ವ್ಯಾಪಕ ಮಳೆಯ ನಡುವೆಯೂ ಅಂಕೋಲಾದ ಶಿರೂರಿನಲ್ಲಿ ಗುಡ್ಡ ತೆರವು ಕಾರ್ಯಾಚರಣೆ ಮುಂದುವರೆದಿದೆ. ಗುಡ್ಡ ತೆರವು ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಈಶ್ವರ ಕಾಂದು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಸ್ಥಳದಲ್ಲಿದ್ದಾರೆ. ಗುಡ್ಡ ಕುಸಿತ ಹಾಗೂ ಇಲ್ಲಿನ ಬೆಳವಣಿಗೆಗಳ ಕುರಿತು ಜಿಲ್ಲಾಡಳಿತ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನಿರಂತರ ಮಾಹಿತಿ ನೀಡುತ್ತಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ಶಿರೂರಿಗೆ ಭೇಟಿ ನೀಡಿದ ವಿಡಿಯೋ ಇಲ್ಲಿ ನೋಡಿ..
Discussion about this post