ರಾಜ್ಯ

ಪ್ರೀತಿ ಹೆಸರಿನಲ್ಲಿ ನಾಟಕ: ಕಾಲೇಜು ಕನ್ಯೆಯ ದುರಂತ ಅಂತ್ಯ

ಕಾರವಾರ: ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಪಾರಿಯಾ ಶೇಖ್ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವಿಗೆ ಆಕೆಯ ಪ್ರಿಯತಮನೇ ಕಾರಣ ಎಂದು ಪಾರಿಯಾಳ ಪಾಲಕರು ದೂರಿದ್ದಾರೆ. ಮುದ್ದು ಮುದ್ದಾಗಿದ್ದ...

Read more

ಜಲಪಾತಕ್ಕೆ ಬಂದವ ಹೆಣವಾದ

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯ ಹೆಬ್ಬೆ ಜಲಪಾತದಲ್ಲಿ ಹೈದರಾಬಾದ್ ಮೂಲದ ಶ್ರವಣ್ (25) ಎಂಬಾತ ಸಾವನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಆತ ಚಿಕ್ಕಮಗಳೂರಿಗೆ ಬಂದಿದ್ದ. ಬಸ್ಸಿನಲ್ಲಿ ಬಂದಿದ್ದ...

Read more

ಅಭಿಮಾನಿಯನ್ನು ಕೊಂದ ಸ್ವಾಮಿ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್'ರ ಅಭಿಮಾನಿ. ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ ಈತ ದರ್ಶನ್ ಅಭಿಯಿಸಿದ್ದ ಯಾವ ಸಿನಿಮಾವನ್ನು ಸಹ ನೋಡದೇ ಇರುತ್ತಿರಲಿಲ್ಲ. ಅಪೋಲೊ ಮೆಡಿಕಲ್'ನಲ್ಲಿ...

Read more

ಅಕ್ರಮ ಕಟ್ಟಡವಾಸಿಗಳಿಗೆ ನಡುಕ!

ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ಬಿಡಿಎ ತೆರವು ಮಾಡುತ್ತಿದೆ. ಹೀಗಾಗಿ ಕಟ್ಟಡ ನಿವಾಸಿಗಳಲ್ಲಿ ನಡುಕ ಶುರುವಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ವಾಧೀನ ಪಡಿಸಿಕೊಂಡಿರುವ...

Read more

ಗದ್ದೆಗೆ ನುಗ್ಗಿದ ಕಾರು: ಇಬ್ಬರ ಸಾವು

ಬೆಳಗಾವಿ: ಚಿಕ್ಕೋಡಿ ರಾಯಬಾದ ತಾಲೂಕಿನ ಹಂದಿಗುoದ ಗ್ರಾಮದಲ್ಲಿ ನಡೆದ ಕಾರು ಅಪಘಾತದಲ್ಲಿ ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಸಾವನಪ್ಪಿದ್ದಾರೆ. ರಸ್ತೆಯಲ್ಲಿ...

Read more

ಬಾಸ್ಕೆಟ್ ಬಾಲ್ ಟೂರ್ನಿ: ಜಿಲ್ಲೆಗೆ ಜಯ

ಕಾರವಾರ: ಬೆಂಗಳೂರಿನಲ್ಲಿ ಪ್ರಾರಂಭವಾಗಿರುವ `ಸಿ' ಡಿವಿಜನ್ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ತಂಡವು ಜಯಗಳಿಸಿದೆ. ರಾಜ್ಯ ಬಾಸ್ಕೆಟ್ ಬಾಲ ಸಂಸ್ಥೆ ಆಯೋಜಿಸಿರುವ ಪಂದ್ಯಾವಳಿಯಲ್ಲಿ ಜಿಲ್ಲಾ...

Read more

ಹೆಚ್ಚಿದ ನಕಲಿ ವೈದ್ಯರ ಹಾವಳಿ: ತಡೆಗೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇವರ ಅಟ್ಟಹಾಸದಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದನ್ನು ತಡೆಗಟ್ಟುವುದಕ್ಕಾಗಿ ಸರ್ಕಾರ ವೈದ್ಯರ ನೋಂದಣಿ ಸಂಖ್ಯೆಯನ್ನು ಆಸ್ಪತ್ರೆ ಮುಂದೆ ದೊಡ್ಡದಾಗಿ...

Read more

ಲೋಕಾಯುಕ್ತ ಹೆಸರಿನಲ್ಲಿ ಬೆದರಿಕೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ವ್ಯಕ್ತಿಯೊಬ್ಬ ಫೋನ್ ಮಾಡಿದ್ದು, ತನ್ನನ್ನು ತಾನು ಲೋಕಾಯುಕ್ತ ಎಂದು ಆತ ಪರಿಚಯಿಸಿಕೊಂಡಿದ್ದಾನೆ. ವಿವಿ ಟವರ್‌ನ ೯ನೇ...

Read more

ಬೆತ್ತಲೆ ಫೋಟೋ ನೋಡಿ ವಿಷ ಕುಡಿದರು!

ಚಾಮರಾಜನಗರ: ಯುವತಿಯ ಬೆತ್ತಲೆ ಫೋಟೋ ನೋಡಿದ ಆಕೆಯ ಮನೆಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವಕನೊಬ್ಬ ಯುವತಿಯ ಫೋಟೋವನ್ನು ವಾಟ್ಸಪ್'ಗೆ ಕಳುಹಿಸಿದ್ದು, ಮರ್ಯಾದೆಗೆ ಅಂಜಿದ ಒಂದೇ ಕುಟುಂಬದ ನಾಲ್ವರು ವಿಷ...

Read more

ಗ್ಯಾರೆಂಟಿ ನಿಲ್ಲಿಸಿ ಎಂದ ಕಾಂಗ್ರೆಸ್ಸಿಗ

ಮೈಸೂರು: `ಗ್ಯಾರಂಟಿ ಯೋಜನೆ ಜನರಿಗೆ ಇಷ್ಟ ಆಗಿಲ್ಲ ಅದರಿಂದ ಪ್ರಯೋಜನವೂ ಇಲ್ಲ. ಹೀಗಾಗಿ ಯೋಜನೆಗಳನ್ನು ಸ್ಥಗಿತಗೊಳಿಸಿ' ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್...

Read more
Page 36 of 37 1 35 36 37

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page