6

ಹಾನಗಲ್‌ನಲ್ಲಿ ಗಾಂಜಾ ಮಾರಾಟ ಆರೋಪಿಯ ಬಂಧನ!

ಹಾನಗಲ್‌ನಲ್ಲಿ ಗಾಂಜಾ ಮಾರಾಟ ಆರೋಪಿಯ ಬಂಧನ; ಹಸಿ ಗಾಂಜಾ, ದ್ವಿಚಕ್ರ ವಾಹನ ವಶಕ್ಕೆ

ಹಾವೇರಿ: ಹಾನಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾಳಾ ಕ್ರಾಸ್‌ ಬಳಿ ನಿಷೇಧಿತ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಹಸಿ ಗಾಂಜಾ ಸೊಪ್ಪು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀ ಕರ್ನಾಟಕ | ಹಾವೇರಿ ಸುದ್ದಿ

Related Posts

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

ಕಬ್ಬು ಬೆಳೆಗಾರರ ಸಮಸ್ಯೆ: ಕೇಂದ್ರ ತಂಡದ ಜೊತೆ ಸಚಿವರ ಮಹತ್ವದ ಚರ್ಚೆ

Share this… Facebook Pinterest Twitter Linkedin Whatsappಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಅಧ್ಯಯನ ತಂಡದೊಂದಿಗೆ ಸಚಿವರಾದ ರುದ್ರಪ್ಪ ಲಮಾಣಿ, ಲಕ್ಷ್ಮಣ ಸವದಿ ಮಹತ್ವದ ಚರ್ಚೆ – ಕಬ್ಬಿನ ಬೆಲೆ ನಿಗದಿ, ತೂಕದ ಪಾರದರ್ಶಕತೆ ಹಾಗೂ ರೈತರಿಗೆ ನ್ಯಾಯಯುತ ಬೆಲೆ…

You cannot copy content of this page