್ಯೆ: ಮುಖ್ಯಮಂತ್ರಿ ಮೊರೆಹೋದ ಮಾಜಿ ಸಚಿವ!

ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿರುವ ಬಡ ಜನರ ಬಗ್ಗೆ ಹೋರಾಟ ನಡೆಸುತ್ತಿರುವ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೋರಾಟದ ಮುಂದಿನ ಹಾದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. `ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ…

ಶಿರಸಿ | ನಗರಸಭೆ ಅಧ್ಯಕ್ಷರಿಗೆ ಅವಮಾನ: ಎಸಿ ವಿರುದ್ಧ ಬೆಂಕಿ ಬಿರುಗಾಳಿ!

ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಶಿರಸಿಗೆ ಬಂದಾಗ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಬೇಕಿತ್ತು. ಆದರೆ, ಜಿಲ್ಲಾಡಳಿತ ಇದಕ್ಕೆ ಅವಕಾಶವನ್ನೇ ಕೊಡಲಿಲ್ಲ! ಉಪರಾಷ್ಟ್ರಪತಿ  ಜಗದೀಪ ಧನಕರ್ ಅವರು ಶಿರಸಿಗೆ ಬಂದಾಗ ಉತ್ತರ ಕನ್ನಡ ಜಿಲ್ಲಾಡಳಿತ ಮೊದಲು ನಗರಸಭೆ ಅಧ್ಯಕ್ಷೆ…

ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!

ಕುಮಟಾ ಮೂರೂರು ಬೊಗ್ರಿಬೈಲ್‌ನ ಅಘನಾಶಿನಿ ನದಿ ಆಳದಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ದೇವರ ಹುಡುಕಾಟ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ಶೋಧ ನಡೆಸಿದರೂ ದೇವರು ಸಿಕ್ಕಿಲ್ಲ. ಅದಾಗಿಯೂ ಅವರು ಹುಡುಕಾಟ ನಿಲ್ಲಿಸಿಲ್ಲ! 800 ವರ್ಷಗಳ ಐತಿಹ್ಯ ಹೊಂದಿದ ನಂದಿಕೇಶ್ವರ ದೇವಾಲಯದ…

ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಸಾಗರದಲ್ಲಿ…

You cannot copy content of this page